ಬಿಗ್ ಬಾಸ್ ಮನೆಯಿಂದ ಹೊರ ಬಂದಮೇಲೆ ಜಾಹ್ನವಿ ಏನು ಮಾಡ್ತಿದ್ದಾರೆ? ಸಿನಿಮಾ ಬಗ್ಗೆ ಹೇಳಿದ್ದೇನು?

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube newsics.com ಬಿಗ್ ಬಾಸ್ ಮನೆಯಿಂದ ಹೊರಗೆ ಬಂದ್ಮೇಲೆ ಜಾಹ್ನವಿ ಏನು ಮಾಡ್ತಿದ್ದಾರೆ ಎಂಬ ಪ್ರಶ್ನೆಗೆ ಉತ್ತರ ಸಿಕ್ಕಿದೆ. ಜಾಹ್ನವಿಗೆ ಸುದೀಪ್ ಮುಂದೇನು ಎಂಬ ಪ್ರಶ್ನೆ ಕೇಳಿದ್ರು. ಎಲ್ಲ ಸ್ಪರ್ಧಿಗಳಂತೆ ರಿಬ್ಬನ್ ಕಟ್ ಮಾಡುವ ಕೆಲ್ಸ ಅಂತ ಜಾಹ್ನವಿ ಹೇಳಿದ್ರು. ಆದ್ರೀಗ ಜಾಹ್ನವಿ ಅರ್ಧಕ್ಕೆ ನಿಂತಿದ್ದ ತಮ್ಮ ಸಿನಿಮಾ ಕೆಲ್ಸ ಮುಗಿಸ್ತಿದ್ದಾರೆ. ಜಾಹ್ನವಿ ಯುವನ್ ರಾಬಿನ್ ಹುಡ್ ಸಿನಿಮಾದಲ್ಲಿ ನಟಿಸಿದ್ದಾರೆ. ಈ ಸಿನಿಮಾ ಮೂಲತಃ ತಮಿಳು ಚಿತ್ರ. ಕನ್ನಡದಲ್ಲಿ ಇದಕ್ಕೆ ಯುವನ್ ಸರ್ಕಾರ್ … Continue reading ಬಿಗ್ ಬಾಸ್ ಮನೆಯಿಂದ ಹೊರ ಬಂದಮೇಲೆ ಜಾಹ್ನವಿ ಏನು ಮಾಡ್ತಿದ್ದಾರೆ? ಸಿನಿಮಾ ಬಗ್ಗೆ ಹೇಳಿದ್ದೇನು?