Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > 10 ಅಪ್ರಾಪ್ತ ಬಾಲಕಿಯರಿಗೆ ನಿದ್ರೆ ಮಾತ್ರೆ ನೀಡಿ ಅತ್ಯಾಚಾರ
ದೇಶಪ್ರಮುಖ

10 ಅಪ್ರಾಪ್ತ ಬಾಲಕಿಯರಿಗೆ ನಿದ್ರೆ ಮಾತ್ರೆ ನೀಡಿ ಅತ್ಯಾಚಾರ

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಕಾಮುಕನೊಬ್ಬ ತಂಪು ಪಾನೀಯಗಳಲ್ಲಿ ನಿದ್ರೆ ಮಾತ್ರೆ ಬೆರೆಸಿ ಹಲವಾರು ಅಪ್ರಾಪ್ತ ಬಾಲಕಿಯರ ಅತ್ಯಾಚಾರ ನಡೆಸಿರುವ ಘಟನೆ ಮುಂಬೈನಲ್ಲಿ ನಡೆದಿದೆ.
ಇತ್ತಿಚೆಗೆ 10 ವರ್ಷದ ಬಾಲಕಿಗೆ ನಿದ್ರೆ ಮಾತ್ರೆ ಬೆರೆಸಿದ ಪಾನೀಯ ನೀಡಿ ಅತ್ಯಾಚಾರ ಮಾಡಿದ್ದೇ ಅಲ್ಲದೆ, ತನ್ನ ಕ್ರೌರ್ಯವನ್ನು ವಿಡಿಯೋ ಚಿತ್ರೀಕರಣ ಮಾಡಿಕೊಂಡಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.
ಬಂಧಿತ ಆರೋಪಿಯನ್ನು ಮಹೇಶ್‌ ರಮೇಶ್‌ ಪವಾರ್‌ (45) ಎಂದು ಗುರುತಿಸಲಾಗಿದೆ.
ಆರೋಪಿ ಇದೇ ರೀತಿ ಹಲವಾರು ಬಾಲಕಿಕಯರ ಮೇಲೆ ಅತ್ಯಾಚಾರ ಮಾಡಿ, ಅಶ್ಲೀಲ ವಿಡಿಯೋಗಳನ್ನು ರೆಕಾರ್ಡ್‌ ಮಾಡಿ, ಸಂತ್ರಸ್ತೆಯರನ್ನು ಬ್ಲ್ಯಾಕ್‌ಮೇಲ್‌‍ ಮಾಡುತ್ತಿದ್ದ ಎನ್ನಲಾಗಿದೆ. ಮಾತ್ರವಲ್ಲ, ಆರೋಪಿಯು ಇಲ್ಲಿಯವರೆಗೆ 8 ರಿಂದ 10 ಹುಡುಗಿಯರ ಮೇಲೆ ಅತ್ಯಾಚಾರ ಮಾಡಿದ್ದಾನೆ ಎನ್ನಲಾಗಿದೆ.
ಅಪ್ರಾಪ್ತ ಬಾಲಕಿಯರಿಗೆ ತಂಪು ಪಾನೀಯಗಳಲ್ಲಿ ನಿದ್ರಾಜನಕ ಮಾತ್ರೆಗಳನ್ನು ಬೆರೆಸಿ ಮಾದಕ ದ್ರವ್ಯ ನೀಡಿ, ಅವರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿ, ನಂತರ ಅವರ ಆಕ್ಷೇಪಾರ್ಹ ವೀಡಿಯೊಗಳನ್ನು ವೈರಲ್‌ ಮಾಡುವುದಾಗಿ ಬೆದರಿಕೆ ಹಾಕುತ್ತಿದ್ದ.ಕುರಾರ್‌ ಪೊಲೀಸರು ತ್ವರಿತವಾಗಿ ಕಾರ್ಯನಿರ್ವಹಿಸಿ ದೂರು ದಾಖಲಾದ ಆರು ಗಂಟೆಗಳಲ್ಲಿ ಆರೋಪಿಯನ್ನು ಬಂಧಿಸಿದ್ದಾರೆ.
ಪೊಲೀಸ್‌‍ ಇನ್ಸ್ ಪೆಕ್ಟರ್‌ ಸಂಜಯ್‌ ತಾವ್ಡೆ ಅವರ ಮಾರ್ಗದರ್ಶನದಲ್ಲಿ ಕುರಾರ್‌ ಪೊಲೀಸ್‌‍ ಪತ್ತೆ ತಂಡವು ವಿರಾರ್‌ನಲ್ಲಿ ಆತನನ್ನು ಬಂಧಿಸಿದೆ.ಪೊಲೀಸ್‌‍ ಅಧಿಕಾರಿಗಳ ಪ್ರಕಾರ, ಆರೋಪಿಗಳು ಅಪ್ರಾಪ್ತ ವಯಸ್ಸಿನ ಹುಡುಗಿಯರಿಗೆ ತಂಪು ಪಾನೀಯಗಳನ್ನು ನೀಡುವ ನೆಪದಲ್ಲಿ ಆಮಿಷ ಒಡ್ಡಿ, ಅದರಲ್ಲಿ ಮಾದಕ ಮಾತ್ರೆಗಳನ್ನು ಬೆರೆಸುತ್ತಿದ್ದ ಎನ್ನಲಾಗಿದೆ.
ಹೆಣ್ಣುಮಕ್ಕಳು ಪ್ರಜ್ಞೆ ತಪ್ಪಿದ ನಂತರ, ಆತ ಅವರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿ, ಕೃತ್ಯದ ವೀಡಿಯೊಗಳನ್ನು ರೆಕಾರ್ಡ್‌ ಮಾಡುತ್ತಿದ್ದ. ನಂತರ ಆರೋಪಿ ಈ ವೀಡಿಯೊಗಳನ್ನು ಬಳಸಿಕೊಂಡು ಅವರನ್ನು ಪದೇ ಪದೇ ಬ್ಲ್ಯಾಕ್‌ಮೇಲ್‌‍ ಮಾಡಿ ಲೈಂಗಿಕವಾಗಿ ಶೋಷಣೆ ಮಾಡುತ್ತಿದ್ದ ಎನ್ನಲಾಗಿದೆ.

