Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ವಿದೇಶ > ಈ ಯುವತಿ ಪಾಕ್ ಸ್ಪೈ; ಭಾರತಕ್ಕೆ ಬಂದ ಮೊದಲ ದಿನ ಏನಾಯ್ತು?, ವೈರಲ್ ವಿಡಿಯೋ ನೋಡಿ
ವಿದೇಶವೈರಲ್

ಈ ಯುವತಿ ಪಾಕ್ ಸ್ಪೈ; ಭಾರತಕ್ಕೆ ಬಂದ ಮೊದಲ ದಿನ ಏನಾಯ್ತು?, ವೈರಲ್ ವಿಡಿಯೋ ನೋಡಿ

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಪಾಕಿಸ್ತಾನಿ ಯುವತಿಯೊಬ್ಬಳು ಭಾರತದಲ್ಲಿ ಪಾಕಿಸ್ತಾನ ಸ್ಪೈ ಮೊದಲ ದಿನ ಎಂಬ ಶೀರ್ಷಿಕೆಯಡಿ ವಿಡಿಯೋ ಮಾಡಿ ಹರಿಬಿಟ್ಟಿದ್ದಾಳೆ. ಈ ವಿಡಿಯೋ ಎಲ್ಲೆಡೆ ವೈರಲ್ ಆಗುತ್ತಿದೆ.
ಭಾರತೀಯ ಕಂಟೆಂಟ್ ಕ್ರಿಯೇಟರ್‌ಗಳು ಪಾಕಿಸ್ತಾನದಲ್ಲಿ ಗೂಢಚಾರರಾಗಿ ಹೋದಾಗ ಹೇಗೆ ಸಿಕ್ಕಿಬೀಳುತ್ತಾರೆ ಎಂಬ ಬಗ್ಗೆ ತಮಾಷೆಯ ವೀಡಿಯೋಗಳನ್ನು ಮಾಡುತ್ತಿದ್ದಾರೆ. ಉದಾಹರಣೆಗೆ, ಅಭ್ಯಾಸಬಲದಿಂದ ‘ನಮಸ್ತೆ’ ಮಾಡುವುದು ಅಥವಾ ‘ಜೈ ಶ್ರೀರಾಮ್’ ಎಂದು ಘೋಷಣೆ ಕೂಗುವುದು, ಹಸುಗಳು ಕಂಡಾಗ ಅದನ್ನು ಮುಟ್ಟಿ ನಮಸ್ಕರಿಸುವುದು, ದೇವಸ್ಥಾನ ಬಂದಾಗ ನಮಿಸುವುದು ಹೀಗೆ ಮಾಡುವ ಮೂಲಕ ಪಾಕಿಸ್ತಾನದಲ್ಲಿ ಸಿಕ್ಕಿಬೀಳುವ ದೃಶ್ಯಗಳು ವೈರಲ್ ಆಗುತ್ತಿವೆ.
ಇದಕ್ಕೆ ಪ್ರತಿಯಾಗಿ ಪಾಕಿಸ್ತಾನಿಗಳು ಕೂಡ ‘ಭಾರತದಲ್ಲಿ ಪಾಕಿಸ್ತಾನಿ ಸ್ಪೈ’ ಎಂಬ ಟ್ರೆಂಡ್ ಆರಂಭಿಸಿದ್ದಾರೆ. ಕೇಸರಿ ಬಟ್ಟೆ ಧರಿಸಿ, ತಿಲಕವಿಟ್ಟುಕೊಂಡು ಭಾರತದಲ್ಲಿ ತಮಾಷೆಯಾಗಿ ಸಿಕ್ಕಿಬೀಳುವ ವೀಡಿಯೋಗಳನ್ನು ಅವರು ಹಂಚಿಕೊಳ್ಳುತ್ತಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಅತುಲ್ ಕುಮಾರ್ ಮಿಶ್ರಾ ಅವರು ಈ ಟ್ರೆಂಡ್‌ನ ಹಿಂದಿನ ಒಂದು ಕಹಿ ವಾಸ್ತವವನ್ನು ಬಿಚ್ಚಿಟ್ಟಿದ್ದಾರೆ. ‘ಪಾಕಿಸ್ತಾನಿ ಕಂಟೆಂಟ್ ಕ್ರಿಯೇಟರ್‌ಗಳು ಒಂದು ಮುಖ್ಯ ವಿಷಯವನ್ನು ಮರೆತಿದ್ದಾರೆ. ಭಾರತದಲ್ಲಿರುವ ಪಾಕಿಸ್ತಾನಿ ಗೂಢಚಾರರಿಗೆ ಯಾವುದೇ ವೇಷ ಮರೆಸುವ ಅಥವಾ ಮೇಕಪ್ ಮಾಡಿಕೊಳ್ಳುವ ಅಗತ್ಯವಿಲ್ಲ. ಅವರು ಇಲ್ಲಿ ತುಂಬಾ ಮುಕ್ತವಾಗಿ ಮತ್ತು ಆರಾಮವಾಗಿ ಓಡಾಡುತ್ತಿರುತ್ತಾರೆ’ ಎಂದು ಕುಟುಕಿದ್ದಾರೆ.

