Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಎರಡು ವರ್ಷಗಳಿಂದ ಅನಾಥ ಶವಗಳ ಸಂಸ್ಕಾರ ನಡೆಸುವ ಶಿಕ್ಷಕಿ
ದೇಶ

ಎರಡು ವರ್ಷಗಳಿಂದ ಅನಾಥ ಶವಗಳ ಸಂಸ್ಕಾರ ನಡೆಸುವ ಶಿಕ್ಷಕಿ

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com 

ಗೋರಖ್‌ಪುರ: ಹಿಂದೂ ಧರ್ಮದಲ್ಲಿ ಮಹಿಳೆಯರು ಅಂತ್ಯಕ್ರಿಯೆ ಮಾಡಲು ಅವಕಾಶವಿಲ್ಲ. ಆದರೆ, ಪುಷ್ಪಲತಾ ಅವರು ಈ ಮೌಢ್ಯವನ್ನು ಬದಿಗೊತ್ತಿ ಹಗಲು- ರಾತ್ರಿ ಎನ್ನದೇ ಅನಾಥ ಶವಗಳ ರಕ್ಷಕಿಯಾಗಿ ಸೇವೆ ಸಲ್ಲಿಸುತ್ತಿದ್ದಾರೆ.

45 ವರ್ಷದ ಪುಷ್ಪಲತಾ ಸಿಂಗ್ ಅವರು ವೃತ್ತಿಯಲ್ಲಿ ಶಿಕ್ಷಕಿ. ಪ್ರಾಣಿಶಾಸ್ತ್ರದಲ್ಲಿ ಸ್ನಾತಕೋತ್ತರ ಪದವೀಧರೆ. ಎಂ.ಎಡ್. ಮತ್ತು ನೆಟ್ ಅರ್ಹತೆಯನ್ನು ಹೊಂದಿದ್ದಾರೆ. ಹಲವು ವರ್ಷಗಳಿಂದ ಸಮಾಜ ಸೇವೆಯಲ್ಲಿ ತೊಡಗಿಸಿಕೊಂಡಿದ್ದಾರೆ. ಅವಿವಾಹಿತರಾಗಿರುವ ಪುಷ್ಪಲತಾ ಅವರು ಸಮಾಜ ಸೇವೆಯಲ್ಲಿಯೇ ಸಾರ್ಥಕತೆ ಕಾಣುತ್ತಿದ್ದಾರೆ. ಕಳೆದ ಎರಡು ವರ್ಷಗಳಲ್ಲಿ ಹಲವು ಸಮುದಾಯಗಳ 200ಕ್ಕೂ ಹೆಚ್ಚು ಶವಗಳ ಅಂತ್ಯಕ್ರಿಯೆ ನೆರವೇರಿಸಿದ್ದಾರೆ.

ಮೂರು ವರ್ಷಗಳ ಹಿಂದೆ ಅನಾರೋಗ್ಯಕ್ಕೀಡಾಗಿ ರಸ್ತೆಯಲ್ಲಿ ಮಲಗಿದ್ದ ಬಾಬಾ ಅವರನ್ನು ಕರೆದೊಯ್ದು ಚಿಕಿತ್ಸೆ ಕೊಡಿಸಿದ್ದೆ. ಒಂದು ವರ್ಷದ ನಂತರ ನಿಧನರಾದರು. ನಾನು ಅವರ ಅಂತ್ಯಕ್ರಿಯೆ ನಡೆಸಿದೆ. ಅದರ ನಂತರ ಅನಾಥ ಶವಗಳನ್ನು ದಹನ ಮಾಡುವ ಬಗ್ಗೆ ಯೋಚಿಸಿದೆ. ಆ ಕಾರ್ಯವನ್ನು ನಿರಂತರವಾಗಿ ಮಾಡುತ್ತಿದ್ದೇನೆ. ಆರಂಭದಲ್ಲಿ, ಶವಗಳನ್ನು ನೇರವಾಗಿ ಪಡೆಯುತ್ತಿದ್ದೆ. ಆದರೆ, ಪೊಲೀಸ್ ಪ್ರಕ್ರಿಯೆ ಹಿನ್ನೆಲೆ ಕಾನೂನು ಪ್ರಕಾರವಾಗಿ ಮಾತ್ರಿ ಆಂಚಲ್ ಎಂಬ ಸಂಸ್ಥೆಯಲ್ಲಿ ನೋಂದಾಯಿಸಿಕೊಂಡು ಈ ಕಾರ್ಯ ಮಾಡುತ್ತಿದ್ದೇನೆ ಎಂದು ಪುಷ್ಪಲತಾ ಅವರು ತಿಳಿಸಿದರು.

