ನಟಿ ಶಿಲ್ಪಾ ಶೆಟ್ಟಿ ನಿವಾಸದ ಮೇಲೆ ಐಟಿ ದಾಳಿ

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube newsics.com ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ ಅವರ ಕುಟುಂಬದ ಮೇಲೆ ಹಲವಾರು ಕೇಸ್ ಗಳು ಇವೆ. ಶಿಲ್ಪಾ ಶೆಟ್ಟಿ ಪತಿ ರಾಜ್ ಕುಂದ್ರಾ ಈಗಾಗಲೇ ಅನೇಕ ಪ್ರಕರಣಗಳಲ್ಲಿ ತನಿಖೆ ಎದುರಿಸುತ್ತಿದ್ದಾರೆ. ಈಗ ಶಿಲ್ಪಾ ಶೆಟ್ಟಿ ಅವರಿಗೆ ಇನ್ನೊಂದು ಸಂಕಷ್ಟ ಎದುರಾಗಿದೆ. ಇಂದು ಶಿಲ್ಪಾ ಶೆಟ್ಟಿ ಮುಂಬೈ ನಿವಾಸದ ಮೇಲೆ ಆದಾಯ ತೆರಿಗೆ ಅಧಿಕಾರಿಗಳು ದಾಳಿ ಮಾಡಿದ್ದಾರೆ. ಅದಕ್ಕೂ ಒಂದು ದಿನ ಮುನ್ನ, ಅಂದರೆ ಡಿ.17ರಂದು ಬೆಂಗಳೂರಿನಲ್ಲಿ ಕೂಡ ಶಿಲ್ಪಾ ಶೆಟ್ಟಿ ಅವರಿಗೆ … Continue reading ನಟಿ ಶಿಲ್ಪಾ ಶೆಟ್ಟಿ ನಿವಾಸದ ಮೇಲೆ ಐಟಿ ದಾಳಿ