ಚೈತ್ರಾ ಕುಂದಾಪುರ ಮೇಲೆ ಕ್ರಮ ತೆಗೆದುಕೊಳ್ಳಲು ಪೊಲೀಸರಿಗೆ ಕೋರ್ಟ್ ಸೂಚನೆ: ಏನಿದು ಪ್ರಕರಣ?

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTubenewsics.com ಬಿಗ್ ಬಾಸ್ 12 ಶೋನಲ್ಲಿ ವೈಲ್ಡ್ ಕಾರ್ಡ್ ಎಂಟ್ರೀ ಮೂಲಕ ಚೈತ್ರಾ ಕುಂದಾಪುರ ಸ್ಪರ್ಧಿಸುತ್ತಿದ್ದು,ಸದ್ಯ ಅವರ ವಿರುದ್ಧ ಕೋರ್ಟ್ ಆದೇಶ ಬಂದಿದೆ.ಸ್ವತಃ ಚೈತ್ರಾ ಕುಂದಾಪುರ ಅವರ ತಂದೆಯೇ ಪತ್ನಿ ಹಾಗೂ ಮಗಳಿಂದ ತಮಗೆ ಕಿರುಕುಳ ಆಗುತ್ತಿದೆ, ತಮಗೆ ನ್ಯಾಯ ದೊರಕಿಸಿಕೊಡುವಂತೆ ಬಾಲಕೃಷ್ಣ ಅವರು ಹಿರಿಯ ನಾಗರಿಕರ ನ್ಯಾಯಾಲಯದ ಮೊರೆ ಹೋಗಿದ್ದರು. ಈಗ ಚೈತ್ರಾ ಕುಂದಾಪುರ ವಿರುದ್ಧ ಆದೇಶ ಬಂದಿದೆ. ನಿಯಮಾನುಸಾರ ಕ್ರಮ ಕೈಗೊಳ್ಳಲು ಕುಂದಾಪುರ ಪೊಲೀಸರಿಗೆ ನ್ಯಾಯಾಲಯ ಸೂಚಿಸಿದೆ.ಹಿರಿಯ ನಾಗರಿಕರ ನ್ಯಾಯಾಲಯವು … Continue reading ಚೈತ್ರಾ ಕುಂದಾಪುರ ಮೇಲೆ ಕ್ರಮ ತೆಗೆದುಕೊಳ್ಳಲು ಪೊಲೀಸರಿಗೆ ಕೋರ್ಟ್ ಸೂಚನೆ: ಏನಿದು ಪ್ರಕರಣ?