ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು
Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube newsics.com ಎಎಸ್ಐ ಮಾಂಗಲ್ಯಸರವನ್ನೇ ಕಳ್ಳರು ಕದ್ದಿರುವ ಘಟನೆ ಶಿವಮೊಗ್ಗದಲ್ಲಿ ನಡೆದಿದೆ. ಪ್ರತಿಭಟನೆ ಹಿನ್ನೆಲೆ ಶಿವಮೊಗ್ಗ ಬಿಜೆಪಿ ಕಚೇರಿಗೆ ಬಂದೋಬಸ್ತ್ಗೆಂದು ASI ಅಮೃತಾಬಾಯಿ ಬಂದಿದ್ದರು. ಪ್ರತಿಭಟನೆ ವೇಳೆ ಕಳ್ಳರು ಕೈಚಳಕ ತೋರಿದ್ದು, ಅವರ ಕತ್ತಲ್ಲಿದ್ದ 60 ಗ್ರಾಂ ಮಾಂಗಲ್ಯಸರವನ್ನು ಕಳವು ಮಾಡಲಾಗಿದೆ. ಪೊಲೀಸ್ ಅಧಿಕಾರಿ ಎಂಬ ಭಯವೂ ಇಲ್ಲದೆ ಕಳ್ಳರು ಕೃತ್ಯ ನಡೆಸಿದ್ದು, ದೊಡ್ಡಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮತ್ತಷ್ಟು ದುಬಾರಿಯಾದ ಚಿನ್ನ, ಬೆಳ್ಳಿ ಬೆಲೆ; ಇಂದಿನ ಬೆಲೆ ಎಷ್ಟಿದೆ?
Copy and paste this URL into your WordPress site to embed
Copy and paste this code into your site to embed