Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > Burj Khalifa ಬುರ್ಜ್ ಖಲೀಫಾಗೆ ಬಡಿದ ಸಿಡಿಲು: ಅದ್ಭುತ ಫೋಟೋ ಹಂಚಿಕೊಂಡ ಕ್ರೌನ್ ಪ್ರಿನ್ಸ್, ವೈರಲ್ ವಿಡಿಯೋ ನೋಡಿ
ಪ್ರಮುಖವಿದೇಶವೈರಲ್

Burj Khalifa ಬುರ್ಜ್ ಖಲೀಫಾಗೆ ