Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ರಜೆ ಸಿಗದ್ದಕ್ಕೆ ಆನ್ಲೈನ್ನಲ್ಲೇ ನಿಶ್ಚಿತಾರ್ಥ; ಕೆನಡಾದಿಂದ ವಿಡಿಯೋ ಕಾಲ್ ಮೂಲಕ ಎಂಗೇಜ್ಮೆಂಟ್!
ದೇಶಪ್ರಮುಖ

ರಜೆ ಸಿಗದ್ದಕ್ಕೆ ಆನ್ಲೈನ್ನಲ್ಲೇ ನಿಶ್ಚಿತಾರ್ಥ; ಕೆನಡಾದಿಂದ ವಿಡಿಯೋ ಕಾಲ್ ಮೂಲಕ ಎಂಗೇಜ್ಮೆಂಟ್!

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಉಡುಪಿ: ಮಾಗಡಿ ಮೂಲದ ಯುವಕ ಹಾಗೂ ಉಡುಪಿ ಮೂಲದ ಯುವತಿ ವೀಡಿಯೋ ಕಾಲ್ ಮೂಲಕ ನಿಶ್ಚಿತಾರ್ಥ ಮಾಡಿಕೊಂಡಿರುವ ಘಟನೆ ಉಡುಪಿಯಲ್ಲಿ ನಡೆದಿದೆ..

ಬೆಂಗಳೂರು ದಕ್ಷಿಣ ಜಿಲ್ಲೆಯ ಮಾಗಡಿ ತಾಲೂಕಿನ ಚಕ್ರಬಾವಿ ಗ್ರಾಮದ ನಿವಾಸಿ ಸುಹಾಸ್ ಹಾಗೂ ಉಡುಪಿ ಮೂಲದ ಮೇಘನಾ ಅವರು ಆನ್‌ಲೈನ್ ಮೂಲಕ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ. ಸೋಮವಾರ ಉಡುಪಿಯ ಖಾಸಗಿ ಕಲ್ಯಾಣ ಮಂಟಪದಲ್ಲಿ ಈ ಕಾರ್ಯಕ್ರಮ ನಡೆದಿದ್ದು, ವರನ ಅನುಪಸ್ಥಿತಿಯಲ್ಲಿ ಎರಡೂ ಕುಟುಂಬಗಳು ಸಂಪ್ರದಾಯಬದ್ಧವಾಗಿ ನಿಶ್ಚಿತಾರ್ಥ ನೆರವೇರಿಸಿವೆ.

ಕೆನಡಾದಲ್ಲಿ ಉದ್ಯೋಗದಲ್ಲಿರುವ ಸುಹಾಸ್ ಅವರಿಗೆ ಭಾರತಕ್ಕೆ ಬರಲು ರಜೆ ಸಿಗದ ಕಾರಣ ನಿಶ್ಚಿತಾರ್ಥಕ್ಕೆ ಹಾಜರಾಗಲು ಸಾಧ್ಯವಾಗಲಿಲ್ಲ. ಈಗಾಗಲೇ ಜನವರಿ 7 ಮತ್ತು 8ರಂದು ಮದುವೆ ದಿನಾಂಕ ನಿಗದಿಯಾಗಿರುವುದರಿಂದ, ಕುಟುಂಬಗಳು ಆನ್‌ಲೈನ್ ನಿಶ್ಚಿತಾರ್ಥಕ್ಕೆ ನಿರ್ಧರಿಸಿವೆ.
ವೀಡಿಯೋ ಕಾಲ್ ಮೂಲಕ ನಡೆದ ಈ ಕಾರ್ಯಕ್ರಮದಲ್ಲಿ, ಬ್ರಾಹ್ಮಣ ಸಂಪ್ರದಾಯದಂತೆ ಪೂಜೆ ನೆರವೇರಿಸಿ, ಎಲ್‌ಇಡಿ ಪರದೆಯ ಮುಂದೆ ಆರತಿ ಬೆಳಗಿ ಮಂತ್ರಾಕ್ಷತೆ ಹಾಕಿ ವಧು–ವರರಿಗೆ ಹಿರಿಯರು ಆಶೀರ್ವಾದ ಮಾಡಿದ್ದಾರೆ. ಕ್ಯಾಮೆರಾ ಎದುರಲ್ಲೇ ಇಬ್ಬರೂ ಪರಸ್ಪರ ಉಂಗುರ ಧರಿಸಿ ನಿಶ್ಚಿತಾರ್ಥ ಮಾಡಿಕೊಂಡರು.
12 ಗಂಟೆಗಳ ಸಮಯ ವ್ಯತ್ಯಾಸದ ನಡುವೆಯೂ ಸಂಭ್ರಮ : ಭಾರತ ಮತ್ತು ಕೆನಡಾ ನಡುವಿನ ಸುಮಾರು 12 ಗಂಟೆಗಳ ಕಾಲಮಾನ ವ್ಯತ್ಯಾಸದ ನಡುವೆಯೂ ಈ ಕಾರ್ಯಕ್ರಮ ಸಫಲವಾಗಿ ನಡೆಯಿತು. ಉಡುಪಿಯಲ್ಲಿ ಬೆಳಿಗ್ಗೆ ನಿಶ್ಚಿತಾರ್ಥ ನಡೆದರೆ, ಕೆನಡಾದಲ್ಲಿ ಮಧ್ಯರಾತ್ರಿ ಈ ವಿಶೇಷ ಕ್ಷಣವನ್ನು ವರನು ಕುಟುಂಬದೊಂದಿಗೆ ಹಂಚಿಕೊಂಡರು.

