Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಹಾರ್ಟ್‌ ಅಟ್ಯಾಕ್‌ ಆಗಿ ರಸ್ತೆಯಲ್ಲಿ ಬಿದ್ದ ವ್ಯಕ್ತಿ – ಸಹಾಯಕ್ಕಾಗಿ ಪರದಾಡಿದರೂ ಬಾರದ ಜನ, ಬೈಕ್‌ನಲ್ಲೇ ಕೊನೆಯುಸಿರು
ಕರ್ನಾಟಕ

ಹಾರ್ಟ್‌ ಅಟ್ಯಾಕ್‌ ಆಗಿ ರಸ್ತೆಯಲ್ಲಿ ಬಿದ್ದ ವ್ಯಕ್ತಿ – ಸಹಾಯಕ್ಕಾಗಿ ಪರದಾಡಿದರೂ ಬಾರದ ಜನ, ಬೈಕ್‌ನಲ್ಲೇ ಕೊನೆಯುಸಿರು

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com 

ಬೆಂಗಳೂರು:  ಯುವಕನೊಬ್ಬ ನಡುರಸ್ತೆಯಲ್ಲೇ ಹೃದಯಾಘಾತವಾಗಿದ್ದು, ಆಸ್ಪತ್ರೆಗೆ ಕರೆದೊಯ್ಯುವಂತೆ ಆತನ ಪತ್ನಿ ಅಂಗಲಾಚಿದರೂ ಸುತ್ತಮುತ್ತಲ ಜನ ನೆರವಾಗಲಿಲ್ಲ.ಪರಿಣಾಮ, ವ್ಯಕ್ತಿ ಸ್ಥಳದಲ್ಲಿಯೇ ಕೊನೆಯುಸಿರೆಳೆದಿದ್ದಾನೆ.

ಡಿ.13 ರಂದು ಬನಶಂಕರಿ ಬಳಿಯ ಕದಿರೇನಹಳ್ಳಿಯ ಮುಖ್ಯರಸ್ತೆಯಲ್ಲಿ ಘಟನೆ ನಡೆದಿದ್ದು, 34 ವರ್ಷದ ವ್ಯಕ್ತಿ ಹೃದಯಾಘಾತದಿಂದ ರಸ್ತೆಯಲ್ಲಿಯೇ ಪ್ರಾಣ ಬಿಟ್ಟಿದ್ದಾನೆ. ಚಲಿಸುತ್ತಿದ್ದ ಬೈಕ್‌ನಲ್ಲಿಯೇ ವ್ಯಕ್ತಿಗೆ ಹೃದಯಾಘಾತವಾಗಿದೆ. ರಸ್ತೆಯಲ್ಲಿ ಬಿದ್ದು ಆತ ಒದ್ದಾಟ ನಡೆಸುತ್ತಿದ್ದರೆ, ಗಂಡನನ್ನು ಉಳಿಸಿಕೊಡಿ ಎಂದು ಪತ್ನಿ ರಸ್ತೆಗೆ ಹೋಗುವ ಕಾರು, ಬೈಕ್‌, ಗೂಡ್ಸ್‌ ವಾಹನ ಎಲ್ಲದಕ್ಕೂ ಕೈಹಾಕಿದ್ದಾರೆ. ಆದರೆ, ಯಾರೂ ಕೂಡ ತಮ್ಮ ವಾಹನ ನಿಲ್ಲಿಸಲಿಲ್ಲ.

ಇದರಿಂದಾಗಿ 34 ವರ್ಷದ ಯುವ ಸಾವಿನ ಕೊನೆಯ ಕ್ಷಣದಲ್ಲಿ ಒದ್ದಾಟ ಅನುಭವಿಸಿ ರಸ್ತೆಯಲ್ಲಿಯೇ ಪ್ರಾಣ ಬಿಟ್ಟಿದ್ದಾನೆ. ವ್ಯಕ್ತಿಗೆ ಮನೆಯಲ್ಲಿಯೇ ಸಣ್ಣ ಪ್ರಮಾಣದಲ್ಲಿ ಹಾರ್ಟ್‌ ಅಟ್ಯಾಕ್‌ ಆದ ಸೂಚನೆ ಸಿಕ್ಕಿತ್ತು. ಆಂಬ್ಯುಲೆನ್ಸ್ ಸಿಗದ ಹಿನ್ನಲೆಯಲ್ಲಿ ಬೈಕ್ ನಲ್ಲೇ ದಂಪತಿ ಆಸ್ಪತ್ರೆಗೆ ಹೋಗುತ್ತಿದ್ದರು. ಈ ವೇಳೆ ಚಲಿಸುತ್ತಿದ್ದ ಬೈಕ್‌ನಲ್ಲೇ ಮತ್ತೊಮ್ಮೆ ದೊಡ್ಡ ಹಾರ್ಟ್‌ ಅಟ್ಯಾಕ್‌ ಆಗಿದೆ.

