ಮನೆ ಮಾಲೀಕರನ್ನೇ ಕೊಲೆ ಮಾಡಿದ ಬಾಡಿಗೆದಾರರು – ಸೂಟ್ಕೇಸ್ನಲ್ಲಿ ತುಂಡು ತುಂಡಾದ ದೇಹ ಪತ್ತೆ
ಬಾಡಿಗೆದಾರರು ಮನೆ ಮಾಲೀಕರನ್ನೇ ಕೊಲೆ ಮಾಡಿರುವ ಘಟನೆ ಗಾಜಿಯಾಬಾದ್ನ ರಾಜನಗರದ ಔರಾ ಚಿಮೆರಾ ಸೊಸೈಟಿಯಲ್ಲಿ ನಡೆದಿದೆ. ಕಳೆದ ಐದಾರು ತಿಂಗಳುಗಳಿಂದ ಬಾಡಿಗೆ ಪಾವತಿಸದ ಬಾಡಿಗೆದಾರರು ಈ ಕೃತ್ಯ ಮಾಡಿದ್ದಾರೆ.ಕೊಲೆಯ ನಂತರ, ಆರೋಪಿ ದಂಪತಿ ಮಹಿಳೆಯ ದೇಹವನ್ನು ತುಂಡು ಮಾಡಿ ಹಾಸಿಗೆಯ ಕೆಳಗೆ ಸೂಟ್‌ಕೇಸ್‌ನಲ್ಲಿರಿಸಿದ್ದರು ಎಂದು ಆರೋಪಿಸಲಾಗಿದೆ. ಮಹಿಳೆ ಹಲವು ಗಂಟೆಗಳ ಕಾಲ ಕಾಣಿಸದ ಕಾರಣ ಅಕ್ಕಪಕ್ಕದ ಮನೆಯವರಿಗೆ ಅನುಮಾನ ಬಂದಿತ್ತು. ಫ್ಲಾಟ್‌ನ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಿದಾಗ, ಮಹಿಳೆ ಸಂಜೆ ಫ್ಲಾಟ್‌ಗೆ ಪ್ರವೇಶಿಸಿರುವುದು ಮಾತ್ರ ಕಂಡುಬಂದಿತ್ತು. ಆದರೆ … Continue reading ಮನೆ ಮಾಲೀಕರನ್ನೇ ಕೊಲೆ ಮಾಡಿದ ಬಾಡಿಗೆದಾರರು – ಸೂಟ್ಕೇಸ್ನಲ್ಲಿ ತುಂಡು ತುಂಡಾದ ದೇಹ ಪತ್ತೆ
Copy and paste this URL into your WordPress site to embed
Copy and paste this code into your site to embed