Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಕಾಡಾನೆ ದಾಳಿಗೆ ಬೈಕ್ ಸವಾರ ಬಲಿ
ಕರ್ನಾಟಕ

ಕಾಡಾನೆ ದಾಳಿಗೆ ಬೈಕ್ ಸವಾರ ಬಲಿ

Share
0 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com 

ಚಾಮರಾಜನಗರ:  ಕಾಡಾನೆ ದಾಳಿಗೆ ಬೈಕ್ ಸವಾರರೊಬ್ಬರು ಬಲಿಯಾಗಿರುವ  ಘಟನೆ ಜಿಲ್ಲೆಯ ಹನೂರು ತಾಲೂಕಿನ ಜಲ್ಲಿಪಾಳ್ಯ ಗ್ರಾಮದಲ್ಲಿ ನಡೆದಿದೆ.

ಶಿವಮೂರ್ತಿ (51) ಮೃತ ದುರ್ದೈವಿ. ಜಲ್ಲಿಪಾಳ್ಯದಿಂದ ಮೂಕನಪಾಳ್ಯಕ್ಕೆ ಬೈಕ್ ನಲ್ಲಿ ಬರುತ್ತಿದ್ದ ವೇಳೆ ಒಂಟಿ ಸಲಗ ದಾಳಿ ನಡೆಸಿದ್ದು, ಸ್ಥಳದಲ್ಲೇ ಬೈಕ್ ಸವಾರ ಮೃತಪಟ್ಟಿದ್ದಾರೆ.

ಶ್ವಮೂರ್ತಿ, ಬಾಳೆ ಕಟಾವು ಮಾಡಲೆಂದು ಕೂಲಿ ಕೆಲಸಕ್ಕಾಗಿ ಜಲ್ಲಿಪಾಳ್ಯಕ್ಕೆ ಹೋಗಿದ್ದರು. ಕೆಲಸ ಮುಗಿಸಿ ವಾಪಾಸ್ ಆಗುವಾಗ ಆನೆ ದಾಳಿ ನಡೆಸಿದೆ. ಘಟನಾ ಸ್ಥಳಕ್ಕೆ ಮಲೆ ಮಹದೇಶ್ವರ ವನ್ಯಜೀವಿಧಾಮದ ಸಿಬ್ಬಂದಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

TAGGED:#Biker #killed #wild #elephant #attack #Chamarajanagar
Share This Article
Facebook Twitter Copy Link Print
Previous Article ಹೆತ್ತ ತಂದೆ ತಾಯಿಯನ್ನು ಹೊಡೆದು ಕೊಂದು ಶವ ತುಂಡು ತುಂಡಾಗಿ ಕತ್ತರಿಸಿ ನದಿಗೆ ಎಸೆದ ಪಾಪಿ ಮಗ.!
Next Article Railway reservation chart ಇನ್ನು ಹತ್ತು ಗಂಟೆ ಮೊದಲೇ ರೈಲ್ವೇ ಕನ್ಫರ್ಮ್ ಟಿಕೆಟ್‌ಗಳ ರಿಸರ್ವೇಷನ್ ಚಾರ್ಟ್ ಪ್ರಕಟ

Popular Posts

Annamalai resigns ಬಿಜೆಪಿಗೆ ಕೆ.ಅಣ್ಣಾಮಲೈ ನೀಡಿದ್ದ ರಾಜೀನಾಮೆ ಅಂಗೀಕರಿಸಿದ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನವೀನ್

1 Min Read

ಸಚಿವ ಸ್ಥಾನಕ್ಕೆ ರಾಮಲಿಂಗಾರೆಡ್ಡಿ ರಾಜೀನಾಮೆ

1 Min Read

ನಿರ್ಮಾಣ ಹಂತದ ಫ್ಲೈಓವರ್ ಮುರಿದುಬಿದ್ದ ದೈತ್ಯ ಕ್ರೇನ್ : ಮೂವರು ಸಾವು

1 Min Read

Relationship ಒಬ್ಬ ವ್ಯಕ್ತಿಗೆ ಎಷ್ಟು ಸಲ ರಿಯಲ್ ಲವ್ ಆಗುತ್ತೆ?ಅಧ್ಯಯನ ಹೇಳಿದ ಅಚ್ಚರಿಯ ಸತ್ಯ ಇಲ್ಲಿದೆ

2 Min Read

You Might Also Like

ಕರ್ನಾಟಕಪ್ರಮುಖಮನರಂಜನೆ

Bigg Boss ಮಲ್ಲಮ್ಮನ ಮನೆಗೆ ಬಂತು ಹೊಸ ಕಾರ್​

1 Min Read
ಕರ್ನಾಟಕಪ್ರಮುಖ

ಸಿಎಂ ಡಿಕೆ ಶಿವಕುಮಾರ್ ತಲೆನೋವಾದ ಖಾತೆ ಕ್ಯಾತೆ : ರಾಜೀನಾಮೆ ಕೊಟ್ಟೇ ಸಿದ್ದ ಎಂದ ರಾಮಲಿಂಗಾರೆಡ್ಡಿ

1 Min Read
ಕರ್ನಾಟಕಪ್ರಮುಖ

ಡಿಕೆ ಸಂಪುಟದ ನೂತನ ಸಚಿವರಿಗೆ ಖಾತೆ ಹಂಚಿಕೆ – ಯಾರಿಗೆ ಯಾವ ಖಾತೆ?

1 Min Read
ಕರ್ನಾಟಕಪ್ರಮುಖ

U.T. Khader ಸರ್ಕಾರಿ ಆಸ್ಪತ್ರೆಗೆ ಯು.ಟಿ ಖಾದರ್​ ಭೇಟಿ : ನೆಲದ ಮೇಲೆ ಕೂತ ಗರ್ಭಿಣಿ ಕಂಡು ಗರಂ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?