Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > 54 ವರ್ಷಗಳ ಬಳಿಕ ಇಬ್ಬರು ಮತ್ತೆ ಒಂದಾದ ದಂಪತಿ
ದೇಶ

54 ವರ್ಷಗಳ ಬಳಿಕ ಇಬ್ಬರು ಮತ್ತೆ ಒಂದಾದ ದಂಪತಿ

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com 

ಮನುಷ್ಯ ಎಷ್ಟು ಬದಲಾಗಿಲ್ಲ ಹೇಳಿ, ಸಂಬಂಧಗಳು ದಿನ ಕಳೆದಂತೆ ಅರ್ಥ ಕಳೆಯುತ್ತಿದೆ. ಹೀಗಾಗಿ ಈಗಿನ ಕಾಲದಲ್ಲಿ ಪರಿಶುದ್ಧ ಪ್ರೀತಿಯನ್ನು ನೋಡೋದೇ ಕಷ್ಟ. ಹೀಗಾಗಿ ಹುಡುಗ ಹುಡುಗಿಯರ ನಡುವಿನ ಪ್ರೀತಿಗೆ ಗ್ಯಾರಂಟಿ ಅನ್ನೋದೇ ಇಲ್ಲ. ನೀನಿಲ್ಲದೇ ಹೋದರೆ ಇನ್ನೊಬ್ಬರು ಎನ್ನುವ ಮನೋಭಾವವು ಎಲ್ಲರಲ್ಲೂ ಬೆಳೆದಿದೆ. ಅದಲ್ಲದೇ, ದಾಂಪತ್ಯ ಜೀವನವೆನ್ನುವುದು ಸಣ್ಣ ಸಣ್ಣ ವಿಷಯಗಳಿಂದ ಮುರಿದು ಬೀಳುತ್ತಿದೆ. ಆದರೆಎರಡನೇ ಮಹಾಯುದ್ಧದ ಸಮಯದಲ್ಲಿ ತನ್ನ ಗಂಡನಿಂದ ಬೇರ್ಪಟ್ಟ ದಶಕಗಳ ನಂತರ ಆತ ಕಣ್ಮುಂದೆ ಬಂದಾಗ ಒಮ್ಮೆ ಖುಷಿಯಾಗಿದ್ದಂತೂ ಹೌದು,

ಹಾಗೆಯೇ ತಾನಿಲ್ಲದೆ ಆತ ಬದುಕು ಕಟ್ಟಿಕೊಂಡಿದ್ದ, ಬೇರೆ ಮದುವೆಯಾಗಿ ಮಕ್ಕಳು ಕೂಡ ಇದ್ದಾರೆ ಎಂಬುದನ್ನು ಕೇಳಿ ಆಕೆ ಗಂಡನ ಎದುರೇ ಕುಸಿದುಬಿದ್ದಿದ್ದಾಳೆ. ಆದರೆ ಇಷ್ಟು ವರ್ಷವಾದರೂ ಆಕೆ ಬೇರೆ ಮದುವೆಯಾಗಿಲ್ಲ, ಗಂಡನ ಬರುವಿಕೆಗಾಗಿಯೇ ಕಾದು ಕುಳಿತಿದ್ದಳು.

54 ವರ್ಷಗಳ ಬಳಿಕ ಇಬ್ಬರು ಮತ್ತೆ ಒಂದಾಗಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿರುವ ಈ ವಿಡಿಯೋದಲ್ಲಿ ಭಾವನಾತ್ಮಕ ಪುನರ್ಮಿಲನವನ್ನು ಕಾಣಬಹುದು.  ಗಂಡನ ಕಂಡಾಕ್ಷಣ ಆತನನ್ನು ಗದರಿಸುವುದು ಜತೆಗೆ ಪ್ರೀತಿಯಿಂದ ಅಪ್ಪಿಕೊಳ್ಳುವುದನ್ನು ಕಾಣಬಹುದು

