Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > B.Com student loses life ಜೀವ ಕಳೆದುಕೊಂಡ ಬಿಕಾಂ ವಿದ್ಯಾರ್ಥಿನಿ, ಕಾರಣ ನಿಗೂಢ
ಕರ್ನಾಟಕಪ್ರಮುಖ

B.Com student loses life ಜೀವ ಕಳೆದುಕೊಂಡ ಬಿಕಾಂ ವಿದ್ಯಾರ್ಥಿನಿ, ಕಾರಣ ನಿಗೂಢ

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಶಿವಮೊಗ್ಗ: ಕಾಲೇಜು ವಿದ್ಯಾರ್ಥಿನಿಯೊಬ್ಬಳು ಮನೆಯಲ್ಲಿ ಯಾರೂ ಇಲ್ಲದ ವೇಳೆ ನೇಣು ಬಿಗಿದುಕೊಂಡು ಆತ್ಮ*ಹತ್ಯೆ ಮಾಡಿಕೊಂಡಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲ್ಲೂಕಿನ ವಸವೆ ಗ್ರಾಮದಲ್ಲಿ ನಡೆದಿದೆ.

ಹೊಸನಗರ ತಾಲೂಕಿನ ವಸವೆ ಗ್ರಾಮದ ನಿವಾಸಿ ರಚನಾ (20) ಆತ್ಮ*ಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ.

ಈಕೆ ಹೊಸನಗರದ ಪ್ರತಿಷ್ಠಿತ ಕೊಡಚಾದ್ರಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಬಿ.ಕಾಂ ಪದವಿ ವ್ಯಾಸಂಗ ಮಾಡುತ್ತಿದ್ದಳು. ಪ್ರತಿದಿನದಂತೆ ನಿನ್ನೆ ಕೂಡ ಕಾಲೇಜಿಗೆ ಹೋಗಿ ಸಂಜೆ ಮನೆಗೆ ಮರಳಿದ್ದಳು ಎನ್ನಲಾಗಿದೆ.

ರಚನಾ ಕಾಲೇಜಿನಿಂದ ಮನೆಗೆ ಬಂದ ಸಮಯದಲ್ಲಿ ಕುಟುಂಬದ ಸದಸ್ಯರು ಮನೆಯಲ್ಲಿ ಇರಲಿಲ್ಲ ಎನ್ನಲಾಗಿದೆ. ಇದೇ ಸಮಯ ಬಳಸಿಕೊಂಡ ವಿದ್ಯಾರ್ಥಿನಿ ಮನೆಯಲ್ಲಿ ನೇಣು ಬಿಗಿದುಕೊಂಡಿದ್ದಾಳೆ.

ಮನೆಯವರು ಮರಳಿ ಬಂದಾಗ ಘಟನೆ ಬೆಳಕಿಗೆ ಬಂದಿದ್ದು, ತಕ್ಷಣವೇ ಗಾಬರಿಗೊಂಡ ಕುಟುಂಬಸ್ಥರು ರಕ್ಷಣೆಗೆ ಮುಂದಾದರೂ ಅಷ್ಟರಲ್ಲಾಗಲೇ ರಚನಾ ಕೊನೆಯುಸಿರೆಳೆದಿದ್ದಳು.

ವಿದ್ಯಾಭ್ಯಾಸ, ಆಟ-ಪಾಠ ಹಾಗೂ ಸಾಂಸ್ಕೃತಿಕ ಚಟುವಟಿಕೆಗಳಲ್ಲಿ ಚುರುಕಾಗಿದ್ದ ವಿದ್ಯಾರ್ಥಿನಿ ರಚನಾ ಆತ್ಮ*ಹತ್ಯೆಯಂತಹ ಕಠಿಣ ನಿರ್ಧಾರ ಕೈಗೊಳ್ಳಲು ಕಾರಣವೇನು ಎಂಬುದು ಸದ್ಯಕ್ಕೆ ನಿಗೂಢವಾಗಿದೆ.

ಮನೆಯಲ್ಲಾಗಲಿ ಅಥವಾ ಕಾಲೇಜಿನಲ್ಲಾಗಲಿ ಯಾವುದೇ ರೀತಿಯ ತೊಂದರೆ ಇತ್ತೇ? ಅಥವಾ ಇನ್ಯಾವುದೇ ವೈಯಕ್ತಿಕ ವಿಚಾರಕ್ಕೆ ಆಕೆ ಮನನೊಂದಿದ್ದಳೇ ಎಂಬುದು ತನಿಖೆಯಿಂದ ತಿಳಿದುಬರಬೇಕಿದೆ.

