ಮನೆ ಬಳಿ ಆಡ್ತಿದ್ದ ಬಾಲಕನನ್ನ ಫುಟ್ಬಾಲ್ ತರ ಒದ್ದ ಯುವಕ;ವೈರಲ್ ವಿಡಿಯೋ ನೋಡಿ

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube newsics.com ಮನೆಯ ಮುಂದೆ ತನ್ನ ಪಾಡಿಗೆ ತಾನು ಆಟವಾಡುತ್ತಿದ್ದ ಪುಟ್ಟ ಬಾಲಕನೊಬ್ಬನನ್ನು ಜಿಮ್ ಟ್ರೈನರ್ ಒಬ್ಬ ಫುಟ್ಬಾಲ್‌ನಂತೆ ಕಾಲಿನಿಂದ ಒದ್ದು ವಿಕೃತಿ ಮೆರೆದಿದ್ದಾನೆ. ಈ ಘಟನೆಯನ್ನು ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗವು ತೀವ್ರವಾಗಿ ಖಂಡಿಸಿದ್ದು, ಆರೋಪಿ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹಿಸಿದೆ. ತ್ಯಾಗರಾಜ ನಗರದ ತನ್ನ ಅಜ್ಜಿ ಮನೆಗೆ ಬಂದಿದ್ದ ನೀವ್ ಜೈನ್ ಎಂಬ ಬಾಲಕ, ಕಳೆದ ಡಿಸೆಂಬರ್ 14ರಂದು ರಸ್ತೆಯಲ್ಲಿ ಆಟವಾಡುತ್ತಿದ್ದನು. ಈ ವೇಳೆ ಅಲ್ಲಿಗೆ ಬಂದ ರಂಜನ್ … Continue reading ಮನೆ ಬಳಿ ಆಡ್ತಿದ್ದ ಬಾಲಕನನ್ನ ಫುಟ್ಬಾಲ್ ತರ ಒದ್ದ ಯುವಕ;ವೈರಲ್ ವಿಡಿಯೋ ನೋಡಿ