Railway reservation chart ಇನ್ನು ಹತ್ತು ಗಂಟೆ ಮೊದಲೇ ರೈಲ್ವೇ ಕನ್ಫರ್ಮ್ ಟಿಕೆಟ್‌ಗಳ ರಿಸರ್ವೇಷನ್ ಚಾರ್ಟ್ ಪ್ರಕಟ

TAGGED:10 minor girls were raped after being given sleeping pills!
Share This Article
Facebook Twitter Copy Link Print
Previous Article Railway reservation chart ಇನ್ನು ಹತ್ತು ಗಂಟೆ ಮೊದಲೇ ರೈಲ್ವೇ ಕನ್ಫರ್ಮ್ ಟಿಕೆಟ್‌ಗಳ ರಿಸರ್ವೇಷನ್ ಚಾರ್ಟ್ ಪ್ರಕಟ
Next Article ಮತ್ತಷ್ಟು ದುಬಾರಿಯಾದ ಚಿನ್ನ, ಬೆಳ್ಳಿ ಬೆಲೆ; ಇಂದಿನ ಬೆಲೆ ಎಷ್ಟಿದೆ?

Popular Posts

Gold Ornaments ನಿಮ್ಮ ಹಳೆಯ ಚಿನ್ನದ ಆಭರಣಗಳು ಮತ್ತೆ ಹೊಸದರಂತೆ ಹೊಳೆಯಬೇಕೇ? ಇಲ್ಲಿದೆ ಸೂಪರ್ ಟಿಪ್ಸ್

2 Min Read

Home Decor ನಿಮ್ಮ ಮನೆಯಲ್ಲೂ ಮಳೆಗಾಲದ ಇರುವೆ-ನೊಣಗಳ ಕಾಟವೇ? ಇಲ್ಲಿದೆ ಸಿಂಪಲ್ ‘ಕಿಚನ್ ಕ್ಲೀನಿಂಗ್’ ಹ್ಯಾಕ್ಸ್

1 Min Read

Ration news ಇನ್ಮುಂದೆ ಬೆಳಗಿನಿಂದ ರಾತ್ರಿವರೆಗೂ ಸಿಗುತ್ತೆ ಪಡಿತರ! ನ್ಯಾಯಬೆಲೆ ಅಂಗಡಿಗಳಿಗೆ ಸರ್ಕಾರದ ಸೂಚನೆ ಏನು?

1 Min Read

Malvan launched ಕಾರವಾರದಲ್ಲಿ ಐಎನ್‌ಎಸ್ ಮಾಲ್ವಣ್ ಲೋಕಾರ್ಪಣೆ, ಹೇಗಿದೆ ಯುದ್ಧನೌಕೆ?

1 Min Read

You Might Also Like

ಪ್ರಮುಖದೇಶ

DMRC Alert 16 ಪ್ರಮುಖ ಮೆಟ್ರೋ ನಿಲ್ದಾಣಗಳು ಮುಂದಿನ ಆದೇಶದವರೆಗೆ ಬಂದ್

1 Min Read
ಪ್ರಮುಖದೇಶ

Flood ಮೇಘಸ್ಫೋಟಕ್ಕೆ ಭೀಕರ ಪ್ರವಾಹ; ಒಂದೇ ದಿನ 21 ಬಲಿ, ಸಂಕಷ್ಟದಲ್ಲಿ 5.64 ಲಕ್ಷ ಜನ

2 Min Read
ಪ್ರಮುಖಕರ್ನಾಟಕ

BP Harish ಬಿಜೆಪಿ ಶಾಸಕ ಬಿ.ಪಿ. ಹರೀಶ್‌ ಮೇಲೆ ಕಾಂಗ್ರೆಸ್‌ ಕಾರ್ಯಕರ್ತರಿಂದ ಮೊಟ್ಟೆ ಏಟು

1 Min Read
ಪ್ರಮುಖದೇಶ

NHAI Local Pass ಇನ್ಮುಂದೆ ಕಚೇರಿಗೆ ಅಲೆಯಬೇಕಿಲ್ಲ; ಮೊಬೈಲ್‌ನಲ್ಲೇ ಸಿಗಲಿದೆ NHAI ಡಿಜಿಟಲ್ ಲೋಕಲ್ ಟೋಲ್ ಪಾಸ್

3 Min Read

Social Networks

Facebook-f Instagram Twitter
Welcome Back!

Sign in to your account

Lost your password?