Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಒಂದು ತಿಂಗಳಲ್ಲಿ ಮನದಾಸೆ ಈಡೇರಿಸುವ ಬಗ್ಗೆ ದೇವಿಯಿಂದ ವಾಗ್ದಾನ; ಡಿಕೆಶಿಗೆ ಹೂವಿನ ವರ ಕೊಟ್ಟ ಅಂಕೋಲಾ ‘ಜಗದೀಶ್ವರಿ’!
ಕರ್ನಾಟಕಪ್ರಮುಖ

ಒಂದು ತಿಂಗಳಲ್ಲಿ ಮನದಾಸೆ ಈಡೇರಿಸುವ ಬಗ್ಗೆ ದೇವಿಯಿಂದ ವಾಗ್ದಾನ; ಡಿಕೆಶಿಗೆ ಹೂವಿನ ವರ ಕೊಟ್ಟ ಅಂಕೋಲಾ ‘ಜಗದೀಶ್ವರಿ’!

Share
2 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTubenewsics.com

ಅಂಕೋಲಾ: ನನ್ನ ಮತ್ತು ಸಿದ್ದರಾಮಯ್ಯ ನಡುವೆ ಒಪ್ಪಂದವಾಗಿರುವುದು ನಿಜ, ನಮ್ಮ ಹೈಕಮಾಂಡ್ ಒಂದು ಒಪ್ಪಂದಕ್ಕೆ ತಂದಿದೆ. ಆದರೆ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಾಗಿ 5 ವರ್ಷ ಪೂರೈಸಬಾರದು ಎಂದು ಎಂದಿಗೂ ಹೇಳಲಿಲ್ಲ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದರು.ರಾಜ್ಯ ರಾಜಕಾರಣದ ಬಗ್ಗೆ ಸಿಎಂ ಬದಲಾವಣೆ ವಿಚಾರವಾಗಿ ಅವರು ಡಿ.19ರ ಶುಕ್ರವಾರ ತಾಲೂಕಿನ ಆಂದ್ದೆಯಲ್ಲಿ ಜಗದೀಶ್ವರಿ ದೇವಸ್ಥಾನಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದ್ರು, ಇ ವೇಳೆ ಮಾತನಾಡಿದ ಡಿಕೆಶಿ, ಸಿದ್ದರಾಮಯ್ಯ ಅವರಿಗೆ ಹೈಕಮಾಂಡ್ ಒಲವು ಇದ್ದ ಕಾರಣದಿಂದಲೇ ಮುಖ್ಯಮಂತ್ರಿ ಆಗಿದ್ದಾರೆ. ಎಲ್ಲವೂ ಹೈಕಮಾಂಡ್ ತೀರ್ಮಾನದಂತೆ ನಡೆಯುತ್ತಿದೆ. ನಮ್ಮಿಬ್ಬರ ನಡುವೆ ಒಂದು ಸ್ಪಷ್ಟ ಒಪ್ಪಂದವಾಗಿದೆ ಮತ್ತು ನಾವಿಬ್ಬರೂ ಮಾತನಾಡಿಕೊಂಡಿದ್ದೇವೆ. ಆ ಒಪ್ಪಂದದಂತೆಯೇ ನಾನು ನಡೆದುಕೊಳ್ಳುತ್ತೇನೆ ಮತ್ತು ಪಕ್ಷದ ನಿರ್ಧಾರಕ್ಕೆ ತಲೆ ಬಾಗಿ ಹೈಕಮಾಂಡ್ ಸೂಚನೆ ಪಾಲಿಸುತ್ತೇವೆ ಎಂದು ಸ್ಪಷ್ಟಪಡಿಸಿದರು.