Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Accused gets 30 years in prison ಅಪ್ರಾಪ್ತ ಮೂಕಿ ಮೇಲೆ‌ ಅಚ್ಯಾಚಾರವೆಸಗಿದ ಆರೋಪಿಗೆ 30 ವರ್ಷ ಜೈಲು
ಕರ್ನಾಟಕಪ್ರಮುಖ

Accused gets 30 years in prison ಅಪ್ರಾಪ್ತ ಮೂಕಿ ಮೇಲೆ‌ ಅಚ್ಯಾಚಾರವೆಸಗಿದ ಆರೋಪಿಗೆ 30 ವರ್ಷ ಜೈಲು

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಬೆಳಗಾವಿ: ಅಪ್ರಾಪ್ತೆ ಮೇಲೆ ಅತ್ಯಾಚಾರ ಎಸಗಿದ ಆರೋಪಿಗೆ ಬೆಳಗಾವಿಯ ಪೋಕ್ಸೊ ನ್ಯಾಯಾಲಯ 30 ವರ್ಷಗಳ ಕಾಲ ಕಠಿಣ ಕಾರಾಗೃಹ ಶಿಕ್ಷೆ ಹಾಗೂ 50,000 ರೂ. ದಂಡ ವಿಧಿಸಿ ತೀರ್ಪು ನೀಡಿದೆ.

ಬೆಳಗಾವಿ ಜಿಲ್ಲೆಯ ಗೋಕಾಕ ತಾಲೂಕು ಕೌಜಲಗಿ ಗ್ರಾಮದ ವೀರಪ್ಪ ಮುತ್ತಪ್ಪ ದಾನನ್ನವರ(30) ಶಿಕ್ಷೆಗೊಳಗಾದ ಅಪರಾಧಿ.

ನೊಂದ ಬಾಲಕಿ ಹುಟ್ಟು ಮೂಕಿಯಾಗಿದ್ದು ಮಾನಸಿಕ ದುರ್ಬಲ ಎಂದು ಗೊತ್ತಿದ್ದರೂ 2023 ರ ಸೆಪ್ಟೆಂಬರ್ 19 ರಂದು ಸಂಜೆ 4 ಗಂಟೆ ಸುಮಾರಿಗೆ ಆತ ಬಾಲಕಿಯ ಮನೆಯ ಒಳಗೆ ಹೋಗಿ ಬಾಗಿಲು ಮುಚ್ಚಿ ಒತ್ತಾಯಪೂರ್ವಕವಾಗಿ ಅತ್ಯಾಚಾರ ಎಸಗಿದ್ದಾನೆ.‌

ಈ ಘಟನೆ ಬಗ್ಗೆ ಸನ್ನೆ ಮಾಡಿ ಹಾವಭಾವ ಮೂಲಕ ಆರೋಪಿತನು ತನ್ನ ಮೇಲೆ ಅತ್ಯಾಚಾರ ಎಸಗಿದ್ದ ಎಂದು ಬಾಲಕಿ ಹೇಳಿದ್ದ ಪ್ರಕರಣಕ್ಕೆ ಸಂಬಂಧಿಸಿ ಕುಲಗೋಡ ಎಸ್ಐ ಜಿ.ಎಸ್.ಪಾಟೀಲ ಪ್ರಕರಣ ದಾಖಲು ಮಾಡಿಕೊಂಡಿದ್ದರು.

ಮೂಡಲಗಿ ಸಿಪಿಐ ಶ್ರೀಶೈಲ ಬ್ಯಾಕೋಡ ಮುಂದಿನ ತನಿಖೆ ಮಾಡಿ ಪ್ರಕರಣವನ್ನು ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ವಿಶೇಷ ಶೀಘ್ರಗತಿ ಪೋಕ್ಸೋ ನ್ಯಾಯಾಲಯ-1 ಬೆಳಗಾವಿ ನ್ಯಾಯಾಲಯಕ್ಕೆ ದೋಷಾರೋಪಣ ಪಟ್ಟಿ ಸಲ್ಲಿಸಿದ್ದರು. 8 ಸಾಕ್ಷಿಗಳನ್ನು
ವಿಚಾರಿಸಿ, 44 ದಾಖಲೆ ಮತ್ತು 14 ಮುದ್ದೆ ಮಾಲುಗಳ ಆಧಾರದ ಮೇಲೆ ಆರೋಪಿ ಈರಪ್ಪ ದಾನನ್ನವರ ಮೇಲಿನ ಆರೋಪ ಸಾಬೀತಾಗಿವೆ ಎಂದು ನ್ಯಾಯಾಧೀಶೆ ಸಿ.ಎಂ.ಪುಷ್ಪಲತಾ ತೀರ್ಪು ನೀಡಿದ್ದಾರೆ.

ನೊಂದ ಬಾಲಕಿಗೆ ಜಿಲ್ಲಾ ಕಾನೂನು ಪ್ರಾಧಿಕಾರದಿಂದ ನಾಲ್ಕು ಲಕ್ಷ ರೂ. ಪರಿಹಾರ ಧನ ನೀಡಲು ನ್ಯಾಯಾಲಯ ಆದೇಶಿಸಿದೆ. ಪರಿಹಾರ ಹಣವನ್ನು ರಾಷ್ಟ್ರೀಕೃತ ಬ್ಯಾಂಕಿನಲ್ಲಿ ಐದು ವರ್ಷಗಳವರೆಗೆ ಠೇವಣಿ ಇಡಲು ನ್ಯಾಯಾಲಯ ಆದೇಶಿಸಿದೆ. ಸರಕಾರದ ಪರವಾಗಿ ವಿಶೇಷ ಸರ್ಕಾರಿ ಅಭಿಯೋಜಕ ಎಲ್.ವಿ. ಪಾಟೀಲ ವಾದ ಮಂಡಿಸಿದ್ದರು.

