Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > IPL opening match ಬೆಂಗಳೂರಲ್ಲೇ ಐಪಿಎಲ್ ಉದ್ಘಾಟನಾ ಪಂದ್ಯ: ವೆಂಕಿ
ಕರ್ನಾಟಕದೇಶಪ್ರಮುಖ

IPL opening match ಬೆಂಗಳೂರಲ್ಲೇ ಐಪಿಎಲ್ ಉದ್ಘಾಟನಾ ಪಂದ್ಯ: ವೆಂಕಿ

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಮೈಸೂರು: ಈ ಬಾರಿಯ ಐಪಿಎಲ್ ಉದ್ಘಾಟನಾ ಪಂದ್ಯ ಬೆಂಗಳೂರಿನಲ್ಲಿ ನಡೆಯಲಿದೆ ಎಂದು ಕೆಎಸ್‌ಸಿಎ ಅಧ್ಯಕ್ಷ ವೆಂಕಟೇಶ್ ಪ್ರಸಾದ್ ತಿಳಿಸಿದರು.

ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆ ಅಧ್ಯಕ್ಷರಾದ ಬಳಿಕ ಮೊದಲ ಬಾರಿಗೆ ಮಂಗಳವಾರ ಮೈಸೂರಿನ ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿ, ನಾಡ ಶಕ್ತಿ ದೇವತೆ ಚಾಮುಂಡೇಶ್ವರಿಯ ದರ್ಶನ ಪಡೆದರು.

ದರ್ಶನ ಮುಗಿಸಿದ ಬಳಿಕ ವೆಂಕಟೇಶ್ ಪ್ರಸಾದ್‌ರನ್ನು ಕಂಡು ಅಭಿಮಾನಿಗಳು ಸೆಲ್ಫಿ ತೆಗೆದುಕೊಳ್ಳಲು ಮುಗಿಬಿದ್ದರು. ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿ, ಬೆಂಗಳೂರಿನಲ್ಲಿ ಉದ್ಘಾಟನೆ ಐಪಿಎಲ್ ಪಂದ್ಯ ನಡೆಸುವಂತೆ ಈಗಾಗಲೇ ಬಿಸಿಸಿಐ ಜತೆ ಮಾತುಕತೆ ನಡೆಸಿದ್ದೇನೆ. ಬಿಸಿಸಿಐ ಸಹ ಬೆಂಗಳೂರಿನಲ್ಲಿ ಈ ಬಾರಿಯ ಉದ್ಘಾಟನೆ ಪಂದ್ಯ ನಡೆಸಲು ಮಾತುಕತೆ ನಡೆಸುತ್ತಿದೆ ಎಂದು ಹೇಳಿದರು.
ಪ್ರತಿ ವರ್ಷ ಐಪಿಎಲ್ ಟ್ರೋಫಿ ಗೆದ್ದ ಹೋಂ ಗ್ರೌಂಡ್‌ನಲ್ಲೇ ಉದ್ಘಾಟನೆ ಪಂದ್ಯ ನಡೆಯುತ್ತಿತ್ತು. ಆರ್‌ಸಿಬಿ ಸಂಭ್ರಮಾಚರಣೆಯ ವೇಳೆ ಉಂಟಾದ ಘಟನೆಯಿಂದ ಸಾಕಷ್ಟು ಗೊಂದಲಗಳಾಗಿತ್ತು. ಹೀಗಾಗಿ ನಮ್ಮ ತಂಡ ಚುನಾವಣೆ ಗೆದ್ದ ಬಳಿಕ ರಾಜ್ಯ ಸರ್ಕಾರದ ಜತೆ ಮಾತುಕತೆ ನಡೆಸಿದ್ದೇವೆ. ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ. ಶಿವಕುಮಾರ್ ಈಗಾಗಲೇ ಪಂದ್ಯಾವಳಿ ನಡೆಸಲು ಗ್ರೀನ್ ಸಿಗ್ನಲ್ ಕೊಟ್ಟಿದ್ದಾರೆ. ಗೃಹ ಸಚಿವರ ಜತೆ ಫೋನ್ ಮೂಲಕ ಮಾತನಾಡಿದ್ದೇನೆ. ಶೀಘ್ರದಲ್ಲೇ ಈ ಬಾರಿಯ ಐಪಿಎಲ್ ಉದ್ಘಾಟನೆ ಪಂದ್ಯದ ದಿನಾಂಕ ನಿಗದಿಯಾಗಲಿದೆ. ಬೆಂಗಳೂರಿನಲ್ಲಿ ಐಪಿಎಲ್, ಅಂತಾರಾಷ್ಟ್ರೀಯ ಸೇರಿದಂತೆ ಎಲ್ಲಾ ಮಾದರಿಯ ಪಂದ್ಯಗಳು ನಡೆಯುತ್ತವೆ ಎಂದು ಮಾಹಿತಿ ನೀಡಿದರು.
ಪಂದ್ಯಕ್ಕೆ ವಿಜಯ್ ಹಜಾರೆ, ವಿರಾಟ್ ಕೊಹ್ಲಿ ಬೆಂಗಳೂರಿಗೆ ಬರಲಿದ್ದಾರೆ. ಚಿನ್ನಸ್ವಾಮಿ ಸೇರಿದಂತೆ ಮೂರು ಕ್ರೀಡಾಂಗಣ ಬೆಂಗಳೂರಿನಲ್ಲಿದೆ. ಡೆಲ್ಲಿ ತಂಡದಿಂದ ಈ ಬಾರಿ ವಿರಾಟ್ ಕೊಹ್ಲಿ ಆಡಲಿದ್ದಾರೆ. ಪಂದ್ಯ ಎಲ್ಲಿ ನಡೆಯಲಿದೆ ಎಂಬ ಬಗ್ಗೆ ಇನ್ನೂ ತೀರ್ಮಾನ ಆಗಿಲ್ಲ ಎಂದರು.