TAGGED:#Couple #reunited #love #marrige #war
Share This Article
Facebook Twitter Copy Link Print
Previous Article ಕಬ್ಬು ಕಟಾವು ಮಾಡುವ ಯಂತ್ರಕ್ಕೆ ಸಿಲುಕಿ ಇಬ್ಬರು ಕಾರ್ಮಿಕರು ಸಾವು
Next Article Karnataka Weather: ರಾಜ್ಯಾದ್ಯಂತ ಭಾರೀ ಚಳಿ – ಈ ಮೂರು ಜಿಲ್ಲೆಗಳಲ್ಲಿ ಶೀತ ಅಲೆ ಎಚ್ಚರಿಕೆ!

Popular Posts

ಅಸ್ಸಾಂನ ಜೋರ್ಹತ್‌ನಲ್ಲಿ ವಾಯುಪಡೆಯ ವಿಮಾನ ಪತನ; ಐವರು ಸಿಬ್ಬಂದಿ ಸಾವು

1 Min Read

ಕೊಟ್ಟ ಸಾಲ ವಾಪಾಸ್ ಬಾರದೇ ಕಾಲೇಜು ಶುಲ್ಕ ಕಟ್ಟಲಾಗದೇ ಮನನೊಂದ ವಿದ್ಯಾರ್ಥಿನಿ ಆತ್ಮಹತ್ಯೆ

1 Min Read

Dharmasthala Case ಎಸ್ಐಟಿ ರಚನೆಯಾದಾಗ ವೀರೇಂದ್ರ ಹೆಗ್ಗಡೆ ಜೈಲಿಗೆ ಹೋಗ್ತಾರೆಂದು ಬುರುಡೆ ಗ್ಯಾಂಗ್ ಸಂಭ್ರಮಿಸಿತ್ತು: ಚಿನ್ನಯ್ಯ

1 Min Read

ಧರ್ಮದ ಕಾರಣಕ್ಕೆ ಜಾಬ್ ರಿಜೆಕ್ಟ್: ಸೋಷಿಯಲ್ ಮೀಡಿಯಾದಲ್ಲಿ ಭಯಂಕರ ಚರ್ಚೆ!

1 Min Read

You Might Also Like

ದೇಶಪ್ರಮುಖ

ಆಪರೇಷನ್​ಗೆ ದುಡ್ಡು ಕೊಟ್ಟಿಲ್ಲವೆಂದು ಬಾಲಕಿಯ ಕಾಲನ್ನೇ ಮುರಿದ ವೈದ್ಯರು?

1 Min Read
ಕರ್ನಾಟಕದೇಶಪ್ರಮುಖ

ರೋಹಿಣಿ ಸಿಂಧೂರಿ- ರೂಪಾ ಮೌದ್ಗಿಲ್ ಜಗಳ ಅಂತ್ಯಕ್ಕೆ ಸುಪ್ರೀಂ ಕೋರ್ಟ್ ಮಹತ್ವದ ಸಲಹೆ

1 Min Read
ಕರ್ನಾಟಕದೇಶಪ್ರಮುಖಮನರಂಜನೆ

ದಳಪತಿ ವಿಜಯ್ ಕೊಲ್ಲೂರು ಲಕ್ಸುರಿ ಸವಾರಿ! ಕೋಟಿ ಕೋಟಿ ಬೆಲೆಯ ಈ ಕಾರಿನ ರಹಸ್ಯವೇನು?

2 Min Read
ಕರ್ನಾಟಕದೇಶಪ್ರಮುಖ

IRCTC New Website ಜುಲೈ 15ಕ್ಕೆ IRCTC ಹೊಸ ವೆಬ್‌ಸೈಟ್ ಲಾಂಚ್

2 Min Read

Social Networks

Facebook-f Instagram Twitter
Welcome Back!

Sign in to your account

Lost your password?