Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > ರಿಷಬ್ ಜೊತೆಗಿನ ಸಂಬಂಧ ಕುರಿತು ರಾಜ್ ಬಿ ಶೆಟ್ಟಿ ಹೇಳಿದ್ದೇನು?
ಪ್ರಮುಖಮನರಂಜನೆ

ರಿಷಬ್ ಜೊತೆಗಿನ ಸಂಬಂಧ ಕುರಿತು ರಾಜ್ ಬಿ ಶೆಟ್ಟಿ ಹೇಳಿದ್ದೇನು?

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಶಿವಣ್ಣ, ಉಪೇಂದ್ರ, ರಾಜ್‌ ಬಿ. ಶೆಟ್ಟಿ ಮುಖ್ಯ ಪಾತ್ರದಲ್ಲಿ ನಟಿಸಿರುವ ‘45’ ಸಿನಿಮಾಗೆ ಶುಭ ಹಾರೈಸುವ ವೇಳೆ ರಿಷಬ್‌ ಶೆಟ್ಟಿ ಅವರು, ರಾಜ್‌ ಬಿ.ಶೆಟ್ಟಿ ಅವರ ಹೆಸರನ್ನು ಉಲ್ಲೇಖಿಸಿಲ್ಲ ಎನ್ನುವ ಕುರಿತು ಚರ್ಚೆ ನಡೆಯುತ್ತಿದ್ದು, ಅವರಿಬ್ಬರ ನಡುವೆ ಮನಸ್ತಾಪ ಇದೆ ಎಂಬ ರೂಮರ್‌ ಹರಡಿದೆ. ಅದಕ್ಕೆ ಸಂಬಂಧಿಸಿದಂತೆ ರಾಜ್ ಬಿ. ಶೆಟ್ಟಿ ಈಗ ಸ್ಪಷ್ಟನೆ ನೀಡಿದ್ದಾರೆ..
ನನಗಂತೂ ಏನೂ ಮನಸ್ತಾಪವಿಲ್ಲ. ನಾನು ಎಲ್ಲೂ ಯಾರ ಹೆಸರೂ ಮಿಸ್‌ ಮಾಡಲಿಲ್ಲ. ಅವರೂ ಉದ್ದೇಶಪೂರ್ವಕವಾಗಿ ಮಿಸ್‌ ಮಾಡಿದ್ದಾರೆ ಅಂತ ಅನಿಸುವುದಿಲ್ಲ. ಇಂಥದ್ದನ್ನೆಲ್ಲ ಅಲ್ಲಲ್ಲೇ ಬಿಟ್ಟು ಮುಂದಕ್ಕೆ ಹೋಗಬೇಕು, ಅಷ್ಟು ಸೀರಿಯಸ್‌ ಆಗಿ ತೆಗೆದುಕೊಳ್ಳಬೇಕಿಲ್ಲ’ ಎಂದೂ ಅವರು ಹೇಳಿದ್ದಾರೆ.
ಕೆಲವೊಮ್ಮೆ ಫ್ಲೋನಲ್ಲಿ ಮಾತನಾಡುವಾಗ ನನ್ನ ಹೆಸರು ನೆನಪಿಗೆ ಬರದೇ ಇರಬಹುದು. ಉದ್ದೇಶಪೂರ್ವಕವಾಗಿ ಅದನ್ನು ಮಾಡುತ್ತಾರೆ ಎಂದು ನಾನು ಅಂದುಕೊಳ್ಳುವುದಿಲ್ಲ. ಚುಚ್ಚಬೇಕು ಅಂತ ಹೀಗೆ ಮಾಡುತ್ತಾರೆ ಅಂದರೆ ಅದು ನನಗೆ ತಾಗುವುದೂ ಇಲ್ಲ ಎಂದು ರಾಜ್‌ ಬಿ. ಶೆಟ್ಟಿ ಹೇಳಿದ್ದಾರೆ.

