ಮತ್ತಷ್ಟು ದುಬಾರಿಯಾದ ಚಿನ್ನ, ಬೆಳ್ಳಿ ಬೆಲೆ; ಇಂದಿನ ಬೆಲೆ ಎಷ್ಟಿದೆ?

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube newsics.com ಚಿನ್ನ ಮತ್ತು ಬೆಳ್ಳಿ ಬೆಲೆಗಳ ಏರಿಕೆ ಮುಂದುವರಿದಿದೆ. ಇಂದು ಗುರುವಾರ ಚಿನ್ನದ ಬೆಲೆ ಗ್ರಾಮ್ಗೆ 30 ರೂ ಹೆಚ್ಚಿದರೆ, ಬೆಳ್ಳಿ ಬೆಲೆಯಲ್ಲಿ 3 ರೂಗಳಷ್ಟು ಭರ್ಜರಿ ಹೆಚ್ಚಳ ಆಗಿದೆ. ಭಾರತದಲ್ಲಿರುವ ಚಿನ್ನ, ಬೆಳ್ಳಿ ಬೆಲೆ (ಡಿಸೆಂಬರ್ 18ಕ್ಕೆ) 24 ಕ್ಯಾರಟ್ನ 1 ಗ್ರಾಂ ಚಿನ್ನದ ಬೆಲೆ: 13,484 ರೂ 22 ಕ್ಯಾರಟ್ನ 1 ಗ್ರಾಂ ಚಿನ್ನದ ಬೆಲೆ: 12,360 ರೂ 18 ಕ್ಯಾರಟ್ನ 1 ಗ್ರಾಂ ಚಿನ್ನದ ಬೆಲೆ: 10,113 … Continue reading ಮತ್ತಷ್ಟು ದುಬಾರಿಯಾದ ಚಿನ್ನ, ಬೆಳ್ಳಿ ಬೆಲೆ; ಇಂದಿನ ಬೆಲೆ ಎಷ್ಟಿದೆ?