Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube
newsics.com
ಬೆಂಗಳೂರು: ಬೆಳ್ಳಿ ಬೆಲೆ ಸಿಕ್ಕಾಪಟ್ಟೆ ಮೇಲೇರಿದೆ. ನಿನ್ನೆ 3 ರೂ ಕಡಿಮೆಗೊಂಡಿದ್ದ ಈ ಬಿಳಿ ಲೋಹ ಇಂದು 9 ರೂಗಳಷ್ಟು ಹೈಜಂಪ್ ಮಾಡಿದೆ. ಬೆಂಗಳೂರಿನಲ್ಲಿ ಇದರ ಬೆಲೆ ಗ್ರಾಮ್ಗೆ 208 ರೂ ಮುಟ್ಟಿದೆ. ಇದು ಸಾರ್ವಕಾಲಿಕ ದಾಖಲೆ ಎನಿಸಿದೆ.
ಭಾರತದಲ್ಲಿರುವ ಚಿನ್ನ, ಬೆಳ್ಳಿ ಬೆಲೆ (ಡಿಸೆಂಬರ್ 17ಕ್ಕೆ)
- 24 ಕ್ಯಾರಟ್ನ 1 ಗ್ರಾಂ ಚಿನ್ನದ ಬೆಲೆ: 13,451 ರೂ
- 22 ಕ್ಯಾರಟ್ನ 1 ಗ್ರಾಂ ಚಿನ್ನದ ಬೆಲೆ: 12,330 ರೂ
- 18 ಕ್ಯಾರಟ್ನ 1 ಗ್ರಾಂ ಚಿನ್ನದ ಬೆಲೆ: 10,088 ರೂ
- ಬೆಳ್ಳಿ ಬೆಲೆ 1 ಗ್ರಾಂಗೆ: 208 ರೂ
ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ
- 24 ಕ್ಯಾರಟ್ನ 1 ಗ್ರಾಂ ಚಿನ್ನದ ಬೆಲೆ: 13,451 ರೂ
- 22 ಕ್ಯಾರಟ್ನ 1 ಗ್ರಾಂ ಚಿನ್ನದ ಬೆಲೆ: 12,330 ರೂ
- ಬೆಳ್ಳಿ ಬೆಲೆ 1 ಗ್ರಾಂಗೆ: 208 ರೂ