Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಮನೆ ಮಾಲೀಕರನ್ನೇ ಕೊಲೆ ಮಾಡಿದ ಬಾಡಿಗೆದಾರರು – ಸೂಟ್​ಕೇಸ್​ನಲ್ಲಿ ತುಂಡು ತುಂಡಾದ ದೇಹ ಪತ್ತೆ
ದೇಶ

ಮನೆ ಮಾಲೀಕರನ್ನೇ ಕೊಲೆ ಮಾಡಿದ ಬಾಡಿಗೆದಾರರು – ಸೂಟ್​ಕೇಸ್​ನಲ್ಲಿ ತುಂಡು ತುಂಡಾದ ದೇಹ ಪತ್ತೆ

Share
1 Min Read
SHARE

 

ಬಾಡಿಗೆದಾರರು ಮನೆ ಮಾಲೀಕರನ್ನೇ ಕೊಲೆ ಮಾಡಿರುವ ಘಟನೆ ಗಾಜಿಯಾಬಾದ್​ನ ರಾಜನಗರದ  ಔರಾ ಚಿಮೆರಾ ಸೊಸೈಟಿಯಲ್ಲಿ  ನಡೆದಿದೆ.

ಕಳೆದ ಐದಾರು ತಿಂಗಳುಗಳಿಂದ ಬಾಡಿಗೆ ಪಾವತಿಸದ ಬಾಡಿಗೆದಾರರು ಈ ಕೃತ್ಯ ಮಾಡಿದ್ದಾರೆ.ಕೊಲೆಯ ನಂತರ, ಆರೋಪಿ ದಂಪತಿ ಮಹಿಳೆಯ ದೇಹವನ್ನು ತುಂಡು ಮಾಡಿ ಹಾಸಿಗೆಯ ಕೆಳಗೆ ಸೂಟ್‌ಕೇಸ್‌ನಲ್ಲಿರಿಸಿದ್ದರು ಎಂದು ಆರೋಪಿಸಲಾಗಿದೆ. ಮಹಿಳೆ ಹಲವು ಗಂಟೆಗಳ ಕಾಲ ಕಾಣಿಸದ ಕಾರಣ ಅಕ್ಕಪಕ್ಕದ ಮನೆಯವರಿಗೆ ಅನುಮಾನ ಬಂದಿತ್ತು.

ಫ್ಲಾಟ್‌ನ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಿದಾಗ, ಮಹಿಳೆ ಸಂಜೆ ಫ್ಲಾಟ್‌ಗೆ ಪ್ರವೇಶಿಸಿರುವುದು ಮಾತ್ರ ಕಂಡುಬಂದಿತ್ತು. ಆದರೆ ಆಕೆ ಒಮ್ಮೆಯೂ ಹೊರಗೆ ಹೋಗಿರಲಿಲ್ಲ. ಅನುಮಾನದ ಮೇರೆಗೆ ಸೊಸೈಟಿ ನಿವಾಸಿಗಳು ಬಾಡಿಗೆದಾರರ ಫ್ಲಾಟ್‌ಗೆ ಹೋಗಿ ಅಲ್ಲಿ ಪರಿಶೀಲಿಸಿದಾಗ ಮಹಿಳೆಯ ಶವ ಸೂಟ್‌ಕೇಸ್‌ನಲ್ಲಿ ತುಂಬಿರುವುದನ್ನು ಕಂಡುಕೊಂಡಿದ್ದಾರೆ.

ಘಟನೆಯ ಬಗ್ಗೆ ವಿವರಗಳನ್ನು ನಂದಗ್ರಾಮ ಎಸಿಪಿ ಉಪಾಸನಾ ಪಾಂಡೆ ಹಂಚಿಕೊಂಡಿದ್ದು, ಹಲವು ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದ್ದು, ತನಿಖೆ ನಡೆಯುತ್ತಿದೆ

TAGGED:#Tenants #murder #homeowner #dismembered #body #suitcase
Share This Article
Facebook Twitter Copy Link Print
Previous Article 10 ಅಪ್ರಾಪ್ತ ಬಾಲಕಿಯರಿಗೆ ನಿದ್ರೆ ಮಾತ್ರೆ ನೀಡಿ ಅತ್ಯಾಚಾರ
Next Article ಭದ್ರತೆಯ ಕಾರಣ ಬಾಂಗ್ಲಾದೇಶದಲ್ಲಿ ವೀಸಾ ಅರ್ಜಿ ಕೇಂದ್ರ ಮುಚ್ಚಿದ ಭಾರತ.!

Popular Posts

Shivajinagara Footpath Issue | ಶಿವಾಜಿನಗರ ಒತ್ತುವರಿ ತೆರವು ವೇಳೆ ಅಧಿಕಾರಿಗಳ ಮೇಲೆ ಹಲ್ಲೆ: ಬಂಧಿತರಿಂದ ಪೊಲೀಸರ ಮುಂದೆ ಕ್ಷಮೆಯಾಚನೆ

2 Min Read

Sharad Pawar Met Modi | ಶರದ್ ಪವಾರ್–ಸುಪ್ರಿಯಾ ಸುಳೆ ಪ್ರಧಾನಿ ಮೋದಿ ಭೇಟಿ

2 Min Read

Today Gold Rate in Bangalore| ಚಿನ್ನ ಮತ್ತಷ್ಟು ದುಬಾರಿ, ಬೆಳ್ಳಿ ಬೆಲೆಯಲ್ಲೂ ಏರಿಕೆ

2 Min Read

BCCI News Rules | ದೇಶೀಯ ಕ್ರಿಕೆಟ್‌ನಲ್ಲಿ ಬಿಸಿಸಿಐನ 10 ಹೊಸ ಕಠಿಣ ನಿಯಮಗಳು

2 Min Read

You Might Also Like

ಕರ್ನಾಟಕದೇಶಪ್ರಮುಖ

Ravana’s statue ಮಂಡ್ಯ, ಮೈಸೂರು ಭಾಗದಲ್ಲಿ 35 ರಾವಣನ ವಿಗ್ರಹ ಪತ್ತೆ!

1 Min Read
ದೇಶಪ್ರಮುಖ

UPI revolution ಇಂಟರ್ನೆಟ್ ಇಲ್ಲದಿದ್ದರೂ ಯುಪಿಐ ಪಾವತಿ! ಕ್ರಾಂತಿಕಾರಕ ಬದಲಾವಣೆಗೆ ಸಿದ್ಧತೆ

4 Min Read
ಪ್ರಮುಖದೇಶ

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read
ಪ್ರಮುಖದೇಶ

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?