Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಕೆನಡಾದಲ್ಲಿ ’45’ ಟಿಕೆಟ್‌ ಸೋಲ್ಡ್ ಔಟ್: 2 ದಿನಗಳ ಮೊದಲೇ ಚಿತ್ರ ರಿಲೀಸ್
ಕರ್ನಾಟಕಪ್ರಮುಖಮನರಂಜನೆ

ಕೆನಡಾದಲ್ಲಿ ’45’ ಟಿಕೆಟ್‌ ಸೋಲ್ಡ್ ಔಟ್: 2 ದಿನಗಳ ಮೊದಲೇ ಚಿತ್ರ ರಿಲೀಸ್

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ನಟ ಶಿವರಾಜಕುಮಾರ್, ರಿಯಲ್ ಸ್ಟಾರ್ ಉಪೇಂದ್ರ ಹಾಗೂ ರಾಜ್ ಬಿ ಶೆಟ್ಟಿ ನಟನೆಯ ’45’ ಸಿನಿಮಾ ಇದೇ ಡಿಸೆಂಬರ್ 25ರ ಕ್ರಿಸ್‌ಮಸ್ ದಿನದಂದು ಬಿಡುಗಡೆಯಾಗಲಿದೆ.

ಈಗಾಗಲೇ 45 ಸಿನಿಮಾ ಟ್ರೇಲರ್‌ಗೆ ಭರ್ಜರಿ ರೆಸ್ಪಾನ್ಸ್ ಸಿಕ್ಕಿದೆ. ಅಲ್ಲದೇ, ಈ ಸಿನಿಮಾ ಭಾರತ ಮಾತ್ರವಲ್ಲದೆ, ಕೆನಾಡದಲ್ಲೂ ಹವಾ ಸೃಷ್ಟಿಸಿದೆ.

ಕೆನಡಾನಲ್ಲಿ ’45’ ಸಿನಿಮಾದ ಟಿಕೆಟ್ ಬುಕಿಂಗ್ ಈಗಾಗಲೇ ಆರಂಭವಾಗಿದ್ದು, ಮುಂಗಡ ಬುಕಿಂಗ್ನಲ್ಲಿಯೇ ಚಿತ್ರಮಂದಿರಗಳು ಹೌಸ್ಫುಲ್ ಆಗಿವೆ. ಕೆನಡಾದ ಕನ್ನಡ ಸಿನಿಮಾ ಪ್ರೇಮಿಗಳು ಮುಗಿಬಿದ್ದು ಟಿಕೆಟ್ ಖರೀದಿ ಮಾಡಿದ್ದು, ಸಿನಿಮಾ ಸೋಲ್ಡ್ ಔಟ್ ಆಗಿದೆ. ಅದು ಮಾತ್ರವೇ ಅಲ್ಲದೆ, ಕೆನಡಾನಲ್ಲಿ ಭಾರತಕ್ಕಿಂತಲೂ ಎರಡು ದಿನ ಮುಂಚಿತವಾಗಿ ’45’ ಸಿನಿಮಾ ಬಿಡುಗಡೆ ಆಗಲಿರುವುದು ಮತ್ತೊಂದು ವಿಶೇಷ.

ಭಾರತದಲ್ಲಿ ’45’ ಸಿನಿಮಾ ಡಿಸೆಂಬರ್ 25 ರಂದು ಬಿಡುಗಡೆ ಆಗಲಿದೆ. ಆದರೆ ಕೆನಡಾನಲ್ಲಿ ಡಿಸೆಂಬರ್ 23 ರಂದೇ ’45’ ಸಿನಿಮಾವನ್ನು ಬಿಡುಗಡೆ ಮಾಡಲಾಗುತ್ತಿದೆ. ಅಲ್ಲಿ ಕ್ರಿಸ್ಮಸ್ ರಜೆಗಳು ಚಾಲ್ತಿಯಲ್ಲಿದ್ದು, ಇದು ’45’ ಸಿನಿಮಾಕ್ಕೆ ಉತ್ತಮ ಪ್ರತಿಕ್ರಿಯೆಯನ್ನು ನೀಡುವ ಸಾಧ್ಯತೆ ಇದೆ.

ಸಂಗೀತ ನಿರ್ದೇಶಕ ಅರ್ಜುನ್ ಜನ್ಯ ನಿರ್ದೇಶನದ ಮೊದಲ ಸಿನಿಮಾ ಇದಾಗಿದ್ದು, ಸೂರಜ್ ಪ್ರೊಡಕ್ಷನ್ ಲಾಂಛನದಲ್ಲಿ ರಮೇಶ್ ರೆಡ್ಡಿ ಅವರು ಈ ಚಿತ್ರವನ್ನು ನಿರ್ಮಿಸಿದ್ದಾರೆ.

ನಟಿ ಶಿಲ್ಪಾ ಶೆಟ್ಟಿ ನಿವಾಸದ ಮೇಲೆ ಐಟಿ ದಾಳಿ

TAGGED:'45' tickets sold out in Canada: Film released 2 days early
Share This Article
Facebook Twitter Copy Link Print
Previous Article ನಟಿ ಶಿಲ್ಪಾ ಶೆಟ್ಟಿ ನಿವಾಸದ ಮೇಲೆ ಐಟಿ ದಾಳಿ
Next Article ವಿಪಕ್ಷ ನಾಯಕ ಉಸ್ಮಾನ್ ಹಾದಿ ಗುಂಡಿಕ್ಕಿ ಹತ್ಯೆ : ಬಾಂಗ್ಲಾದೇಶದಲ್ಲಿ ಮತ್ತೆ ಭುಗಿಲೆದ್ದ ಹಿಂಸಾಚಾರ

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?