ಪ್ರೇಮ ವಿವಾಹ ವಿಚಾರದಲ್ಲಿ ಜಗಳ; ವ್ಯಕ್ತಿಯ ಮೂಗು ಕತ್ತರಿಸಿದ ಜನ

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube newsics.com ಬಾರ್ಮರ್: ಪ್ರೇಮ ವಿವಾಹದ ವಿಚಾರವಾಗಿ ಎರಡು ಕುಟುಂಬಗಳ ನಡುವೆ ಜಗಳ ಆಗಿದ್ದು, ವರನ ಅಣ್ಣನ ಮೂಗನ್ನು ಹುಡುಗಿಯ ಮನೆಯವರು ಕತ್ತರಿಸಿರುವ ಅಮಾನವೀಯ ಘಟನೆ ನಡೆದಿದೆ. ಮಹಿಳೆಯ ಕಡೆಯವರು ಮೊದಲು ಹಲ್ಲೆ ನಡೆಸಿದ್ದರು. ಆ ವ್ಯಕ್ತಿಯ ಅಣ್ಣನ ಮೂಗನ್ನು ಹರಿತವಾದ ಆಯುಧದಿಂದ ಕತ್ತರಿಸಿ ಹಾಕಿದರು. ಇದಕ್ಕೆ ಪ್ರತೀಕಾರವಾಗಿ, ಆ ವ್ಯಕ್ತಿಯ ಸಂಬಂಧಿಕರು ಮಹಿಳೆಯ ಚಿಕ್ಕಪ್ಪನ ಮೇಲೆ ಹಲ್ಲೆ ನಡೆಸಿ ಅವರ ಕಾಲು ಮುರಿದಿದ್ದಾರೆ. ಇಬ್ಬರ ಸ್ಥಿತಿ ಗಂಭೀರವಾಗಿದೆ. 25 ವರ್ಷದ ಶ್ರವಣ್ … Continue reading ಪ್ರೇಮ ವಿವಾಹ ವಿಚಾರದಲ್ಲಿ ಜಗಳ; ವ್ಯಕ್ತಿಯ ಮೂಗು ಕತ್ತರಿಸಿದ ಜನ