Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಪತ್ನಿ ಮರ್ಯಾದೆ ನೀಡಲಿಲ್ಲವೆಂಬ ಕ್ಷುಲ್ಲಕ ಕಾರಣಕ್ಕೆ ಕೊಲೆ ಮಾಡಲು ಸುಪಾರಿ ನೀಡಿದ ಪತಿ
ಕರ್ನಾಟಕ

ಪತ್ನಿ ಮರ್ಯಾದೆ ನೀಡಲಿಲ್ಲವೆಂಬ ಕ್ಷುಲ್ಲಕ ಕಾರಣಕ್ಕೆ ಕೊಲೆ ಮಾಡಲು ಸುಪಾರಿ ನೀಡಿದ ಪತಿ

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com 

ಪತಿಯೊಬ್ಬ ತನ್ನ ಪತ್ನಿ ಮರ್ಯಾದೆ ನೀಡಲಿಲ್ಲವೆಂಬ ಕ್ಷುಲ್ಲಕ ಕಾರಣಕ್ಕೆ ಕೊಲೆ ಮಾಡಲು 5 ಲಕ್ಷ ರೂ. ಸುಪಾರಿ ನೀಡಿರುವ ಘಟನೆ ಮೈಸೂರಿನ ಬಿ.ಎಂ. ಶ್ರೀ ನಗರದಲ್ಲಿ ನಡೆದಿದೆ.

ಗಂಡನ ಈ ಕೃತ್ಯಕ್ಕೆ ಆತನ ಸ್ನೇಹಿತರೂ ಸಾಥ್ ನೀಡಿದ್ದಾರೆ.ಪಾನಿಪುರಿ ವ್ಯಾಪಾರ ಮಾಡುತ್ತಿದ್ದ ಮಹೇಶ್, ಕ್ಷುಲ್ಲಕ ಕಾರಣಕ್ಕೆ ಪತ್ನಿ ನಾಗರತ್ನ ಕೊಲೆಗೆ 5 ಲಕ್ಷ ರೂ. ಸುಪಾರಿ ನೀಡಿದ್ದ. ಗಂಡನ ಸಂಪಾದನೆಯನ್ನು ಬಡ್ಡಿಗೆ ಬಿಡುತ್ತಿದ್ದ ಪತ್ನಿ, ಮಹೇಶ್​ಗೆ ಹಣ ನೀಡುತ್ತಿರಲಿಲ್ಲ. ಇದರಿಂದ ಅಸಮಾಧಾನಗೊಂಡ ಮಹೇಶ್, ತನಗೆ ಕಿಂಚಿತ್ತೂ ಮರ್ಯಾದೆ ಕೊಡದ ಪತ್ನಿ ಕೊಲೆಗೆ ಸ್ಕೆಚ್​ ಹಾಕಿದ್ದ. ಮನೆಗೆ ನುಗ್ಗಿ ಗ್ಯಾಸ್ ಪೈಪ್ ಕತ್ತರಿಸಿ ಪೆಟ್ರೋಲ್ ಸುರಿದು ಹೆಂಡತಿಯನ್ನು ಮುಗಿಸಿ ಎಂದು ಪ್ಲಾನ್ ರೂಪಿಸಿದ್ದ.

ಆತನ ಪ್ಲಾನ್ ಪ್ರಕಾರವೇ ವಿರಾಜಪೇಟೆ ಮೂಲದ ಭಾಸ್ಕರ್ ಮತ್ತು ಅಭಿಷೇಕ್ ಎನ್ನುವವರಿಬ್ಬರೂ ನಾಗರತ್ನ ಒಬ್ಬರೇ ಇರುವ ಸಮಯ ನೋಡಿಕೊಂಡು ಮನೆಗೆ ಬಂದಿದ್ದರು.

ಮನೆಗೆ ನುಗ್ಗಿ ಕೊಲೆ ಯತ್ನಿಸಿದ್ದ ಪತಿಯ ಸ್ನೇಹಿತರು, ಘಟನೆಯನ್ನು ಅಗ್ನಿ ಅವಘಡ ಎಂದು ಬಿಂಬಿಸಲು ಪ್ರಯತ್ನಿಸಿದ್ದರು. ಗಾಯಗೊಂಡ ಮಹಿಳೆಯನ್ನು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಪತಿ ಸೇರಿ ಆರೋಪಿಗಳನ್ನು ಮೇಟಗಳ್ಳಿ ಪೊಲೀಸರು ಬಂಧಿಸಿದ್ದಾರೆ.

 

Share This Article
Facebook Twitter Copy Link Print
Previous Article KSRTC ಬಸ್ನೊಳಗೆ ನುಗ್ಗಿ 55 ಲಕ್ಷ ರೂ. ಕದ್ದು ಕ್ಷಣಮಾತ್ರದಲ್ಲಿ ಎಸ್ಕೇಪ್
Next Article ಇದು ಗೂಗಲ್ ಪೇನ ಮೊದಲ ಕ್ರೆಡಿಟ್ ಕಾರ್ಡ್: ಏನಿದರ ವಿಶೇಷತೆ?

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeಕರ್ನಾಟಕ

Crime Case ಘೋರ ದುರಂತ; ಹೆಂಡತಿ, ಇಬ್ಬರು ಮಕ್ಕಳನ್ನು ಕೊಂದು ವ್ಯಕ್ತಿ ಆತ್ಮಹತ್ಯೆ; ಡೆತ್‌ನೋಟ್ ಪತ್ತೆ

1 Min Read
ಪ್ರಮುಖCrimeಕರ್ನಾಟಕ

Footpath Eviction ಪುಂಡರ ದೌರ್ಜನ್ಯ; ಜಿಬಿಎ ಅಧಿಕಾರಿಗಳ ಮೇಲೆ ಮಾರಣಾಂತಿಕ ದಾಳಿ, ಮಹಿಳಾ ಅಧಿಕಾರಿಗೆ ಪೆಪ್ಪರ್ ಸ್ಪ್ರೇ

2 Min Read
ಪ್ರಮುಖಕರ್ನಾಟಕ

DK Shivakumar ಡಿ.ಕೆ. ಶಿವಕುಮಾರ್ ಸಂಪುಟ ರೇಸ್; ಸಚಿವ ಸ್ಥಾನಕ್ಕಾಗಿ ಕ್ಯೂ ನಿಂತ ಶಾಸಕರು! ಯಾರಿಗೆ ಸಿಗಲಿದೆ ಸ್ಥಾನ?

2 Min Read

Social Networks

Facebook-f Instagram Twitter
Welcome Back!

Sign in to your account

Lost your password?