ಪತ್ನಿಯೊಂದಿಗೆ ಅನೈತಿಕ ಸಂಬಂಧ – ತಮ್ಮನನ್ನೇ ಕುತ್ತಿಗೆ ಹಿಸುಕಿ ಕೊಂದ ಅಣ್ಣ

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube newsics.com  ತನ್ನ ಪತ್ನಿ ಜೊತೆಗೆ ಅನೈತಿಕ ಸಂಬಂಧ ಹೊಂದಿದ್ದ ತಮ್ಮನನ್ನು ಅಣ್ಣನೇ ಕೊಲೆ ಮಾಡಿರುವ ಘಟನೆ ಶಿವಮೊಗ್ಗದ ಸೊರಬದಲ್ಲಿ ನಡೆದಿದೆ. ಪೊಲೀಸರು ಮಿಸ್ಸಿಂಗ್​​ ಕೇಸ್​​ ಬೆನ್ನತ್ತಿದ್ದ ವೇಳೆ ಪ್ರಕರಣಕ್ಕೆ ಬಿಗ್​​​ ಟ್ವಿಸ್ಟ್​​​ ಸಿಕ್ಕಿದ್ದು, ಸಹೋದರನ ಶವವನ್ನು ತೋಟದಲ್ಲಿ ಅಣ್ಣ ಹೂತಿಟ್ಟ ವಿಚಾರ ಗೊತ್ತಾಗಿದೆ. ರಾಮಚಂದ್ರ (28) ಕೊಲೆಯಾದ ವ್ಯಕ್ತಿಯಾಗಿದ್ದು, ಆತನ ಸಹೋದರ ಮಾಲತೇಶನೇ ಆರೋಪಿಯಾಗಿದ್ದಾನೆ. ಹೆಂಡತಿ ಜೊತೆಗೆ ತಮ್ಮ ರಾಮಚಂದ್ರನ ಅಕ್ರಮ ಸಂಬಂಧ ವಿಷಯಕ್ಕೆ ಅಣ್ಣ ಮಾಲತೇಶ್​​ ಸಿಟ್ಟಾಗಿದ್ದ. ಹೀಗಾಗಿ ಆತನ … Continue reading ಪತ್ನಿಯೊಂದಿಗೆ ಅನೈತಿಕ ಸಂಬಂಧ – ತಮ್ಮನನ್ನೇ ಕುತ್ತಿಗೆ ಹಿಸುಕಿ ಕೊಂದ ಅಣ್ಣ