Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಪೊಲೀಸ್ ಇಲಾಖೆಯಲ್ಲಿ 3,600 ಖಾಲಿ ಹುದ್ದೆಗಳ ಭರ್ತಿಗೆ ಶೀಘ್ರ ಅಧಿಸೂಚನೆ; ಪರಮೇಶ್ವರ್
ಕರ್ನಾಟಕಪ್ರಮುಖ

ಪೊಲೀಸ್ ಇಲಾಖೆಯಲ್ಲಿ 3,600 ಖಾಲಿ ಹುದ್ದೆಗಳ ಭರ್ತಿಗೆ ಶೀಘ್ರ ಅಧಿಸೂಚನೆ; ಪರಮೇಶ್ವರ್

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಬೆಳಗಾವಿ: ರಾಜ್ಯ ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವ 3600 ಹುದ್ದೆಗಳ ಭರ್ತಿಗೆ ಆರ್ಥಿಕ ಇಲಾಖೆಯಿಂದ ಒಪ್ಪಿಗೆ ಸಿಕ್ಕಿದ್ದು, ಅಧಿಸೂಚನೆ ಹೊರಡಿಸುವ ಪ್ರಕ್ರಿಯೆ ನಡೆಯುತ್ತಿದೆ ಎಂದು ರಾಜ್ಯ ಸಚಿವ ಡಾ.ಜಿ.ಪರಮೇಶ್ವರ್ ಹೇಳಿದ್ದಾರೆ.

ಪರಿಷತ್ ನಲ್ಲಿ ಪ್ರಶ್ನೋತ್ತರ ವೇಳೆ ಪ್ರತಿಕ್ರಿಯಿಸಿದ ಸಚಿವರು, ಒಳ ಮೀಸಲಾತಿ ಪ್ರಕ್ರಿಯೇ ಪೂರ್ವದಲ್ಲೇ ಅಧಿಸೂಚನೆ ಆಗಿದ್ದರಿಂದ ಈಗಾಗಲೇ 947 ಪಿಎಸ್‌ಐ ಗಳ ಭರ್ತಿ ಪ್ರಕ್ರಿಯೆ ಪೂರ್ಣಗೊಂಡು ಅಭ್ಯರ್ಥಿಗಳು ತರಬೇತಿಯಲ್ಲಿದ್ದಾರೆ. ಒಳ ಮೀಸಲು ಕಲ್ಪಿಸುವ ಪ್ರಕ್ರಿಯೆ ಪೂರ್ಣವಾಗಿದ್ದರಿಂದ ಈಗ ಇಲಾಖೆಯಲ್ಲಿ ನೇಮಕಾತಿ ಪ್ರಕ್ರಿಯೆ ಚುರುಕುಗೊಂಡಿದೆ. ಸದ್ಯದ ಪರಿಸ್ಥಿತಿಯಲ್ಲಿ 167 ಗೃಹರಕ್ಷಕ ದಳದ ಸಿಬ್ಬಂದಿಯನ್ನು ನೇಮಿಸಿಕೊಂಡಿದ್ದೇವೆ ಎಂದು ತಿಳಿಸಿದರು.

ನಟಿ ನಿಧಿ ಅಗರವಾಲ್ ಮೈಮೇಲೆ ಮುಗಿಬಿದ್ದ ಅಭಿಮಾನಿಗಳು

TAGGED:600 vacant posts in the Police DepartmentNotification soon for filling 3
Share This Article
Facebook Twitter Copy Link Print
Previous Article ನಟಿ ನಿಧಿ ಅಗರವಾಲ್ ಮೈಮೇಲೆ ಮುಗಿಬಿದ್ದ ಅಭಿಮಾನಿಗಳು
Next Article ನಟಿ ಶಿಲ್ಪಾ ಶೆಟ್ಟಿ ನಿವಾಸದ ಮೇಲೆ ಐಟಿ ದಾಳಿ

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?