ದರ್ಶನ್ ಆಪರೇಶನ್‌ ಯಾಕೆ ಮಾಡಿಸಿಕೊಳ್ಳಲಿಲ್ಲ?; ವಿಜಯಲಕ್ಷ್ಮಿ ಹೇಳಿದ್ದೇನು?

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube newsics.com 25 ವರ್ಷದಲ್ಲಿ ಮೊದಲ ಬಾರಿಗೆ ನಟ ದರ್ಶನ್‌ ಪತ್ನಿ ವಿಜಯಲಕ್ಷ್ಮೀ ಕ್ಯಾಮರಾ ಮುಂದೆ ಕಾಣಿಸಿಕೊಂಡಿದ್ದು, ‘ದಿ ಡೆವಿಲ್’‌ ಸಿನಿಮಾ ನಾಯಕಿ ರಚನಾ ರೈ ಸಂದರ್ಶನವನ್ನು ಮಾಡಿದ್ದಾರೆ. ಸಂದರ್ಶನದ ವೇಳೆ ದರ್ಶನ್ ಬೆನ್ನು ನೋವಿನ ಬಗ್ಗೆ ಮಾತನಾಡಿದ್ದಾರೆ. ಡೆವಿಲ್‌ ಸಿನಿಮಾ ಶೂಟಿಂಗ್‌ ವೇಳೆ ದರ್ಶನ್‌ ಅವರಿಗೆ ಬೆನ್ನು ನೋವಿತ್ತು. ದರ್ಶನ್‌ ಅವರಿಗೆ ಆಪರೇಶನ್‌ ಆದರೆ ಆರು ತಿಂಗಳು ಅಥವಾ ಒಂದು ವರ್ಷ ಬೆಡ್‌ ರೆಸ್ಟ್‌ ಮಾಡಬೇಕು ಎಂದು ಹೇಳಿದರು. ಭಾರತದಲ್ಲಿ ಆಪರೇಶನ್‌ … Continue reading ದರ್ಶನ್ ಆಪರೇಶನ್‌ ಯಾಕೆ ಮಾಡಿಸಿಕೊಳ್ಳಲಿಲ್ಲ?; ವಿಜಯಲಕ್ಷ್ಮಿ ಹೇಳಿದ್ದೇನು?