ಆಂದ್ಲೆಯ ಜಗದೀಶ್ವರಿ ದೇವಿ ಇಷ್ಟಾರ್ಥ ಈಡೇರಿಸಿದೆ. ಈಗಲೂ ದೇವಿ ಬಲಭಾಗದಿಂದ ಹಿಂಗಾರ ಪ್ರಸಾದ ನೀಡುವ ಮೂಲಕ ಶುಭಸೂಚನೆ ನೀಡಿದೆ. ದೈವದ ಎದುರಿನ ವಿಚಾರಗಳನ್ನು ಮನಸ್ಸಿನಲ್ಲಿಟ್ಟುಕೊಂಡಿದ್ದೇನೆ ಎಲ್ಲಿಯೂ ಹಂಚಿಕೊಳ್ಳಲು ಸಾಧ್ಯವಿಲ್ಲ ಎಂದು ಹೇಳಿದರು.ಮುಖ್ಯಮಂತ್ರಿ ಸ್ಥಾನದ ಇಚ್ಛೆ ಹಾಗೂ ಅಧಿಕಾರ ಹಸ್ತಾಂತರದ ದಿನಾಂಕ ನಿಗದಿ ಆಗಿದೆಯೇ ಎಂಬ ಮಾಧ್ಯಮದವರ ನೇರ ಪ್ರಶ್ನೆಗೆ ಡಿಕೆಶಿ ಯಾವುದೇ ಉತ್ತರ ನೀಡಲಿಲ್ಲ. ಬದಲಾಗಿ, ಅರ್ಥಗರ್ಭಿತವಾಗಿ ಮುಗುಳನಕ್ಕು ಅಲ್ಲಿಂದ ತೆರಳಿದರು.
ಆಂದ್ಲೆಯ ಜಗದೀಶ್ವರಿ ಅಮ್ಮನವರ ಮುಂದೆ ಐದು ಪ್ರಶ್ನೆಗಳನ್ನು ಹಾಕಿರುವ ಡಿಸಿಎಂ ಡಿಕೆಶಿ ಸ್ವಯಂ ರಾಜಕೀಯ, ಕಾನೂನು, ಕೌಟುಂಬಿಕ ವಿಚಾರಗಳ ಸಂಬಂಧಿಸಿದಂತೆ ಐದು ಪ್ರಶ್ನೆಯನ್ನು ಹಾಕಿದ್ದಾರೆ. ಎನ್ನಲಾಗಿದ್ದು, ಐದು ಪ್ರಶ್ನೆಗಳಿಗೆ ತಾಯಿ ಪ್ರಸಾದ ನೀಡಿದ್ದಾಳೆ ಎನ್ನಲಾಗಿದ್ದು, ಸಿಎಂ ಸ್ಥಾನದ ಪ್ರಶ್ನೆಗೆ ತಾಯಿಯ ಉತ್ತರದ ಬಗ್ಗೆ ಕೇಳಿದ ಮಾದ್ಯಮದವರಿಗೆ ಕಿರುನಕ್ಕು ನಿರ್ಗಮಿಸಿದರು ಎನ್ನಲಾಗಿದೆ. ಅಮವಾಸ್ಯೆಯ ನಿಮಿತ್ತ ಗೋಕರ್ಣದ ಮಹಾಬಲೇಶ್ವರನಿಗೆ ಹಾಗೂ ಮಹಾಗಣಪತಿಗೆ ವಿಶೇಷ ಪೂಜೆ ಸಲ್ಲಿಸಿ ಪ್ರಾರ್ಥಿಸಿಕೊಂಡಿದ್ದೇನೆ.ನಂತರ ಇಲ್ಲಿಯ ಜಗದೀಶ್ವರಿ ದೇಗುಲಕ್ಕೆ ಬಂದಿದ್ದೇನೆ. ಈ ಹಿಂದೆ ಸಂಕಷ್ಟದ ಪರಿಸ್ಥಿತಿಯಲ್ಲಿ ದೇವಿಯಲ್ಲಿ ಕೆಲ ವರ್ಷದ ಹಿಂದೆ ಹಲವು ಬೇಡಿಕೆಗಳನ್ನು ಇಟ್ಟುಕೊಂಡಿದ್ದೆ, ಆ ಎಲ್ಲ ಬೇಡಿಕೆ ಈಡೆರಿದಕ್ಕೆ ಇಂದು ದೇವಿಯ ಆಶಿರ್ವಾದ ಪಡೆಯಲು ಬಂದಿದ್ದೆನೆ.ಅದರಂತೆಯೇ ಇಂದು ಸಹ ಕೆಲವು ಬೇಡಿಕೆಗಳನ್ನು ಇಟ್ಟಿದ್ದೇನೆ ಅದಕ್ಕೆ ದೇವಿ ಸಕಾರಾತ್ಮಕ ಪ್ರತಿಕ್ರಿಯೆ ನೀಡಿದ್ದಾಳೆ ಎಂದರು.