ಹೊಸನಗರ ಪೊಲೀಸ್ ಠಾಣೆಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ.

ಈ ಸಂಬಂಧ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ. ವಿದ್ಯಾರ್ಥಿನಿಯ ಸಾವಿನಿಂದ ವಸವೆ ಗ್ರಾಮ ಹಾಗೂ ಕೊಡಚಾದ್ರಿ ಕಾಲೇಜಿನಲ್ಲಿ ಶೋಕ ಮಡುಗಟ್ಟಿದೆ.

ಸೀರಿಯಲ್‌ ನಟಿ ಮೇಲೆ ಅತ್ಯಾಚಾರ ಮಾಡಿ ಬೆದರಿಸಿ ಮದುವೆ; ಬೀದಿಗೆ ಬಂದ ಸಂಸಾರ

ಹಾಸ್ಟೆಲ್ ನಲ್ಲೇ ಹೃದಯಾಘಾತದಿಂದ ಕುಸಿದು ಬಿದ್ದು ವಿದ್ಯಾರ್ಥಿನಿ ಸಾವು

TAGGED:B.Com student loses lifecause remains mysterious
Share This Article
Facebook Twitter Copy Link Print
Previous Article ಬಿಗ್ ಬಾಸ್ ಮನೆಯಿಂದ ಹೊರ ಬಂದಮೇಲೆ ಜಾಹ್ನವಿ ಏನು ಮಾಡ್ತಿದ್ದಾರೆ? ಸಿನಿಮಾ ಬಗ್ಗೆ ಹೇಳಿದ್ದೇನು?
Next Article ಸನ್‌ಡ್ಯಾನ್ಸ್ ಫಿಲ್ಮ್ ಫೆಸ್ಟಿವಲ್’ಗೆ  ‘ಪಂಕಜ’ ಕಿರುಚಿತ್ರ ಆಯ್ಕೆ

Popular Posts

ಜೂನ್ 25ಕ್ಕೆ ನಟಿ ಶರ್ಮಿಳಾ ಮಾಂಡ್ರೆ ನಿಶ್ಚಿತಾರ್ಥ; ವರ ಯಾರು?

1 Min Read

ಕಲಬುರಗಿಯಲ್ಲಿ PSI ಆತ್ಮಹತ್ಯೆ, ಕಾರಣವೇನು?

1 Min Read

ಮನೆಯಲ್ಲಿ ನೀರಿನ ಕಾರಂಜಿ ಇಡುವಾಗ ಈ ನಿಯಮಗಳು ನೆನಪಿರಲಿ

1 Min Read

ಉದ್ಯೋಗಿಗಳ ಉತ್ತಮ ನಿದ್ದೆಗೆ ಹೈಟೆಕ್ ಹಾಸಿಗೆ ಗಿಫ್ಟ್ ನೀಡಿದ ಸಿಇಒ!

2 Min Read

You Might Also Like

ಕರ್ನಾಟಕಪ್ರಮುಖ

ಆಭರಣ ಪ್ರಿಯರಿಗೆ ಗುಡ್ ನ್ಯೂಸ್; ಸತತ ಎರಡನೇ ದಿನ ಚಿನ್ನದ ಬೆಲೆ ಇಳಿಕೆ

1 Min Read
ಕರ್ನಾಟಕಪ್ರಮುಖ

ಈ ಜಿಲ್ಲೆಗಳಲ್ಲಿ ಇಂದು ಬಿರುಗಾಳಿಯ ಅಬ್ಬರ; ಮತ್ತೆ ತಾಪಮಾನದಲ್ಲಿ ಏರಿಕೆ

2 Min Read
ಕರ್ನಾಟಕದೇಶಪ್ರಮುಖ

RSS Letter Controversy ಸರ್ಕಾರದ ಪರವಾಗಿ ಆರೆಸ್ಸೆಸ್‌ಗೆ ಪತ್ರ, ಉಡಾಫೆ ಬೇಡ, ಉತ್ತರ ಕೊಡಿ: ಪ್ರಿಯಾಂಕ್ ಖರ್ಗೆ

3 Min Read
ಪ್ರಮುಖ

1200 ವರ್ಷಗಳಿಂದ ನಂದಿಯ ಬಾಯಿಂದ ಶಿವಲಿಂಗಕ್ಕೆ ಸದಾ ನೀರಿನ ಅಭಿಷೇಕ! 

3 Min Read

Social Networks

Facebook-f Instagram Twitter
Welcome Back!

Sign in to your account

Lost your password?