ಬೆಂಗಳೂರಿಗೆ ಪರ್ಯಾಯವಾಗಿ 3 ಹೊಸ ನಗರಗಳ ಅಭಿವೃದ್ಧಿ: ಡಿ.ಕೆ ಶಿವಕುಮಾರ್‌

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube newsics.com ಬೆಂಗಳೂರಿನಲ್ಲಿ ಹೆಚ್ಚುತ್ತಿರುವ ಜನಸಂಖ್ಯೆ, ಮಿತಿ ಮೀರಿದ ವಾಹನಗಳ ಸಂಖ್ಯೆ ಹಾಗೂ ಟ್ರಾಫಿಕ್ ಜಾಮ್ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವ ಉದ್ದೇಶದಿಂದ ಹೊಸ ನಗರಗಳ ಅಭಿವೃದ್ಧಿ ಯೋಜನೆ ರೂಪಿಸುತ್ತಿರುವುದಾಗಿ ಡಿಸಿಎಂ ಡಿ.ಕೆ ಶಿವಕುಮಾರ್ ಹೇಳಿದ್ದಾರೆ. ಇನ್ನು ಈ ಯೋಜನೆಯ ಭಾಗವಾಗಿ ಬೆಂಗಳೂರಿನ ಹೊರ ಭಾಗದ ಬಿಡದಿ, ಸೋಲೂರು ಹಾಗೂ ನಂದಗುಡಿ ಪ್ರದೇಶಗಳನ್ನು ಮೂರು ಹೊಸ ನಗರಗಳನ್ನಾಗಿ ಅಭಿವೃದ್ಧಿ ಮಾಡುವುದಾಗಿ ಡಿ.ಕೆ ಶಿವಕುಮಾರ್ ಅವರು ಹೇಳಿದ್ದಾರೆ. ಈ ಮೂರು ಪ್ರದೇಶಗಳು ಸಹ ಬೆಂಗಳೂರಿನ ಹೊರ … Continue reading ಬೆಂಗಳೂರಿಗೆ ಪರ್ಯಾಯವಾಗಿ 3 ಹೊಸ ನಗರಗಳ ಅಭಿವೃದ್ಧಿ: ಡಿ.ಕೆ ಶಿವಕುಮಾರ್‌