TAGGED:Goddess promises to fulfill her wish within a month; Ankola 'Jagadeeshwari' gives DK a flower as a boon!
Share This Article
Facebook Twitter Copy Link Print
Previous Article ಪ್ಲೀಸ್ ಸರ್ ಒಮ್ಮೆ ದರ್ಶನ್ ಭೇಟಿ ಮಾಡಿಸಿ; ಪವಿತ್ರಾ ಗೌಡ ಬೇಡಿಕೊಂಡರೂ ಡಿಜಿಪಿ ನಿರಾಕರಿಸಿದ್ದೇಕೆ?
Next Article ಚೈತ್ರಾ ಕುಂದಾಪುರ ಮೇಲೆ ಕ್ರಮ ತೆಗೆದುಕೊಳ್ಳಲು ಪೊಲೀಸರಿಗೆ ಕೋರ್ಟ್ ಸೂಚನೆ: ಏನಿದು ಪ್ರಕರಣ?

Popular Posts

Delhi Tour Update From CM ರಾಜ್ಯದ ಸಂಸದರ ಸಭೆಯಲ್ಲಿ ಏನೆಲ್ಲ ಚರ್ಚೆ? ಬಿಗ್ ಅಪ್ಡೇಟ್ ನೀಡಿದ ಸಿಎಂ ಡಿ.ಕೆ. ಶಿವಕುಮಾರ್

2 Min Read

Paper Leak Bill On Loksabha | ಲೋಕಸಭೆಯಲ್ಲಿ ಇಂದು ‘ಪೇಪರ್ ಲೀಕ್ ತಡೆ ಮಸೂದೆ’ ಮಂಡನೆ

2 Min Read

Indian Idol season 16 Winner ಇಂಡಿಯನ್ ಐಡಲ್ 16′ ವಿಜೇತೆ ಜ್ಯೋತಿರ್ಮಯಿ ನಾಯಕ್: ಒಡಿಶಾದ ಗಾಯಕಿಯ ಕನಸು ನನಸಾದ ಕ್ಷಣ

2 Min Read

PM on Foreign Policy ಒಂದೇ ತಿಂಗಳಲ್ಲಿ ಮೂರು ಜಾಗತಿಕ ಶೃಂಗಸಭೆಗಳು: ಪ್ರಧಾನಿ ಮೋದಿ ಅವರ ಜಾಗತಿಕ ರಾಜತಾಂತ್ರಿಕ ಅಭಿಯಾನಕ್ಕೆ ವೇಗ

3 Min Read

You Might Also Like

ದೇಶಪ್ರಮುಖವೈರಲ್

Girl embarrassed ನೀಟ್ ಪ್ರತಿಭಟನೆ ವೇಳೆ ಪ್ರಧಾನಿ ಮೋದಿಗೆ ಬಾಯಿಗೆ ಬಂದಂತೆ ಮಾತನಾಡಿದ್ದ ಹುಡುಗಿ ಸ್ಥಿತಿ ಈಗ ನಾಯಿಪಾಡಂತೆ! ಈಕೆ ಹೇಳಿದ್ದೇನು? ವಿಡಿಯೋ ನೋಡಿ

1 Min Read
ಕರ್ನಾಟಕಆರೋಗ್ಯಪ್ರಮುಖ

HIV TEST ರಾಜ್ಯದ ಕಾಲೇಜು ವಿದ್ಯಾರ್ಥಿಗಳಿಗೆ ಹೆಚ್‌ಐವಿ ಪರೀಕ್ಷೆ ನಡೆಸಲು ಸರ್ಕಾರ ನಿರ್ಧಾರ! ಯಾಕೆ ಹೀಗೆ?

2 Min Read
ಪ್ರಮುಖದೇಶಮನರಂಜನೆ

Team India Records in cricket ಟೀಮ್ ಇಂಡಿಯಾದ ವಿಶ್ವದಾಖಲೆ ಇನ್ನಷ್ಟು ವಿಶೇಷ

2 Min Read
ದೇಶಕರ್ನಾಟಕಪ್ರಮುಖ

New Rules On August 1 ಆಗಸ್ಟ್ 1ರಿಂದ ದೇಶದಲ್ಲಿ ಜಾರಿಗೆ ಬರಲಿರುವ ಹೊಸ ನಿಯಮಗಳು

2 Min Read

Social Networks

Facebook-f Instagram Twitter
Welcome Back!

Sign in to your account

Lost your password?