ಮೈಸೂರಿನಲ್ಲಿ ಅಂತಾರಾಷ್ಟ್ರೀಯ ಮಟ್ಟದ ಕ್ರೀಡಾಂಗಣ ನಿರ್ಮಾಣದ ಬಗ್ಗೆ ಎಲ್ಲಾ ಮಾತುಕತೆಗಳು ನಡೆಯುತ್ತಿದೆ.
ಕಳೆದ ಮೂರು ವರ್ಷಗಳಿಂದ ಕ್ಲಬ್‌ನಲ್ಲಿ ಸಾಕಷ್ಟು ಗೊಂದಗಳಾಗಿತ್ತು. ಎಲ್ಲಾ ಗೊಂದಲಗಳನ್ನು ನಮ್ಮ ತಂಡ ಬಗೆಹರಿಸಿ ಉತ್ತಮ ಕ್ರಿಕೆಟ್‌ಗೆ ಆದ್ಯತೆ ನೀಡಲಿದೆ ಎಂದು ಹೇಳಿದರು.

IPL 2026 ಆರ್‌ಸಿಬಿಗೆ 8 ಆಟಗಾರರ ಸೇರ್ಪಡೆ: ತಂಡ ಈಗ ಇನ್ನಷ್ಟು ಸ್ಟ್ರಾಂಗ್

IPL ಹರಾಜು ಅಂತ್ಯ : ಸರ್ಫರಾಜ್‌, ಪೃಥ್ವಿ ಶಾ ಸೇಲಾಗಿದ್ದು ಎಷ್ಟಕ್ಕೆ?

TAGGED:IPL opening match to be held in Bengaluru: Venky
Share This Article
Facebook Twitter Copy Link Print
Previous Article IPL 2026 Auction ಐಪಿಎಲ್ ಮಿನಿ ಹರಾಜಿನಲ್ಲಿ 77 ಆಟಗಾರರ ಖರೀದಿ, ಯಾರು ಎಷ್ಟು ಮೊತ್ತಕ್ಕೆ ಯಾವ ತಂಡ ಸೇರಿದ್ರು?
Next Article ಮಗಳಿಗಾಗಿ ಕಿರುತೆರೆ ನಟಿ, ಪತ್ನಿಯನ್ನೇ ಕಿಡ್ನ್ಯಾಪ್ ಮಾಡಿದ ಸ್ಯಾಂಡಲ್ ವುಡ್ ನಿರ್ಮಾಪಕ.!

