Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಡಿಜಿಟಲ್ ಅರೆಸ್ಟ್ ಹೆಸರಿನಲ್ಲಿ ಟೆಕ್ಕಿಗೆ 2 ಕೋಟಿ ರೂ. ವಂಚನೆ
ಕರ್ನಾಟಕ

ಡಿಜಿಟಲ್ ಅರೆಸ್ಟ್ ಹೆಸರಿನಲ್ಲಿ ಟೆಕ್ಕಿಗೆ 2 ಕೋಟಿ ರೂ. ವಂಚನೆ

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಬಬಿತಾ ದಾಸ್ ಎಂಬ ಟೆಕ್ಕಿ 2 ಕೋಟಿ ರೂ ಹಣ ಕಳೆದುಕೊಂಡಿದ್ದು, ವೈಟ್ ಫೀಲ್ಡ್ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

ಬಬಿತಾ ದಾಸ್ ಗೆ ಬ್ಲೂಡಾರ್ಟ್ ಕೊರಿಯರ್ ಹೆಸರಿನಲ್ಲಿ ಒಂದು ಕರೆ ಬಂದಿದೆ. ನಾವು ಮುಂಬೈ ಪೊಲೀಸರು ಎಂದು ಹೇಳಿಕೊಂಡು ಕರೆ ಮಾಡಿದ ಖದೀಮರು ನಿಮ್ಮ ಹೆಸರಿನ ಕೊರಿಯರ್ ನಲ್ಲಿ ಬ್ಯಾಗೇಜ್ ಸಿಕ್ಕಿದೆ. ಅದು ಆಧಾರ್ ಕಾರ್ಡ್ ನೊಂದಿಗೆ ಲಿಂಕ್ ಆಗಿದೆ. ಸಿಕ್ಕಿದೆ. ನಾವು ಮುಂಬೈ ಪೊಲೀಸರು ನಿಮ್ಮನ್ನ ಡಿಜಿಟಲ್ ಅರೆಸ್ಟ್ ಮಾಡ್ತೀವಿ. ನಾವು ನಿಮ್ಮನ್ನು ವೆರಿಫೈ ಮಾಡುತ್ತೇವೆ. ನೀವು ಎಲ್ಲಿಗೂ ಹೋಗಬಾರದು ಎಂದು ಬೆದರಿಸಿದ್ದಾರೆ.

ಒಂದು ಆ್ಯಪ್ ಇನ್ ಸ್ಟಾಲ್ ಮಾಡಿಕೊಳ್ಳಿ ಎಂದು ಮಹಿಳೆಗೆ ಹೇಳಿದ ವಂಚಕರು ಮಹಿಳೆಯನ್ನ ಹೆದರಿಸಿ ಹಂತ ಹಂತವಾಗಿ 2 ಕೋಟಿ ಹಣ ಟ್ರಾನ್ಸ್ಪರ್ ಮಾಡಿಸಿಕೊಂಡಿದ್ದಾರೆ. ವಂಚಕರಿಗೆ ಕೊಡಲು ಹಣ ಇಲ್ಲದೇ ಮಹಿಳೆ ಸೈಟ್ ಮಾರಿ ಹಣ ಟ್ರಾನ್ಸ್ ಫರ್ ಮಾಡಿದ್ದಾರೆ.ಹಂತ ಹಂತವಾಗಿ 2 ಕೋಟಿ ಹಣವನ್ನ ಮಹಿಳೆ ನೀಡಿದ್ದಾರೆ.