 

Share This Article
Facebook Twitter Copy Link Print
Previous Article 7 ಬಾರಿ ಬ್ಲಡ್​ ಡೊನೇಟ್​ ಮಾಡಿದ ಶ್ವಾನ
Next Article ಆರ್ಕೆಸ್ಟ್ರಾ ಕಾರ್ಯಕ್ರಮದಲ್ಲಿ ಡ್ಯಾನ್ಸ್ ಮಾಡಲು ಬಂದಿದ್ದ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ – ಯೂಟ್ಯೂಬ್ ಸ್ಟಾರ್ ಮೈಲಾರಿ ವಿರುದ್ಧ ಪೋಕ್ಸೋ ಕೇಸ್

Popular Posts

Siddhartha Parasanur ನಿಗೂಢ ರೀತಿಯಲ್ಲಿ ಕಿರುತೆರೆ ನಟ,‌ ಹಾಸ್ಯ ಕಲಾವಿದ ಸಿದ್ಧಾರ್ಥ ಪರಸನೂರು ನಿಧನ

1 Min Read

Preetam Chakravarthy ಬಾಲಿವುಡ್‌ಗೆ ವಿದಾಯ ಹೇಳಿದ್ರಾ ಸಂಗೀತ ನಿರ್ದೇಶಕ ಪ್ರೀತಂ ಚಕ್ರವರ್ತಿ?

1 Min Read

GOOD MORNING | Today’s Horoscope ಇಂದಿನ ಪಂಚಾಂಗ/ ರಾಶಿ ಭವಿಷ್ಯ, 16-06-2026, ಮಂಗಳವಾರ, ಹೇಗಿದೆ ಇಂದಿನ ನಿಮ್ಮ ಗ್ರಹಗತಿ?

4 Min Read

RSS reaction ಆರೆಸ್ಸೆಸ್ ರಹಸ್ಯವಾಗಿಲ್ಲ, ಪ್ರಿಯಾಂಕ್ ಖರ್ಗೆ ಪತ್ರ ರಾಜಕೀಯ ಗಿಮಿಕ್: ಡಾ. ಮೋಹನ್ ಭಾಗ್ವತ್

2 Min Read

You Might Also Like

ಕರ್ನಾಟಕದೇಶಪ್ರಮುಖ

Letter to RSS ಆರೆಸ್ಸೆಸ್‌ಗೆ ಪತ್ರ ಬರೆದ ಗೃಹಸಚಿವ ಪ್ರಿಯಾಂಕ್ ಖರ್ಗೆ! ಮೋಹನ್ ಭಾಗ್ವತ್‌ಗೆ ಕೇಳಿದ ಪ್ರಶ್ನೆಗಳೇನು?

4 Min Read
ಕರ್ನಾಟಕದೇಶಪ್ರಮುಖಮನರಂಜನೆ

Smriti Mandhana ಬೆಂಗಳೂರಲ್ಲಿ ಸ್ಮೃತಿ ಮಂಧಾನಗೆ ಬಾಡಿ ಶೇಮಿಂಗ್! ಸ್ಟಾರ್ ಬ್ಯಾಟರ್ ಹೇಳಿದ್ದೇನು?

1 Min Read
ಕರ್ನಾಟಕದೇಶಪ್ರಮುಖಮನರಂಜನೆ

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read
ಕರ್ನಾಟಕದೇಶಪ್ರಮುಖಮನರಂಜನೆ

Indira Lankesh ಪತ್ರಕರ್ತ, ಲೇಖಕ ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?