ಡಿಜಿಟಲ್ ತಂತ್ರಜ್ಞಾನವು ದೂರದ ಅಂತರವನ್ನೂ ಹತ್ತಿರ ಮಾಡಬಲ್ಲದು ಎಂಬುದಕ್ಕೆ ಈ ಆನ್‌ಲೈನ್ ನಿಶ್ಚಿತಾರ್ಥ ಉತ್ತಮ ಉದಾಹರಣೆಯಾಗಿದ್ದು, ಹೊಸ ತಲೆಮಾರಿನ ಮದುವೆ ಸಂಪ್ರದಾಯಕ್ಕೆ ಹೊಸ ಆಯಾಮ ನೀಡಿದೆ.

Health ಬಿಗಿಯಾದ ಅಥವಾ ಕಪ್ಪು, ಕೆಂಪು ಬಣ್ಣದ ಬ್ರಾಗಳಿಂದ ನಿಜವಾಗ್ಲೂ ಕ್ಯಾನ್ಸರ್ ಬರತ್ತಾ? ಹೊಸ ಅಧ್ಯಯನ ಹೇಳಿದ್ದೇನು?

TAGGED:Online engagement due to lack of vacation; Engagement via video call from Canada
Share This Article
Facebook Twitter Copy Link Print
Previous Article Health ಬಿಗಿಯಾದ ಅಥವಾ ಕಪ್ಪು, ಕೆಂಪು ಬಣ್ಣದ ಬ್ರಾಗಳಿಂದ ನಿಜವಾಗ್ಲೂ ಕ್ಯಾನ್ಸರ್ ಬರತ್ತಾ? ಹೊಸ ಅಧ್ಯಯನ ಹೇಳಿದ್ದೇನು?
Next Article ಹೆಲ್ಮೆಟ್ ಇಲ್ಲದ ಬೈಕ್ ಸವಾರನ ಹಿಡಿದ ಪೊಲೀಸ್, ಒಂದೇ ಮಾತಿಗೆ ದಂಡ ವಿಧಿಸದೆ ಬಿಟ್ಟು ಕಳುಹಿಸಿದ್ದೇಕೆ? ವಿಡಿಯೋ ನೋಡಿ

Popular Posts

RSS reaction ಆರೆಸ್ಸೆಸ್ ರಹಸ್ಯವಾಗಿಲ್ಲ, ಪ್ರಿಯಾಂಕ್ ಖರ್ಗೆ ಪತ್ರ ರಾಜಕೀಯ ಗಿಮಿಕ್: ಡಾ. ಮೋಹನ್ ಭಾಗ್ವತ್

2 Min Read

Pub catches fire ಪಬ್‌ನಲ್ಲಿ ಭಾರೀ ಬೆಂಕಿ: ಇಬ್ಬರು ಸಜೀವ ದಹನ, 7‌ ಮಂದಿ ಸ್ಥಿತಿ ಗಂಭೀರ

1 Min Read

Letter to RSS ಆರೆಸ್ಸೆಸ್‌ಗೆ ಪತ್ರ ಬರೆದ ಗೃಹಸಚಿವ ಪ್ರಿಯಾಂಕ್ ಖರ್ಗೆ! ಮೋಹನ್ ಭಾಗ್ವತ್‌ಗೆ ಕೇಳಿದ ಪ್ರಶ್ನೆಗಳೇನು?

4 Min Read

Smriti Mandhana ಬೆಂಗಳೂರಲ್ಲಿ ಸ್ಮೃತಿ ಮಂಧಾನಗೆ ಬಾಡಿ ಶೇಮಿಂಗ್! ಸ್ಟಾರ್ ಬ್ಯಾಟರ್ ಹೇಳಿದ್ದೇನು?

1 Min Read

You Might Also Like

ಕರ್ನಾಟಕಪ್ರಮುಖ

Grihajyoti restart ಗೃಹಜ್ಯೋತಿ ಪರಿಷ್ಕರಣೆಯೂ ಆರಂಭ! ಇನ್ಮುಂದೆ ಎಲ್ಲರಿಗೂ ಸಿಗಲ್ಲ ಉಚಿತ ವಿದ್ಯುತ್

3 Min Read
ಕರ್ನಾಟಕಪ್ರಮುಖ

Ex soldier’s murder case ವಿಮೆ ಹಣಕ್ಕಾಗಿ ಪತಿಯ ಹತ್ಯೆ: ಎಫ್ಎಸ್ಎಲ್ ಅಧಿಕಾರಿಗಳೂ ಭಾಗಿ!!

2 Min Read
ಕರ್ನಾಟಕಪ್ರಮುಖ

High court verdict ಚೆಕ್ ಬೌನ್ಸ್ ಕೇಸಲ್ಲಿ ಜೈಲು ಶಿಕ್ಷೆ 6 ತಿಂಗಳಿಗಿಂತ ಹೆಚ್ಚಿರುವಂತಿಲ್ಲ: ಹೈಕೋರ್ಟ್ ತೀರ್ಪು

2 Min Read
ಕರ್ನಾಟಕಪ್ರಮುಖ

No punctuality ಕಚೇರಿ ಸಮಯಕ್ಕೆ ಬಾರದ ವಿಧಾನಸೌಧ ಸಿಬ್ಬಂದಿ: ಸಿಎಂ ಆದೇಶಕ್ಕಿಲ್ಲ ಕಿಮ್ಮತ್ತು!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?