ಹಾಸ್ಟೆಲ್ ನಲ್ಲೇ ಹೃದಯಾಘಾತದಿಂದ ಕುಸಿದು ಬಿದ್ದು ವಿದ್ಯಾರ್ಥಿನಿ ಸಾವು

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube newsics.com ಚಿಕ್ಕಮಗಳೂರು: ಹಾಸ್ಟೆಲ್ ನಲ್ಲಿ ಹೃದಯಾಘಾತದಿಂದ ಕುಸಿದು ಬಿದ್ದು ವಿದ್ಯಾರ್ಥಿನಿ ಸಾವನ್ನಪ್ಪಿರುವ ಘಟನೆ ಚಿಕ್ಕಮಗಳೂರು ಜಿಲ್ಲೆ ಶೃಂಗೇರಿಯಲ್ಲಿ ನಡೆದಿದೆ. ಶೃಂಗೇರಿಯ ಜೆಸಿಬಿಎಂ ಕಾಲೇಜಿನಲ್ಲಿ ಅಂತಿಮ ಬಿಕಾಂ ಓದುತ್ತಿದ್ದ ದಿಶಾ(20) ಮೃತಪಟ್ಟ ವಿದ್ಯಾರ್ಥಿನಿ. ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿಯ ದಿಶಾ ಬಿಕಾಂ ಓದಲು ಶೃಂಗೇರಿ ಜೆಸಿಬಿಎಂ ಕಾಲೇಜಿನ ಹಾಸ್ಟೆಲ್ ನಲ್ಲಿ ಉಳಿದುಕೊಂಡಿದ್ದರು. ಮಂಗಳವಾರ ಸಂಜೆ ಎದೆ ನೋವಿನಿಂದ ಬಳಲಿದ ಅವರು ಕೆಲವೇ ಕ್ಷಣದಲ್ಲಿ ಕುಸಿದು ಬಿದ್ದು ಮೃತಪಟ್ಟಿದ್ದಾರೆ. ಆರೋಗ್ಯವಾಗಿದ್ದ ದಿಶಾ ಅವರಿಗೆ ಯಾವುದೇ ಆರೋಗ್ಯ … Continue reading ಹಾಸ್ಟೆಲ್ ನಲ್ಲೇ ಹೃದಯಾಘಾತದಿಂದ ಕುಸಿದು ಬಿದ್ದು ವಿದ್ಯಾರ್ಥಿನಿ ಸಾವು