Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಮನರಂಜನೆ > ಲಿಫ್ಟ್ ನಲ್ಲಿ ಸಿಲುಕಿ KGF -2 ಚಿತ್ರದ ಸಹ ನಿರ್ದೇಶಕ ಕೀರ್ತನ್ ನಾಡಗೌಡ ಪುತ್ರ ದಾರುಣ ಸಾವು
ಮನರಂಜನೆ

ಲಿಫ್ಟ್ ನಲ್ಲಿ ಸಿಲುಕಿ KGF -2 ಚಿತ್ರದ ಸಹ ನಿರ್ದೇಶಕ ಕೀರ್ತನ್ ನಾಡಗೌಡ ಪುತ್ರ ದಾರುಣ ಸಾವು

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com 

ಕೆಜಿಎಫ್ – 2 ಚಿತ್ರದ ಸಹ-ನಿರ್ದೇಶಕ ಕೀರ್ತನ್ ನಾಡಗೌಡ ಅವರ ಚಿಕ್ಕ ಮಗ ಲಿಫ್ಟ್ ಅಪಘಾತದಲ್ಲಿ ಪ್ರಾಣ ಕಳೆದುಕೊಂಡಿದ್ದಾನೆ.

ಕೀರ್ತನ್ ನಾಡಗೌಡ ಮತ್ತು ಅವರ ಪತ್ನಿ ಸಮೃದ್ಧಿ ಪಟೇಲ್ ತಮ್ಮ ನಾಲ್ಕೂವರೆ ವರ್ಷದ ಮಗ ಸೋರ್ನಾಷ್ ನನ್ನ ಕಳೆದುಕೊಂಡಿದ್ದಾರೆ.

ಕೀರ್ತನ್ ಗೌಡ ಕಳೆದ ಮೂರು ದಿನಗಳ ಹಿಂದೆ ತಮ್ಮ ಕುಟುಂಬದ ಜೊತೆ ಹೈದರಾಬಾದ್ ಗೆ ತೆರಳಿದ್ದರು. ಆಗ ಲಿಫ್ಟ್ ನಲ್ಲಿ ಸಿಲುಕಿ ಸೋನಾರ್ಷ್ ಮೃತಪಟ್ಟಿದ್ದಾನೆ ಎಂದು ವರದಿಯಾಗಿದೆ. ಕೀರ್ತನ್ ನಾಡಗೌಡ ಕನ್ನಡ ಚಲನಚಿತ್ರೋದ್ಯಮದಲ್ಲಿ ತೆರೆಮರೆಯಲ್ಲಿ ಹಲವು ವರ್ಷಗಳ ಕಾಲ ಕೆಲಸ ಮಾಡಿದ್ದಾರೆ. ಅವರು ಹಲವಾರು ಚಿತ್ರಗಳ ನಿರ್ದೇಶನ ತಂಡಗಳ ಭಾಗವಾಗಿದ್ದಾರೆ . ಪ್ಯಾನ್-ಇಂಡಿಯಾ ಕೆಜಿಎಫ್ನ ಎರಡನೇ ಸಹ-ನಿರ್ದೇಶಕರಾಗಿ ವ್ಯಾಪಕ ಮನ್ನಣೆಯನ್ನು ಗಳಿಸಿದ್ದಾರೆ.

TAGGED:#KGF-2 #co-director #KeerthanNadagowda #son #dies
Share This Article
Facebook Twitter Copy Link Print
Previous Article ₹110-₹210 ರೂ. ಗೆ ಪೆಟ್ರೋಲ್ ಹಾಕಿಸುವ ಟಿಪ್ಸ್ ಹಳೇದಾಯ್ತು ಈ ಆಟ ಬಿಟ್ಟು ಈ ಪಂಪ್ ಉದ್ಯೋಗಿಯ ಟಿಪ್ಸ್ ಕೇಳಿ!
Next Article ಸ್ಪರ್ಧಾತ್ಮಕ ಪರೀಕ್ಷೆಗೆ ಸಿದ್ಧತೆ ನಡೆಸಲೆಂದು ಬಂದಿದ್ದ ಯುವತಿ ರೈಲಿಗೆ ತಲೆಕೊಟ್ಟು ಆತ್ಮ*ಹತ್ಯೆ

Popular Posts

ಆಭರಣ ಪ್ರಿಯರಿಗೆ ಬಿಗ್​ ಶಾಕ್​​ ಕೊಟ್ಟ ಕೇಂದ್ರ ಸರ್ಕಾರ

3 Min Read

ಶಿವಂ ಅಸೋಸಿಯೇಟ್ ವಂಚನೆ ಕೇಸ್; ಶಿವಾನಂದ ನೀಲಣ್ಣವರ್ ಜೈಲಿಂದ ರಿಲೀಸ್

1 Min Read

ಕೆಲಸಕ್ಕೆ ಡಿಗ್ರಿ ಇದ್ದರೆ ಸಾಲದು; ಆರ್ಥಿಕ ತಜ್ಞರು ಹೇಳಿದ್ದೇನು?

1 Min Read

ಯೂಟ್ಯೂಬ್ ವ್ಲಾಗ್ಸ್‌, ರೀಲ್ಸ್, ಬ್ರ್ಯಾಂಡ್ ಪ್ರಮೋಟ್ ಮಾಡುವ ಸೋನುಗೆ ಬರುವ ಆದಾಯ ಎಷ್ಟು?; ಟ್ರೋಲರ್ಸ್ ಗಳಿಗೆ ಮುಟ್ಟಿ ನೋಡಿಕೊಳ್ಳುವಂತೆ ತಿರುಗೇಟು ಕೊಟ್ಟ ಸೋನು ಶ್ರೀನಿವಾಸ್ ಗೌಡ

2 Min Read

You Might Also Like

ಕರ್ನಾಟಕಪ್ರಮುಖಮನರಂಜನೆ

Siddhartha Parasanur ನಿಗೂಢ ರೀತಿಯಲ್ಲಿ ಕಿರುತೆರೆ ನಟ,‌ ಹಾಸ್ಯ ಕಲಾವಿದ ಸಿದ್ಧಾರ್ಥ ಪರಸನೂರು ನಿಧನ

1 Min Read
ಪ್ರಮುಖದೇಶಮನರಂಜನೆ

Preetam Chakravarthy ಬಾಲಿವುಡ್‌ಗೆ ವಿದಾಯ ಹೇಳಿದ್ರಾ ಸಂಗೀತ ನಿರ್ದೇಶಕ ಪ್ರೀತಂ ಚಕ್ರವರ್ತಿ?

1 Min Read
ಕರ್ನಾಟಕದೇಶಪ್ರಮುಖಮನರಂಜನೆ

Smriti Mandhana ಬೆಂಗಳೂರಲ್ಲಿ ಸ್ಮೃತಿ ಮಂಧಾನಗೆ ಬಾಡಿ ಶೇಮಿಂಗ್! ಸ್ಟಾರ್ ಬ್ಯಾಟರ್ ಹೇಳಿದ್ದೇನು?

1 Min Read
ಕರ್ನಾಟಕದೇಶಪ್ರಮುಖಮನರಂಜನೆ

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?