Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > IPL 2026 ಆರ್‌ಸಿಬಿಗೆ 8 ಆಟಗಾರರ ಸೇರ್ಪಡೆ: ತಂಡ ಈಗ ಇನ್ನಷ್ಟು ಸ್ಟ್ರಾಂಗ್
ಕರ್ನಾಟಕದೇಶಪ್ರಮುಖ

IPL 2026 ಆರ್‌ಸಿಬಿಗೆ 8 ಆಟಗಾರರ ಸೇರ್ಪಡೆ: ತಂಡ ಈಗ ಇನ್ನಷ್ಟು ಸ್ಟ್ರಾಂಗ್

Share
2 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

16.40 ಕೋಟಿ ರೂ. ಪರ್ಸ್ ನೊಂದಿಗೆ 2026 ರ ಐಪಿಎಲ್ ಮಿನಿ ಹರಾಜಿಗೆ ಎಂಟ್ರಿ ಕೊಟ್ಟಿದ್ದ ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಫ್ರಾಂಚೈಸಿ ತನ್ನ ಬಳಗಕ್ಕೆ 8 ಆಟಗಾರರನ್ನು ಖರೀದಿಸುವ ಮೂಲಕ ತಂಡವನ್ನು ಮತ್ತಷ್ಟು ಬಲಪಡಿಸಿದೆ.

2025 ರ ಆವೃತ್ತಿಯಲ್ಲಿ ತಂಡ ಹಾಲಿ ಚಾಂಪಿಯನ್ ಆಗಿದ್ದರೂ, ತಂಡದ ಪರ ಹೆಚ್ಚು ಪರಿಣಾಮಕಾರಿಯಾಗದ ಆಟಗಾರರನ್ನು ಕೈಬಿಟ್ಟಿದ್ದ ಆರ್ಸಿಬಿ, ಈ ಮಿನಿ ಹರಾಜಿನಲ್ಲಿ ಯಾರನ್ನು ಖರೀದಿಸಲಿದೆ ಎಂಬುದು ಎಲ್ಲರಿಗೂ ಕುತೂಹಲ ಮೂಡಿಸಿತ್ತು.

ಅದರಂತೆ ತಂಡಕ್ಕೆ ಅವಶ್ಯವಿರುವ ಆಟಗಾರರನ್ನು ಖರೀದಿಸುವಲ್ಲಿ ಯಶಸ್ವಿಯಾಗಿರುವ ಆರ್ಸಿಬಿ 6 ಭಾರತೀಯ ಆಟಗಾರರನ್ನು ಮತ್ತು ಇಬ್ಬರು ವಿದೇಶಿ ಆಟಗಾರನನ್ನು ತಂಡಕ್ಕೆ ಸೇರಿಸಿಕೊಂಡಿದೆ.

ಅಧಿಕ ಮೊತ್ತಕ್ಕೆ ಆರ್ಸಿಬಿ ಸೇರಿದ ಅಯ್ಯರ್
ರಾಯಲ್ ಚಾಲೆಂಜರ್ಸ್ ಬೆಂಗಳೂರು ಈ ಐಪಿಎಲ್ ಹರಾಜಿನಲ್ಲಿ ವೆಂಕಟೇಶ್ ಅಯ್ಯರ್ ಮೇಲೆ ಅಧಿಕ ಬಂಡವಾಳ ಹಾಕಿತು. ಹಿಂದೆ ಕೆಕೆಆರ್ ಪರ ಆಡಿದ್ದ ವೆಂಕಟೇಶ್ ಅಯ್ಯರ್ ಅವರನ್ನು ಆರ್‌ಸಿಬಿ 7 ಕೋಟಿ ರೂ.ಗೆ ಖರೀದಿಸಿತು.

ಅಯ್ಯರ್ ಬಳಿಕ ಎರಡನೇ ಅಧಿಕ ಬೆಲೆಗೆ ಖರೀದಿಯಾದ ಮಧ್ಯಪ್ರದೇಶ ಆಲ್‌ರೌಂಡರ್ ಮಂಗೇಶ್ ಯಾದವ್ ಅವರನ್ನು ಆರ್ಸಿಬಿ 5.2 ಕೋಟಿಗೆ ಖರೀದಿಸಿತು. ಹಾಗೆಯೇ ನ್ಯೂಜಿಲೆಂಡ್ ವೇಗಿ ಜಾಕೋಬ್ ಡಫಿ ಅವರನ್ನು 2 ಕೋಟಿ ಮೂಲ ಬೆಲೆಗೆ ಖರೀದಿಸಿತು.