ನಂತರ ಮೋಸ ಹೋಗಿರುವುದು ಗೊತ್ತಾಗಿ ಮಹಿಳೆ ಸೈಬರ್ ಕೈಮ್ ಠಾಣೆಗೆ ದೂರು ನೀಡಿದ್ದಾರೆ. ಕೇಸ್ ದಾಖಲಿಸಿಕೊಂಡ ಪೊಲೀಸರು ವಂಚಕರ ಪತ್ತೆಗೆ ಬಲೆ ಬೀಸಿದ್ದಾರೆ

Share This Article
Facebook Twitter Copy Link Print
Previous Article ಲೋಕಾಯುಕ್ತ ಸಿಬ್ಬಂದಿ ಕಂಡು ಕಮೋಡ್‌ಗೆ ಹಣ ಸುರಿದ ಅಧಿಕಾರಿ
Next Article ’45’ ಸಿನಿಮಾ ಟ್ರೇಲರ್‌ ನಲ್ಲಿ ವಿಭಿನ್ನ ಗೆಟಪ್‌ನಲ್ಲಿ ಕಾಣಿಸಿಕೊಂಡ ಶಿವಣ್ಣ

Popular Posts

ಸಿಎಂ ಆಗಿ 14 ದಿನಗಳಲ್ಲೇ ರಾಜ್ಯದ ಗಮನ ಸೆಳೆದ ಮುಖ್ಯಮಂತ್ರಿ ಡಿಕೆಶಿಯ 5 ಪ್ರಮುಖ ಹೆಜ್ಜೆಗಳು!

2 Min Read

ಮಧ್ಯರಾತ್ರಿಲೀ ಯುವತಿಯನ್ನ ರೈಲಿನಿಂದ ಕೆಳಗಿಳಿಸಿದ TTE; ವೈರಲ್ ವಿಡಿಯೋ ನೋಡಿ

2 Min Read

ಭೀಕರ ರಸ್ತೆ ಅಪಘಾತ: ಚಾಲಕರಿಬ್ಬರು ಸೇರಿ ಮೂವರ ಸಾವು

1 Min Read

ಇನ್ಮುಂದೆ ವೈದ್ಯರ ಚೀಟಿ ಇಲ್ಲದೆ ಮೆಡಿಕಲ್ ಶಾಪ್ ಗಳಲ್ಲಿ ಯಾವುದೇ `ಸಿರಪ್’ ನೀಡುವಂತಿಲ್ಲ ಎಂದ ಕೇಂದ್ರ ಸರ್ಕಾರ

1 Min Read

You Might Also Like

ಕರ್ನಾಟಕಪ್ರಮುಖ

ಆಭರಣ ಪ್ರಿಯರಿಗೆ ಬಿಗ್​ ಶಾಕ್​​ ಕೊಟ್ಟ ಕೇಂದ್ರ ಸರ್ಕಾರ

3 Min Read
ಕರ್ನಾಟಕಪ್ರಮುಖ

ಶಿವಂ ಅಸೋಸಿಯೇಟ್ ವಂಚನೆ ಕೇಸ್; ಶಿವಾನಂದ ನೀಲಣ್ಣವರ್ ಜೈಲಿಂದ ರಿಲೀಸ್

1 Min Read
ಕರ್ನಾಟಕಪ್ರಮುಖಮನರಂಜನೆ

ಯೂಟ್ಯೂಬ್ ವ್ಲಾಗ್ಸ್‌, ರೀಲ್ಸ್, ಬ್ರ್ಯಾಂಡ್ ಪ್ರಮೋಟ್ ಮಾಡುವ ಸೋನುಗೆ ಬರುವ ಆದಾಯ ಎಷ್ಟು?; ಟ್ರೋಲರ್ಸ್ ಗಳಿಗೆ ಮುಟ್ಟಿ ನೋಡಿಕೊಳ್ಳುವಂತೆ ತಿರುಗೇಟು ಕೊಟ್ಟ ಸೋನು ಶ್ರೀನಿವಾಸ್ ಗೌಡ

2 Min Read
ಕರ್ನಾಟಕಪ್ರಮುಖ

Voter ID ಗ್ಯಾರಂಟಿ ಯೋಜನೆಗಳ ಲಾಭ ಪಡೆಯಲು ವೋಟರ್ ಐಡಿ ಕಡ್ಡಾಯ ಎಂದ ಸಿಎಂ ಡಿಕೆ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?