Popular Posts

Bangalore Property Big Save On Conversion ಬಿ-ಖಾತಾದಿಂದ ಎ-ಖಾತಾಗೆ ಪರಿವರ್ತನೆ ಇನ್ನಷ್ಟು ಅಗ್ಗ: ಶುಲ್ಕ ಕೇವಲ 2%, ಬೆಂಗಳೂರಿನ 7 ಲಕ್ಷಕ್ಕೂ ಹೆಚ್ಚು ಆಸ್ತಿ ಮಾಲೀಕರಿಗೆ ಭಾರಿ ಲಾಭ

2 Min Read

Delhi Tour Update From CM ರಾಜ್ಯದ ಸಂಸದರ ಸಭೆಯಲ್ಲಿ ಏನೆಲ್ಲ ಚರ್ಚೆ? ಬಿಗ್ ಅಪ್ಡೇಟ್ ನೀಡಿದ ಸಿಎಂ ಡಿ.ಕೆ. ಶಿವಕುಮಾರ್

2 Min Read

Paper Leak Bill On Loksabha | ಲೋಕಸಭೆಯಲ್ಲಿ ಇಂದು ‘ಪೇಪರ್ ಲೀಕ್ ತಡೆ ಮಸೂದೆ’ ಮಂಡನೆ

2 Min Read

Indian Idol season 16 Winner ಇಂಡಿಯನ್ ಐಡಲ್ 16′ ವಿಜೇತೆ ಜ್ಯೋತಿರ್ಮಯಿ ನಾಯಕ್: ಒಡಿಶಾದ ಗಾಯಕಿಯ ಕನಸು ನನಸಾದ ಕ್ಷಣ

2 Min Read

You Might Also Like

ದೇಶವಿದೇಶ

PM on Foreign Policy ಒಂದೇ ತಿಂಗಳಲ್ಲಿ ಮೂರು ಜಾಗತಿಕ ಶೃಂಗಸಭೆಗಳು: ಪ್ರಧಾನಿ ಮೋದಿ ಅವರ ಜಾಗತಿಕ ರಾಜತಾಂತ್ರಿಕ ಅಭಿಯಾನಕ್ಕೆ ವೇಗ

3 Min Read
ದೇಶಪ್ರಮುಖವೈರಲ್

Girl embarrassed ನೀಟ್ ಪ್ರತಿಭಟನೆ ವೇಳೆ ಪ್ರಧಾನಿ ಮೋದಿಗೆ ಬಾಯಿಗೆ ಬಂದಂತೆ ಮಾತನಾಡಿದ್ದ ಹುಡುಗಿ ಸ್ಥಿತಿ ಈಗ ನಾಯಿಪಾಡಂತೆ! ಈಕೆ ಹೇಳಿದ್ದೇನು? ವಿಡಿಯೋ ನೋಡಿ

1 Min Read
ಕರ್ನಾಟಕಆರೋಗ್ಯಪ್ರಮುಖ

HIV TEST ರಾಜ್ಯದ ಕಾಲೇಜು ವಿದ್ಯಾರ್ಥಿಗಳಿಗೆ ಹೆಚ್‌ಐವಿ ಪರೀಕ್ಷೆ ನಡೆಸಲು ಸರ್ಕಾರ ನಿರ್ಧಾರ! ಯಾಕೆ ಹೀಗೆ?

2 Min Read
ಪ್ರಮುಖದೇಶಮನರಂಜನೆ

Team India Records in cricket ಟೀಮ್ ಇಂಡಿಯಾದ ವಿಶ್ವದಾಖಲೆ ಇನ್ನಷ್ಟು ವಿಶೇಷ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?