ಈ ಯುವತಿ ಪಾಕ್ ಸ್ಪೈ; ಭಾರತಕ್ಕೆ ಬಂದ ಮೊದಲ ದಿನ ಏನಾಯ್ತು?, ವೈರಲ್ ವಿಡಿಯೋ ನೋಡಿ

TAGGED:What did Raj B Shetty say about his relationship with Rishabh?
Share This Article
Facebook Twitter Copy Link Print
Previous Article ಈ ಯುವತಿ ಪಾಕ್ ಸ್ಪೈ; ಭಾರತಕ್ಕೆ ಬಂದ ಮೊದಲ ದಿನ ಏನಾಯ್ತು?, ವೈರಲ್ ವಿಡಿಯೋ ನೋಡಿ
Next Article ಬೆಂಗಳೂರಲ್ಲಿ ಶನಿವಾರ ವಿದ್ಯುತ್ ವ್ಯತ್ಯಯ: ಯಾವ ಯಾವ ಏರಿಯಾದಲ್ಲಿ ವಿದ್ಯುತ್ ಇರಲ್ಲ ?

Popular Posts

ಐಪಿಎಲ್ ರೂವಾರಿ ಲಲಿತ್ ಮೋದಿ ಬಯೋಪಿಕ್: ಮುಖ್ಯ ಪಾತ್ರದಲ್ಲಿ ರಣವೀರ್ ಸಿಂಗ್?

2 Min Read

ಈ ಲಕ್ಷಣ ಕಂಡುಬಂದರೆ ಮನೆಯಲ್ಲಿ ನಕಾರಾತ್ಮಕ ಶಕ್ತಿ ಹರಿದಾಡುತ್ತಿದೆ ಎಂದರ್ಥ?

2 Min Read

5300 ವರ್ಷಗಳಷ್ಟು ಹಳೆಯದಾದ ಐಸ್ ಮಮ್ಮಿಯಲ್ಲಿ ಇನ್ನೂ ಇದೆ ಜೀವ!

2 Min Read

ಟ್ರೆಕ್ಕಿಂಗ್ ವೇಳೆ ಎಂಬಿಎ ವಿದ್ಯಾರ್ಥಿನಿ ನಿಗೂಢ ನಾಪತ್ತೆ: ಇಬ್ಬರು ಸ್ನೇಹಿತರ ಬಂಧನ!

2 Min Read

You Might Also Like

ಪ್ರಮುಖ

ಐಪಿಎಲ್ ಹಗರಣ; ಹಿರಿಯ ರಾಜಕೀಯ ನಾಯಕರ ಹೆಸರು ಬಾಯ್ಬಿಟ್ಟ ಲಲಿತ್ ಮೋದಿ

3 Min Read
ಪ್ರಮುಖಮನರಂಜನೆ

Adah Sharma: ನಾನು ತಾಯಿಯಾಗಲಿದ್ದೇನೆ ಎಂದ ನಟಿ ಅದಾ ಶರ್ಮಾ, ಫ್ಯಾನ್ಸ್ ಶಾಕ್! ಅಷ್ಟಕ್ಕೂ ಅಸಲಿ ಸಂಗತಿ ಏನು?

1 Min Read
ಪ್ರಮುಖಕರ್ನಾಟಕ

ಯತೀಂದ್ರ ಸಿದ್ದರಾಮಯ್ಯಗೆ ಮಂತ್ರಿಗಿರಿ; ಕೈ ಪಾಳಯದಲ್ಲಿ ಅಸಮಾಧಾನ?

2 Min Read
ಪ್ರಮುಖಕರ್ನಾಟಕ

ನನ್ನ ಹಿಂದೆ ಫೋಟೋಗೆ ಪೋಸ್ ಕೊಟ್ಕೊಂಡು ಯಾರೂ ಕೂತ್ಕೋಬಾರ್ದು: ಡಿಕೆ ಶಿವಕುಮಾರ್ ಗರಂ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?