ಆರ್‌ಸಿಬಿ ಖರೀದಿಸಿದ 8 ಆಟಗಾರರು
ವೆಂಕಟೇಶ್ ಅಯ್ಯರ್- 7 ಕೋಟಿ ರೂ.
ಮಂಗೇಶ್ ಯಾದವ್- 5.2 ಕೋಟಿ ರೂ.
ಜಾಕೋಬ್ ಡಫಿ- 2 ಕೋಟಿ ರೂ.
ಸಾತ್ವಿಕ್ ದೇಸ್ವಾಲ್- 30 ಲಕ್ಷ ರೂ.
ಜೋರ್ಡಾನ್ ಕಾಕ್ಸ್- 75 ಲಕ್ಷ ರೂ.
ವಿಕ್ಕಿ ಒಸ್ತ್ವಾಲ್- 30 ಲಕ್ಷ ರೂ.
ಕಾನಿಷ್ಕ್ ಚೌಹಾಣ್- 30 ಲಕ್ಷ ರೂ.
ವಿಹಾನ್ ಮಲ್ಹೋತ್ರಾ- 30 ಲಕ್ಷ ರೂ.
ಆರ್‌ಸಿಬಿ ಪೂರ್ಣ ತಂಡ: ರಜತ್ ಪಾಟಿದಾರ್ (ನಾಯಕ), ವಿರಾಟ್ ಕೊಹ್ಲಿ, ದೇವದತ್ ಪಡಿಕ್ಕಲ್, ಫಿಲ್ ಸಾಲ್ಟ್, ಜಿತೇಶ್ ಶರ್ಮಾ, ವೆಂಕಟೇಶ್ ಅಯ್ಯರ್, ಕೃನಾಲ್ ಪಾಂಡ್ಯ, ಮಂಗೇಶ್ ಯಾದವ್, ಸ್ವಪ್ನಿಲ್ ಸಿಂಗ್, ಟಿಮ್ ಡೇವಿಡ್, ರೊಮಾರಿಯೊ ಶೆಫರ್ಡ್, ಜಾಕೋಬ್ ಬೆಥೆಲ್, ಜೋಶ್ ಹೇಜಲ್‌ವುಡ್, ಜಾಕೋಬ್ ಡಫಿ, ಯಶ್ ದಯಾಳ್, ಭುವನೇಶ್ವರ್ ಕುಮಾರ್, ನುವಾನ್ ತುಷಾರ, ರಸಿಕ್ ಸಲಾಂ, ಅಭಿನಂದನ್ ಸಿಂಗ್, ಸುಯಶ್ ಶರ್ಮಾ, ಜೋರ್ಡಾನ್ ಕಾಕ್ಸ್, ಸಾತ್ವಿಕ್ ದೇಸ್ವಾಲ್, ವಿಕ್ಕಿ ಒಸ್ತ್ವಾಲ್, ಕಾನಿಷ್ಕ್ ಚೌಹಾಣ್, ವಿಹಾನ್ ಮಲ್ಹೋತ್ರಾ.

IPL ಹರಾಜು ಅಂತ್ಯ : ಸರ್ಫರಾಜ್‌, ಪೃಥ್ವಿ ಶಾ ಸೇಲಾಗಿದ್ದು ಎಷ್ಟಕ್ಕೆ?

TAGGED:RCB adds 8 players: Team is now even stronger
Share This Article
Facebook Twitter Copy Link Print
Previous Article IPL ಹರಾಜು ಅಂತ್ಯ : ಸರ್ಫರಾಜ್‌, ಪೃಥ್ವಿ ಶಾ ಸೇಲಾಗಿದ್ದು ಎಷ್ಟಕ್ಕೆ?
Next Article IPL 2026 Auction ಐಪಿಎಲ್ ಮಿನಿ ಹರಾಜಿನಲ್ಲಿ 77 ಆಟಗಾರರ ಖರೀದಿ, ಯಾರು ಎಷ್ಟು ಮೊತ್ತಕ್ಕೆ ಯಾವ ತಂಡ ಸೇರಿದ್ರು?

