Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಮನರಂಜನೆ > ನಿಷೇಧಿಸಿದ್ರೂ ಧುರಂಧರ್ ಸಿನಿಮಾ ನೋಡಿದ 20 ಲಕ್ಷ ಪಾಕಿಸ್ತಾನಿಯರು!
ಮನರಂಜನೆದೇಶಪ್ರಮುಖವಿದೇಶ

ನಿಷೇಧಿಸಿದ್ರೂ ಧುರಂಧರ್ ಸಿನಿಮಾ ನೋಡಿದ 20 ಲಕ್ಷ ಪಾಕಿಸ್ತಾನಿಯರು!

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ರಣವೀರ್ ಸಿಂಗ್ ನಟನೆಯ ಬಾಲಿವುಡ್‌ ಚಿತ್ರ ‘ಧುರಂಧರ್ʼ ಸದ್ಯ ಬಾಕ್ಸ್‌ ಆಫೀಸ್‌ನಲ್ಲಿ ಭಾರಿ ಸದ್ದು ಮಾಡುತ್ತಿದೆ.ಸಿನಿ ಪ್ರಿಯರು, ವಿಮರ್ಶಕರಿಂದ ಪಾಸಿಟಿವ್ ಮಾತು ಕೇಳಿ ಬರುತ್ತಿದ್ದು, ಉತ್ತಮ ಕಲೆಕ್ಷನ್ ಮಾಡಿತ್ತಿದೆ.

ನೈಜ ಘಟನೆಗಳಿಂದ ಪ್ರೇರಿತವಾಗಿರುವ ಈ ಚಿತ್ರ ಭಾರತ ಮತ್ತು ಪಾಕಿಸ್ತಾನದ ನಡುವಿನ ಸಂಬಂಧವನ್ನು, ಉದ್ವಿಗ್ನ ಪರಿಸ್ಥಿತಿಯನ್ನು ಚಿತ್ರಿಸುತ್ತದೆ. ಚಿತ್ರದಲ್ಲಿ ಅಕ್ಷಯ್ ಖನ್ನಾ, ಆರ್. ಮಾಧವನ್, ಸಂಜಯ್ ದತ್, ಅರ್ಜುನ್ ರಾಂಪಾಲ್ ಮತ್ತಿತರರು ನಟಿಸಿದ್ದು ಅದ್ಧೂರಿ ಮೇಕಿಂಗ್‌ನಿಂದಲೂ ಗಮನ ಸೆಳೆಯುತ್ತಿದೆ.

ಪಾಕಿಸ್ತಾನ ಮಾಡಿದ ಕೆಟ್ಟ ಕೆಲಸಗಳನ್ನು ತೋರಿಸಲಾಗಿದೆ. ಈ ಚಿತ್ರ ಪಾಕಿಸ್ತಾನದಲ್ಲಿ ಬ್ಯಾನ್ ಆಗಿದೆ. ಆದರೂ ಸಿನಿಮಾ ಆ ದೇಶದಲ್ಲಿ ಸೂಪರ್ ಹಿಟ್ ಆಗಿದೆ.

ಭಾರತದಲ್ಲಿ ಪಾಕ್ ಸಿನಿಮಾಗಳು ಹಾಗೂ ಪಾಕಿಸ್ತಾನದಲ್ಲಿ ಭಾರತದ ಸಿನಿಮಾಗಳು ಥಿಯೇಟರ್ನಲ್ಲಿ ಪ್ರದರ್ಶನ ಕಾಣುವುದಿಲ್ಲ. ಮೊದಲು ಹಿಂದಿ ಚಿತ್ರಕ್ಕೆ ಪಾಕಿಸ್ತಾನ ಕೂಡ ಒಂದು ದೊಡ್ಡ ಮಾರುಕಟ್ಟೆ ಆಗಿತ್ತು. ಆದರೆ, ಎರಡೂ ದೇಶಗಳ ಮಧ್ಯೆ ಮೂಡಿರುವ ದ್ವೇಷದ ಕಾರಣಕ್ಕೆ ಭಾರತದ ಸಿನಿಮಾ ಅಲ್ಲಿ ಪ್ರದರ್ಶನ ಕಾಣುತ್ತಿಲ್ಲ. ಆದಾಗ್ಯೂ ಪಾಕ್ ಮಂದಿ ಚಿತ್ರವನ್ನು ವೀಕ್ಷಿಸಿದ್ದಾರೆ.

