Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಮಗಳಿಗಾಗಿ ಕಿರುತೆರೆ ನಟಿ, ಪತ್ನಿಯನ್ನೇ ಕಿಡ್ನ್ಯಾಪ್ ಮಾಡಿದ ಸ್ಯಾಂಡಲ್ ವುಡ್ ನಿರ್ಮಾಪಕ.!
ಕರ್ನಾಟಕಮನರಂಜನೆ

ಮಗಳಿಗಾಗಿ ಕಿರುತೆರೆ ನಟಿ, ಪತ್ನಿಯನ್ನೇ ಕಿಡ್ನ್ಯಾಪ್ ಮಾಡಿದ ಸ್ಯಾಂಡಲ್ ವುಡ್ ನಿರ್ಮಾಪಕ.!

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಬೆಂಗಳೂರು : ಮಗಳಿಗಾಗಿ ಪತ್ನಿ, ನಟಿ ಚೈತ್ರಾರಾಮ್ ಅವರನ್ನ ನಿರ್ಮಾಪಕ ಹರ್ಷವರ್ಧನ್ ಕಿಡ್ನ್ಯಾಪ್ ಮಾಡಿದ ಘಟನೆ ನಡೆದಿದ್ದು, ನಂತರ ಪ್ರಕರಣ ಸುಖಾಂತ್ಯಗೊಂಡಿದೆ.

ಮಗಳಿಗಾಗಿ ತನ್ನ ಹೆಂಡತಿಯನ್ನೇ ಪತಿ ಅಪಹರಣ ಮಾಡಿದ್ದಾರೆ. ಮೈಸೂರಿನಲ್ಲಿ ಶೂಟಿಂಗ್ ಇದೆ ಎಂದು ಹೇಳಿ ಪತ್ನಿಯನ್ನ ಅಪಹರಣ ಮಾಡಿದ್ದಾರೆ.

ನಟಿ ಚೈತ್ರಾ ಮತ್ತು ನಿರ್ಮಾಪಕ ಹರ್ಷವರ್ಧನ್ ಮದುವೆ ಆಗಿದ್ದರು. ಆದರೆ ಕೌಟುಂಬಿಕ ಕಲಹದಿಂದ ಬೇರೆ ಆಗಿದ್ದರು ಎನ್ನಲಾಗಿದೆ. 1 ವರ್ಷದ ಮಗಳ ಜೊತೆಗೆ ನಟಿ ಚೈತ್ರಾ ಬೆಂಗಳೂರಿಗೆ ಬಂದಿದ್ದರು. ಚೈತ್ರಾಳನ್ನ ಕಿಡ್ನ್ಯಾಪ್ ಮಾಡಿ ಮಗಳನ್ನು ನೀಡುವಂತೆ ಹರ್ಷವರ್ಧನ್ ಒತ್ತಾಯಿಸಿದ್ದಾರೆ ಎನ್ನಲಾಗಿದೆ. ಈ ಸಂಬಂಧ ಚೈತ್ರಾ ಸಹೋದರಿ ದೂರು ನೀಡಿದ್ದಾರೆ.ಘಟನೆ ಪೊಲೀಸ್ ಠಾಣೆ ಮೆಟ್ಟಿಲೇರುತ್ತಿದ್ದಂತೆ ದಂಪತಿಗಳು ನಾವೇ ಇದನ್ನ ಬಗೆಹರಿಸಿಕೊಳ್ಳುತ್ತೇವೆ ಎಂದು ಪ್ರತಿಕ್ರಿಯೆ ನೀಡಿದ್ದಾರೆ.

TAGGED:#Sandalwood #producer #kidnapped #wife #daughter
Share This Article
Facebook Twitter Copy Link Print
Previous Article IPL opening match ಬೆಂಗಳೂರಲ್ಲೇ ಐಪಿಎಲ್ ಉದ್ಘಾಟನಾ ಪಂದ್ಯ: ವೆಂಕಿ
Next Article PREDICTION ಇಂದು ಲಕ್ಷ್ಮೀನಾರಾಯಣ- ತ್ರಿಗ್ರಾಹಿ- ಸರ್ವಾರ್ಥ ಸಿದ್ಧಿ ಯೋಗ: ಈ ಐದು ರಾಶಿ ಜನರಿಗೆ ಆರ್ಥಿಕ ಅದೃಷ್ಟ

Popular Posts

Paper Leak Bill On Loksabha | ಲೋಕಸಭೆಯಲ್ಲಿ ಇಂದು ‘ಪೇಪರ್ ಲೀಕ್ ತಡೆ ಮಸೂದೆ’ ಮಂಡನೆ

2 Min Read

Indian Idol season 16 Winner ಇಂಡಿಯನ್ ಐಡಲ್ 16′ ವಿಜೇತೆ ಜ್ಯೋತಿರ್ಮಯಿ ನಾಯಕ್: ಒಡಿಶಾದ ಗಾಯಕಿಯ ಕನಸು ನನಸಾದ ಕ್ಷಣ

2 Min Read

PM on Foreign Policy ಒಂದೇ ತಿಂಗಳಲ್ಲಿ ಮೂರು ಜಾಗತಿಕ ಶೃಂಗಸಭೆಗಳು: ಪ್ರಧಾನಿ ಮೋದಿ ಅವರ ಜಾಗತಿಕ ರಾಜತಾಂತ್ರಿಕ ಅಭಿಯಾನಕ್ಕೆ ವೇಗ

3 Min Read

Girl embarrassed ನೀಟ್ ಪ್ರತಿಭಟನೆ ವೇಳೆ ಪ್ರಧಾನಿ ಮೋದಿಗೆ ಬಾಯಿಗೆ ಬಂದಂತೆ ಮಾತನಾಡಿದ್ದ ಹುಡುಗಿ ಸ್ಥಿತಿ ಈಗ ನಾಯಿಪಾಡಂತೆ! ಈಕೆ ಹೇಳಿದ್ದೇನು? ವಿಡಿಯೋ ನೋಡಿ

1 Min Read

You Might Also Like

ಕರ್ನಾಟಕಆರೋಗ್ಯಪ್ರಮುಖ

HIV TEST ರಾಜ್ಯದ ಕಾಲೇಜು ವಿದ್ಯಾರ್ಥಿಗಳಿಗೆ ಹೆಚ್‌ಐವಿ ಪರೀಕ್ಷೆ ನಡೆಸಲು ಸರ್ಕಾರ ನಿರ್ಧಾರ! ಯಾಕೆ ಹೀಗೆ?

2 Min Read
ಪ್ರಮುಖದೇಶಮನರಂಜನೆ

Team India Records in cricket ಟೀಮ್ ಇಂಡಿಯಾದ ವಿಶ್ವದಾಖಲೆ ಇನ್ನಷ್ಟು ವಿಶೇಷ

2 Min Read
ದೇಶಕರ್ನಾಟಕಪ್ರಮುಖ

New Rules On August 1 ಆಗಸ್ಟ್ 1ರಿಂದ ದೇಶದಲ್ಲಿ ಜಾರಿಗೆ ಬರಲಿರುವ ಹೊಸ ನಿಯಮಗಳು

2 Min Read
ಕರ್ನಾಟಕಪ್ರಮುಖ

Today Gold Rate ಬೆಂಗಳೂರು ಗೋಲ್ಡ್ ರೇಟ್ ಟುಡೆ (ಜುಲೈ 27): ಚಿನ್ನ ಸ್ಥಿರ, ಬೆಳ್ಳಿ ದರದಲ್ಲಿ ಏರಿಳಿತ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?