ಲವ್ ಮ್ಯಾರೇಜ್ ಗೆ ಮುಂದಾಗಿದ್ದ ಮಗಳ ಪ್ರಿಯಕರನ ಕೊಂದ ತಂದೆ

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube newsics.com ಕುಣಿಗಲ್‌: ಪ್ರೇಮ ವಿವಾಹಕ್ಕೆ ಮುಂದಾಗಿದ್ದ ಮಗಳ ಪ್ರಿಯಕರನನ್ನು ತಂದೆಯೇ ಅಪಹರಿಸಿ ಕೊಲೆ ಮಾಡಿರುವ ಘಟನೆ ಕುಣಿಗಲ್ ನಲ್ಲಿ ನಡೆದಿದೆ. ಕೊತ್ತಗೆರೆ ಗ್ರಾಮದ ಚಲುವ (31) ಕೊಲೆಯಾದ ಯುವಕ ಎಂದು ತಿಳಿದು ಬಂದಿದೆ. ಅಗಲಕೋಟೆ ಗ್ರಾಮದ ಪೂರ್ಣಿಮಾ ತನ್ನ ಸಂಬಂಧಿ ಚಲುವ ಎಂಬುವರನ್ನು ಕಳೆದ ಆರು ವರ್ಷಗಳಿಂದ ಪ್ರೀತಿಸುತ್ತಿದ್ದು, ವಿವಾಹಕ್ಕೆ ಮುಂದಾಗಿದ್ದರು. ಇದಕ್ಕೆ ಯುವತಿ ಪೋಷಕರು ತೀವ್ರ ವಿರೋಧ ವ್ಯಕ್ತಪಡಿಸಿದ್ದರು. ಯುವತಿಯ ತಂದೆ ಕೆಂಪಣ್ಣ, ಸಂಬಂಧಿಗಳಾದ ಕುಣಿಗಲ್ ಕೋಟೆ ಪ್ರದೇಶದ ರಾಮಕೃಷ್ಣ … Continue reading ಲವ್ ಮ್ಯಾರೇಜ್ ಗೆ ಮುಂದಾಗಿದ್ದ ಮಗಳ ಪ್ರಿಯಕರನ ಕೊಂದ ತಂದೆ