Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube
newsics.com
ಚಿನ್ನ ಮತ್ತು ಬೆಳ್ಳಿ ಬೆಲೆಗಳ ಏರಿಕೆ ಮುಂದುವರಿದಿದೆ. ಇಂದು ಗುರುವಾರ ಚಿನ್ನದ ಬೆಲೆ ಗ್ರಾಮ್ಗೆ 30 ರೂ ಹೆಚ್ಚಿದರೆ, ಬೆಳ್ಳಿ ಬೆಲೆಯಲ್ಲಿ 3 ರೂಗಳಷ್ಟು ಭರ್ಜರಿ ಹೆಚ್ಚಳ ಆಗಿದೆ.
ಭಾರತದಲ್ಲಿರುವ ಚಿನ್ನ, ಬೆಳ್ಳಿ ಬೆಲೆ (ಡಿಸೆಂಬರ್ 18ಕ್ಕೆ)
- 24 ಕ್ಯಾರಟ್ನ 1 ಗ್ರಾಂ ಚಿನ್ನದ ಬೆಲೆ: 13,484 ರೂ
- 22 ಕ್ಯಾರಟ್ನ 1 ಗ್ರಾಂ ಚಿನ್ನದ ಬೆಲೆ: 12,360 ರೂ
- 18 ಕ್ಯಾರಟ್ನ 1 ಗ್ರಾಂ ಚಿನ್ನದ ಬೆಲೆ: 10,113 ರೂ
- ಬೆಳ್ಳಿ ಬೆಲೆ 1 ಗ್ರಾಂಗೆ: 211 ರೂ
ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ
- 24 ಕ್ಯಾರಟ್ನ 1 ಗ್ರಾಂ ಚಿನ್ನದ ಬೆಲೆ: 13,484 ರೂ
- 22 ಕ್ಯಾರಟ್ನ 1 ಗ್ರಾಂ ಚಿನ್ನದ ಬೆಲೆ: 12,360 ರೂ
- ಬೆಳ್ಳಿ ಬೆಲೆ 1 ಗ್ರಾಂಗೆ: 211 ರೂ