https://x.com/TheAtulMishra/status/2001548943247970556?ref_src=twsrc%5Etfw%7Ctwcamp%5Etweetembed%7Ctwterm%5E2001548943247970556%7Ctwgr%5Ed5a7d5b6a8556dfc0321613b050197db382bef32%7Ctwcon%5Es1_c10&ref_url=https%3A%2F%2Fkannada.asianetnews.com%2Fgallery%2Findia-news%2Findia-pakistan-spy-reels-trend-atul-mishra-tweet-analysis-sat-dhtwogn

Allahabad High Court ಲಿವ್-ಇನ್ ಸಂಬಂಧ ಕಾನೂನು ಬಾಹಿರವಲ್ಲ: ಹೈಕೋರ್ಟ್

TAGGED:This young woman is a Pakistani spy; what happened on the first day she came to India?watch the viral video
Share This Article
Facebook Twitter Copy Link Print
Previous Article Allahabad High Court ಲಿವ್-ಇನ್ ಸಂಬಂಧ ಕಾನೂನು ಬಾಹಿರವಲ್ಲ: ಹೈಕೋರ್ಟ್
Next Article ರಿಷಬ್ ಜೊತೆಗಿನ ಸಂಬಂಧ ಕುರಿತು ರಾಜ್ ಬಿ ಶೆಟ್ಟಿ ಹೇಳಿದ್ದೇನು?

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read
ಪ್ರಮುಖದೇಶವೈರಲ್

Viral Video ಮದ್ಯದಂಗಡಿಗೆ ಎಂಟ್ರಿ ಕೊಟ್ಟ ಚಿರತೆ; ಮೂವರ ಮೇಲೆ ದಾಳಿ-ವಿಡಿಯೋ ನೋಡಿ

1 Min Read
ದೇಶಪ್ರಮುಖವೈರಲ್

Transgender attack ಹಣ ಕೊಡದ ಯುವಕನ ಮೇಲೆ ಮಂಗಳಮುಖಿಯರಿಂದ ರೈಲಿನಲ್ಲೇ ಹಲ್ಲೆ, ಅಸಭ್ಯ ವರ್ತನೆ, ವಿಡಿಯೋ ನೋಡಿ

1 Min Read
ಪ್ರಮುಖದೇಶವೈರಲ್

Toll Local Pass Now Available on Your Mobile ಮೊಬೈಲ್‌ನಲ್ಲಿಯೇ ಸಿಗುತ್ತದೆ ಟೋಲ್ ಲೋಕಲ್ ಪಾಸ್: ಕೇವಲ ₹350ಕ್ಕೆ ಪಡೆಯುವುದು ಹೇಗೆ?

1 Min Read

Social Networks

Facebook-f Instagram Twitter
Welcome Back!

Sign in to your account

Lost your password?