ಈ ವೇಳೆ ಆತ ಬೈಕ್‌ನಿಂದ ಕೆಳಗೆ ಬಿದ್ದು ರಸ್ತೆಯಲ್ಲಿಯೇ ಒದ್ದಾಟ ನಡೆಸಿದ್ದಾರೆ. ಪತ್ನಿ ಜನರ ಸಹಾಯ ಕೇಳಲು ಮುಂದಾದರೆ ಯಾರೂ ಕೂಡ ಸಹಾಯಕ್ಕೆ ಧಾವಿಸಲಿಲ್ಲ. ಇದರಿಂದಾಗಿಯೇ ಅಲ್ಲಿಯೇ ಪ್ರಾಣ ಬಿಟ್ಟಿರುವ ಘಟನೆ ನಡೆದಿದೆ.

 

TAGGED:#Man #dies #road #heart attack #banglore
Share This Article
Facebook Twitter Copy Link Print
Previous Article ಆರ್ಕೆಸ್ಟ್ರಾ ಕಾರ್ಯಕ್ರಮದಲ್ಲಿ ಡ್ಯಾನ್ಸ್ ಮಾಡಲು ಬಂದಿದ್ದ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ – ಯೂಟ್ಯೂಬ್ ಸ್ಟಾರ್ ಮೈಲಾರಿ ವಿರುದ್ಧ ಪೋಕ್ಸೋ ಕೇಸ್
Next Article ಲವ್ ಮಾಡುವಂತೆ ಇನ್ಸ್ಪೆಕ್ಟರ್ ಹಿಂದೆ ಬಿದ್ದು, ಪ್ರೀತಿಸುವಂತೆ ಕಾಟ ಕೊಟ್ಟ ಮಹಿಳೆ : FIR ದಾಖಲಿಸಿದ ಅಧಿಕಾರಿ.!

Popular Posts

ಪ್ರತಿಭಟನೆ ವೇಳೆ CJP ನಾಯಕ ‘ಅಭಿಜಿತ್ ದೀಪ್ಕೆ’ಗೆ ಕಪಾಳ ಮೋಕ್ಷ ; ವೈರಲ್ ವಿಡಿಯೋ ನೋಡಿ

1 Min Read

ಹೆಂಡತಿ ಇನ್ನೊಬ್ಬನ ಜೊತೆ ಹಾಸಿಗೆ ಹಂಚಿಕೊಂಡಿದ್ದು ನೋಡಿ ಗಂಡ ಮಾಡಿದ್ದೇನು? ವೈರಲ್ ವಿಡಿಯೋ ನೋಡಿ

1 Min Read

Siddhartha Parasanur ನಿಗೂಢ ರೀತಿಯಲ್ಲಿ ಕಿರುತೆರೆ ನಟ,‌ ಹಾಸ್ಯ ಕಲಾವಿದ ಸಿದ್ಧಾರ್ಥ ಪರಸನೂರು ನಿಧನ

1 Min Read

Preetam Chakravarthy ಬಾಲಿವುಡ್‌ಗೆ ವಿದಾಯ ಹೇಳಿದ್ರಾ ಸಂಗೀತ ನಿರ್ದೇಶಕ ಪ್ರೀತಂ ಚಕ್ರವರ್ತಿ?

1 Min Read

You Might Also Like

ಕರ್ನಾಟಕದೇಶಪ್ರಮುಖ

RSS reaction ಆರೆಸ್ಸೆಸ್ ರಹಸ್ಯವಾಗಿಲ್ಲ, ಪ್ರಿಯಾಂಕ್ ಖರ್ಗೆ ಪತ್ರ ರಾಜಕೀಯ ಗಿಮಿಕ್: ಡಾ. ಮೋಹನ್ ಭಾಗ್ವತ್

2 Min Read
ಕರ್ನಾಟಕಪ್ರಮುಖ

Pub catches fire ಪಬ್‌ನಲ್ಲಿ ಭಾರೀ ಬೆಂಕಿ: ಇಬ್ಬರು ಸಜೀವ ದಹನ, 7‌ ಮಂದಿ ಸ್ಥಿತಿ ಗಂಭೀರ

1 Min Read
ಕರ್ನಾಟಕದೇಶಪ್ರಮುಖ

Letter to RSS ಆರೆಸ್ಸೆಸ್‌ಗೆ ಪತ್ರ ಬರೆದ ಗೃಹಸಚಿವ ಪ್ರಿಯಾಂಕ್ ಖರ್ಗೆ! ಮೋಹನ್ ಭಾಗ್ವತ್‌ಗೆ ಕೇಳಿದ ಪ್ರಶ್ನೆಗಳೇನು?

4 Min Read
ಕರ್ನಾಟಕದೇಶಪ್ರಮುಖಮನರಂಜನೆ

Smriti Mandhana ಬೆಂಗಳೂರಲ್ಲಿ ಸ್ಮೃತಿ ಮಂಧಾನಗೆ ಬಾಡಿ ಶೇಮಿಂಗ್! ಸ್ಟಾರ್ ಬ್ಯಾಟರ್ ಹೇಳಿದ್ದೇನು?

1 Min Read

Social Networks

Facebook-f Instagram Twitter
Welcome Back!

Sign in to your account

Lost your password?