ಪತ್ನಿಯೊಂದಿಗೆ ಅನೈತಿಕ ಸಂಬಂಧ – ತಮ್ಮನನ್ನೇ ಕುತ್ತಿಗೆ ಹಿಸುಕಿ ಕೊಂದ ಅಣ್ಣ

ಆರ್ಕೆಸ್ಟ್ರಾ ಕಾರ್ಯಕ್ರಮದಲ್ಲಿ ಡ್ಯಾನ್ಸ್ ಮಾಡಲು ಬಂದಿದ್ದ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ – ಯೂಟ್ಯೂಬ್ ಸ್ಟಾರ್ ಮೈಲಾರಿ ವಿರುದ್ಧ ಪೋಕ್ಸೋ ಕೇಸ್

ಎರಡು ವರ್ಷಗಳಿಂದ ಅನಾಥ ಶವಗಳ ಸಂಸ್ಕಾರ ನಡೆಸುವ ಶಿಕ್ಷಕಿ

TAGGED:Accused of sexually assaulting a minor girl gets 30 years in prison
Share This Article
Facebook Twitter Copy Link Print
Previous Article ಪತ್ನಿಯೊಂದಿಗೆ ಅನೈತಿಕ ಸಂಬಂಧ – ತಮ್ಮನನ್ನೇ ಕುತ್ತಿಗೆ ಹಿಸುಕಿ ಕೊಂದ ಅಣ್ಣ
Next Article ಬಾಗಲಕೋಟೆ ಡಿಸಿ ಕಚೇರಿಗೆ ಬಾಂಬ್ ಬೆದರಿಕೆ:

Popular Posts

Siddhartha Parasanur ನಿಗೂಢ ರೀತಿಯಲ್ಲಿ ಕಿರುತೆರೆ ನಟ,‌ ಹಾಸ್ಯ ಕಲಾವಿದ ಸಿದ್ಧಾರ್ಥ ಪರಸನೂರು ನಿಧನ

1 Min Read

Preetam Chakravarthy ಬಾಲಿವುಡ್‌ಗೆ ವಿದಾಯ ಹೇಳಿದ್ರಾ ಸಂಗೀತ ನಿರ್ದೇಶಕ ಪ್ರೀತಂ ಚಕ್ರವರ್ತಿ?

1 Min Read

GOOD MORNING | Today’s Horoscope ಇಂದಿನ ಪಂಚಾಂಗ/ ರಾಶಿ ಭವಿಷ್ಯ, 16-06-2026, ಮಂಗಳವಾರ, ಹೇಗಿದೆ ಇಂದಿನ ನಿಮ್ಮ ಗ್ರಹಗತಿ?

4 Min Read

RSS reaction ಆರೆಸ್ಸೆಸ್ ರಹಸ್ಯವಾಗಿಲ್ಲ, ಪ್ರಿಯಾಂಕ್ ಖರ್ಗೆ ಪತ್ರ ರಾಜಕೀಯ ಗಿಮಿಕ್: ಡಾ. ಮೋಹನ್ ಭಾಗ್ವತ್

2 Min Read

You Might Also Like

ಕರ್ನಾಟಕಪ್ರಮುಖ

Pub catches fire ಪಬ್‌ನಲ್ಲಿ ಭಾರೀ ಬೆಂಕಿ: ಇಬ್ಬರು ಸಜೀವ ದಹನ, 7‌ ಮಂದಿ ಸ್ಥಿತಿ ಗಂಭೀರ

1 Min Read
ಕರ್ನಾಟಕದೇಶಪ್ರಮುಖ

Letter to RSS ಆರೆಸ್ಸೆಸ್‌ಗೆ ಪತ್ರ ಬರೆದ ಗೃಹಸಚಿವ ಪ್ರಿಯಾಂಕ್ ಖರ್ಗೆ! ಮೋಹನ್ ಭಾಗ್ವತ್‌ಗೆ ಕೇಳಿದ ಪ್ರಶ್ನೆಗಳೇನು?

4 Min Read
ಕರ್ನಾಟಕದೇಶಪ್ರಮುಖಮನರಂಜನೆ

Smriti Mandhana ಬೆಂಗಳೂರಲ್ಲಿ ಸ್ಮೃತಿ ಮಂಧಾನಗೆ ಬಾಡಿ ಶೇಮಿಂಗ್! ಸ್ಟಾರ್ ಬ್ಯಾಟರ್ ಹೇಳಿದ್ದೇನು?

1 Min Read
ಕರ್ನಾಟಕಪ್ರಮುಖ

Grihajyoti restart ಗೃಹಜ್ಯೋತಿ ಪರಿಷ್ಕರಣೆಯೂ ಆರಂಭ! ಇನ್ಮುಂದೆ ಎಲ್ಲರಿಗೂ ಸಿಗಲ್ಲ ಉಚಿತ ವಿದ್ಯುತ್

3 Min Read

Social Networks

Facebook-f Instagram Twitter
Welcome Back!

Sign in to your account

Lost your password?