ಹೆತ್ತವರು ಬುದ್ಧಿವಾದ ಹೇಳಿದ್ದಕ್ಕೆ ಬಾಲಕ ಆತ್ಮಹತ್ಯೆ

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube newsics.com ಹುಬ್ಬಳ್ಳಿ: ಮೊಬೈಲ್ ಬಿಟ್ಟು ಓದಿನ ಕಡೆ ಗಮನಹರಿಸು ಎಂದಿದ್ದಕ್ಕೆ 16 ವರ್ಷದ ಮಗ ಆತ್ಮಹತ್ಯೆ ಮಾಡಿಕೊಂಡಿರುವಂತಹ ಘಟನೆ ಹುಬ್ಬಳ್ಳಿಯ ಕುಸುಗಲ್ ಗ್ರಾಮದಲ್ಲಿ ನಡೆದಿದೆ. ಅರುಣಗೌಡ ಮೃತ ಯುವಕ. ಮೃತ ಅರುಣಗೌಡ ಪ್ರಥಮ ಪಿಯುಸಿ ಓದುತ್ತಿದ್ದ. ಸದ್ಯ ಹುಬ್ಬಳ್ಳಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಅರುಣಗೌಡ ಪೋಷಕರು ಮೊಬೈಲ್ ಬಿಟ್ಟು ಓದಿನ ಕಡೆ ಗಮನಹರಿಸಲು ಹೇಳಿದ್ದಾರೆ. ಹೆತ್ತವರು ಬುದ್ಧಿವಾದ ಹೇಳಿದ್ದಕ್ಕೆ ಆತ ಡಿಸೆಂಬರ್ 16ರಂದು ಕ್ರಿಮಿನಾಶಕ ಸೇವಿಸಿದ್ದ. ಬಳಿಕ ಹುಬ್ಬಳ್ಳಿ … Continue reading ಹೆತ್ತವರು ಬುದ್ಧಿವಾದ ಹೇಳಿದ್ದಕ್ಕೆ ಬಾಲಕ ಆತ್ಮಹತ್ಯೆ