Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Gold Rate Today : ಚಿನ್ನ, ಬೆಳ್ಳಿ ಬೆಲೆಯಲ್ಲಿ ಕೊಂಚ ಇಳಿಕೆ : 1 ಗ್ರಾಂ ಚಿನ್ನದ ಬೆಲೆ ಎಷ್ಟಿದೆ?
ಕರ್ನಾಟಕದೇಶಪ್ರಮುಖ

Gold Rate Today : ಚಿನ್ನ, ಬೆಳ್ಳಿ ಬೆಲೆಯಲ್ಲಿ ಕೊಂಚ ಇಳಿಕೆ : 1 ಗ್ರಾಂ ಚಿನ್ನದ ಬೆಲೆ ಎಷ್ಟಿದೆ?

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com 

ಚಿನ್ನದ ಬೆಲೆಯಲ್ಲಿ ಹಾವು ಏಣಿ ಆಟ ಮುಂದುವರಿದಿದ್ದು, ಇಂದು ಕುಸಿತ ಆಗಿದೆ. ಆದರೂ ಚಿನ್ನದ ಬೆಲೆ ದಾಖಲೆ ಮಟ್ಟದಲ್ಲೇ ಮುಂದುವರಿಯುತ್ತಿದೆ.ಚಿನ್ನದ ಬೆಲೆ ಗ್ರಾಮ್​ಗೆ 30 ರೂ ಕಡಿಮೆ ಆಗಿದೆ.

ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 1,23,000 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 1,34,180 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 20,900 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 1,23,000 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 20,900 ರುಪಾಯಿಯಲ್ಲಿ ಇದೆ.

 

ಭಾರತದಲ್ಲಿರುವ ಚಿನ್ನ, ಬೆಳ್ಳಿ ಬೆಲೆ

24 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 13,418 ರೂ

22 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 12,300 ರೂ

18 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 10,064 ರೂ

ಬೆಳ್ಳಿ ಬೆಲೆ 1 ಗ್ರಾಂಗೆ: 209 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

24 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 13,418 ರೂ

22 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 12,300 ರೂ

ಬೆಳ್ಳಿ ಬೆಲೆ 1 ಗ್ರಾಂಗೆ: 209 ರೂ

TAGGED:#gold #rate #silver #state #banglore
Share This Article
Facebook Twitter Copy Link Print
Previous Article ಧರ್ಮೇಂದ್ರ ಕುಟುಂಬ ಹೇಮಾ ಮಾಲಿನಿಯನ್ನು ಎಲ್ಲದರಿಂದ ದೂರವಿಟ್ಟಿದೆ – ಕೇಳಿ ಬಂತು ಆರೋಪ
Next Article ಹೆಣ್ಣು ಮಗು ಹುಟ್ಟಿದ ಸಂಭ್ರಮದಲ್ಲಿ ಆಸ್ಪತ್ರೆಯಲ್ಲೇ ಕುಣಿದು ಕುಪ್ಪಳಿಸಿದ ತಂದೆ – ವೈರಲ್ ವಿಡಿಯೋ ನೋಡಿ

Popular Posts

ಐಪಿಎಲ್ ರೂವಾರಿ ಲಲಿತ್ ಮೋದಿ ಬಯೋಪಿಕ್: ಮುಖ್ಯ ಪಾತ್ರದಲ್ಲಿ ರಣವೀರ್ ಸಿಂಗ್?

2 Min Read

ಈ ಲಕ್ಷಣ ಕಂಡುಬಂದರೆ ಮನೆಯಲ್ಲಿ ನಕಾರಾತ್ಮಕ ಶಕ್ತಿ ಹರಿದಾಡುತ್ತಿದೆ ಎಂದರ್ಥ?

2 Min Read

5300 ವರ್ಷಗಳಷ್ಟು ಹಳೆಯದಾದ ಐಸ್ ಮಮ್ಮಿಯಲ್ಲಿ ಇನ್ನೂ ಇದೆ ಜೀವ!

2 Min Read

ಟ್ರೆಕ್ಕಿಂಗ್ ವೇಳೆ ಎಂಬಿಎ ವಿದ್ಯಾರ್ಥಿನಿ ನಿಗೂಢ ನಾಪತ್ತೆ: ಇಬ್ಬರು ಸ್ನೇಹಿತರ ಬಂಧನ!

2 Min Read

You Might Also Like

ಪ್ರಮುಖ

ಐಪಿಎಲ್ ಹಗರಣ; ಹಿರಿಯ ರಾಜಕೀಯ ನಾಯಕರ ಹೆಸರು ಬಾಯ್ಬಿಟ್ಟ ಲಲಿತ್ ಮೋದಿ

3 Min Read
ಪ್ರಮುಖಮನರಂಜನೆ

Adah Sharma: ನಾನು ತಾಯಿಯಾಗಲಿದ್ದೇನೆ ಎಂದ ನಟಿ ಅದಾ ಶರ್ಮಾ, ಫ್ಯಾನ್ಸ್ ಶಾಕ್! ಅಷ್ಟಕ್ಕೂ ಅಸಲಿ ಸಂಗತಿ ಏನು?

1 Min Read
ಪ್ರಮುಖಕರ್ನಾಟಕ

ಯತೀಂದ್ರ ಸಿದ್ದರಾಮಯ್ಯಗೆ ಮಂತ್ರಿಗಿರಿ; ಕೈ ಪಾಳಯದಲ್ಲಿ ಅಸಮಾಧಾನ?

2 Min Read
ಪ್ರಮುಖಕರ್ನಾಟಕ

ನನ್ನ ಹಿಂದೆ ಫೋಟೋಗೆ ಪೋಸ್ ಕೊಟ್ಕೊಂಡು ಯಾರೂ ಕೂತ್ಕೋಬಾರ್ದು: ಡಿಕೆ ಶಿವಕುಮಾರ್ ಗರಂ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?