ಹೆಲ್ಮೆಟ್ ಇಲ್ಲದ ಬೈಕ್ ಸವಾರನ ಹಿಡಿದ ಪೊಲೀಸ್, ಒಂದೇ ಮಾತಿಗೆ ದಂಡ ವಿಧಿಸದೆ ಬಿಟ್ಟು ಕಳುಹಿಸಿದ್ದೇಕೆ? ವಿಡಿಯೋ ನೋಡಿ

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube newsics.com ಇಂದೋರ್ : ದ್ವಿಚಕ್ರ ವಾಹನ ಸವಾರ, ಹಿಂಬದಿ ಸವಾರರಿಗೆ ಹೆಲ್ಮೆಟ್ ಕಡ್ಡಾಯ. ಇದರಿಂದ ಯಾರಿಗೂ ವಿನಾಯಿತಿ ಇಲ್ಲ. ಹೆಲ್ಮೆಟ್ ಧರಿಸದೆ ತೆರಳಿದರೆ ದಂಡ ವಿಧಿಸುವುದು ಖಚಿತ. ಆದರೆ ಇಲ್ಲೊಬ್ಬ ಬೈಕ್ ಸವಾರನ ಹಿಡಿದ ಟ್ರಾಫಿಕ್ ಪೊಲೀಸರು, ಎಲ್ಲಪ್ಪಾ ನಿನ್ ಹೆಲ್ಮೆಟ್ ಎಂದು ಪ್ರಶ್ನಿಸಿದ್ದಾರೆ. ಆದರೆ ಬೈಕ್ ಸವಾರನ ಒಂದೇ ಮಾತಿಗೆ ಪೊಲೀಸರು ಸವಾರನಿಗೆ ದಂಡ ವಿಧಿಸದೆ ಬಿಟ್ಟುಕಳುಹಿಸಿದ್ದಾರೆ. ಈ ವಿಡಿಯೋ ಭಾರಿ ಸಂಚಲನ ಸೃಷ್ಟಿಸಿದೆ. ಇದೇ ವಿಡಿಯೋದಲ್ಲಿ ಪೊಲೀಸ್ ವಿಶೇಷ … Continue reading ಹೆಲ್ಮೆಟ್ ಇಲ್ಲದ ಬೈಕ್ ಸವಾರನ ಹಿಡಿದ ಪೊಲೀಸ್, ಒಂದೇ ಮಾತಿಗೆ ದಂಡ ವಿಧಿಸದೆ ಬಿಟ್ಟು ಕಳುಹಿಸಿದ್ದೇಕೆ? ವಿಡಿಯೋ ನೋಡಿ