ಈ ಚಿತ್ರ ಕೇವಲ ಎರಡು ವಾರಗಳಲ್ಲಿ ಪಾಕಿಸ್ತಾನದಲ್ಲಿ ಬರೋಬ್ಬರಿ 20 ಲಕ್ಷ ಬಾರಿ ಅಕ್ರಮವಾಗಿ ಡೌನ್ಲೋಡ್ ಆದ ಬಗ್ಗೆ ವರದಿ ಆಗಿದೆ. ಅಂದರೆ, ಕನಿಷ್ಠ 20 ಲಕ್ಷ ಪಾಕ್ ಮಂದಿ ಈ ಸಿನಿಮಾನ ವೀಕ್ಷಿಸಿದ್ದಾರೆ. ಮುಂದಿನ ದಿನಗಳಲ್ಲಿ ಪಾಕಿಸ್ತಾನದಲ್ಲಿ ಅತಿ ಹೆಚ್ಚು ಬಾರಿ ಡೌನ್ಲೋಡ್ ಆದ ಪೈರೇಟೆಡ್ ಸಿನಿಮಾ ಇದಾಗಲಿದೆ.

TAGGED:#Pakistanis #watched #movie #ban #Dhurandhar
Share This Article
Facebook Twitter Copy Link Print
Previous Article ವಿಮಾನ ಪತನ, ನಾಸ್ಕರ್ ಚಾಲಕನ ಏಳು‌ ಜನರ ಇಡೀ ಕುಟುಂಬವೇ ಸಜೀವ ದಹನ
Next Article ಪೋಷಕರೇ ಎಚ್ಚರ : ಆಟವಾಡುತ್ತ ವಿದ್ಯುತ್ ತಂತಿ ತುಳಿದು ವಿದ್ಯಾರ್ಥಿ ಸಾವು!

Popular Posts

Dharmasthala Case ಎಸ್ಐಟಿ ರಚನೆಯಾದಾಗ ವೀರೇಂದ್ರ ಹೆಗ್ಗಡೆ ಜೈಲಿಗೆ ಹೋಗ್ತಾರೆಂದು ಬುರುಡೆ ಗ್ಯಾಂಗ್ ಸಂಭ್ರಮಿಸಿತ್ತು: ಚಿನ್ನಯ್ಯ

1 Min Read

ಧರ್ಮದ ಕಾರಣಕ್ಕೆ ಜಾಬ್ ರಿಜೆಕ್ಟ್: ಸೋಷಿಯಲ್ ಮೀಡಿಯಾದಲ್ಲಿ ಭಯಂಕರ ಚರ್ಚೆ!

1 Min Read

ಆರು ವರ್ಷದ ಪ್ರೀತಿ : ಗಗನಸಖಿಗೆ ಮನಸು ಕೊಟ್ಟ ಖ್ಯಾತ ನಟನ ಲೈಫ್ ಬರ್ಬಾದ್ ಮಾಡಿದಳಾ ಆ ಚೆಲುವೆ?

3 Min Read

ಇಬ್ಬರು ಪುಟ್ಟ ಮಕ್ಕಳನ್ನು ನೇಣು ಬಿಗಿದು ಹತ್ಯೆಗೈದು ತಾಯಿ ಆತ್ಮಹತ್ಯೆಗೆ ಯತ್ನ

1 Min Read

You Might Also Like

ಕರ್ನಾಟಕಪ್ರಮುಖ

ಧಾರವಾಡ ಜೈಲು ಅಧಿಕಾರಿ ಆತ್ಮಹತ್ಯೆ: ಡಿಜಿಪಿ ಅಲೋಕ್ ಕುಮಾರ್ ಕಾರಣ ಎಂದು ಆರೋಪ

1 Min Read
ದೇಶಪ್ರಮುಖ

ಆಪರೇಷನ್​ಗೆ ದುಡ್ಡು ಕೊಟ್ಟಿಲ್ಲವೆಂದು ಬಾಲಕಿಯ ಕಾಲನ್ನೇ ಮುರಿದ ವೈದ್ಯರು?

1 Min Read
ಕರ್ನಾಟಕಪ್ರಮುಖಮನರಂಜನೆ

ಮದುವೆ ಮಾಡಲ್ಲ, ನಾನು ಮಗಳಿಗೆ ಮದುವೆ ಮಾಡಿ ಕಳಿಸುವುದೇ ಇಲ್ಲ : ಸಾನ್ವಿ ಮದುವೆ ಬಗ್ಗೆ ಪ್ರಿಯಾ ಸುದೀಪ್ ಭಾವುಕ

1 Min Read
ಕರ್ನಾಟಕಪ್ರಮುಖ

6 ವರ್ಷದ ಬಾಲಕಿ ಕೊಲೆ ಕೇಸ್ : ಸತ್ತ ಮಗುವಿಗೆ ಸ್ನಾನ ಮಾಡಿಸಿ ರೆಡಿ ಮಾಡಿ ಆಸ್ಪತ್ರೆಗೆ ಕರೆದೋಯ್ದಿದ್ದ ತಾಯಿ, ಪ್ರಿಯಕರ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?