Popular Posts

Shocking ಪ್ಯಾಂಟ್ ನಲ್ಲಿ ಮೂತ್ರ ಮಾಡಿದ್ದಕ್ಕೆ 5 ವರ್ಷದ ಬಾಲಕನ ಖಾಸಗಿ ಭಾಗಕ್ಕೆ ಬಿಸಿ ಚಾಕುವಿನಿಂದ ಸುಟ್ಟ ಶಿಕ್ಷಕಿ

1 Min Read

Bangalore Property Big Save On Conversion ಬಿ-ಖಾತಾದಿಂದ ಎ-ಖಾತಾಗೆ ಪರಿವರ್ತನೆ ಇನ್ನಷ್ಟು ಅಗ್ಗ: ಶುಲ್ಕ ಕೇವಲ 2%, ಬೆಂಗಳೂರಿನ 7 ಲಕ್ಷಕ್ಕೂ ಹೆಚ್ಚು ಆಸ್ತಿ ಮಾಲೀಕರಿಗೆ ಭಾರಿ ಲಾಭ

2 Min Read

Delhi Tour Update From CM ರಾಜ್ಯದ ಸಂಸದರ ಸಭೆಯಲ್ಲಿ ಏನೆಲ್ಲ ಚರ್ಚೆ? ಬಿಗ್ ಅಪ್ಡೇಟ್ ನೀಡಿದ ಸಿಎಂ ಡಿ.ಕೆ. ಶಿವಕುಮಾರ್

2 Min Read

Paper Leak Bill On Loksabha | ಲೋಕಸಭೆಯಲ್ಲಿ ಇಂದು ‘ಪೇಪರ್ ಲೀಕ್ ತಡೆ ಮಸೂದೆ’ ಮಂಡನೆ

2 Min Read

You Might Also Like

ಪ್ರಮುಖಮನರಂಜನೆ

Indian Idol season 16 Winner ಇಂಡಿಯನ್ ಐಡಲ್ 16′ ವಿಜೇತೆ ಜ್ಯೋತಿರ್ಮಯಿ ನಾಯಕ್: ಒಡಿಶಾದ ಗಾಯಕಿಯ ಕನಸು ನನಸಾದ ಕ್ಷಣ

2 Min Read
ದೇಶವಿದೇಶ

PM on Foreign Policy ಒಂದೇ ತಿಂಗಳಲ್ಲಿ ಮೂರು ಜಾಗತಿಕ ಶೃಂಗಸಭೆಗಳು: ಪ್ರಧಾನಿ ಮೋದಿ ಅವರ ಜಾಗತಿಕ ರಾಜತಾಂತ್ರಿಕ ಅಭಿಯಾನಕ್ಕೆ ವೇಗ

3 Min Read
ದೇಶಪ್ರಮುಖವೈರಲ್

Girl embarrassed ನೀಟ್ ಪ್ರತಿಭಟನೆ ವೇಳೆ ಪ್ರಧಾನಿ ಮೋದಿಗೆ ಬಾಯಿಗೆ ಬಂದಂತೆ ಮಾತನಾಡಿದ್ದ ಹುಡುಗಿ ಸ್ಥಿತಿ ಈಗ ನಾಯಿಪಾಡಂತೆ! ಈಕೆ ಹೇಳಿದ್ದೇನು? ವಿಡಿಯೋ ನೋಡಿ

1 Min Read
ಕರ್ನಾಟಕಆರೋಗ್ಯಪ್ರಮುಖ

HIV TEST ರಾಜ್ಯದ ಕಾಲೇಜು ವಿದ್ಯಾರ್ಥಿಗಳಿಗೆ ಹೆಚ್‌ಐವಿ ಪರೀಕ್ಷೆ ನಡೆಸಲು ಸರ್ಕಾರ ನಿರ್ಧಾರ! ಯಾಕೆ ಹೀಗೆ?

2 Min Read

Social Networks

Facebook-f Instagram Twitter
Welcome Back!

Sign in to your account

Lost your password?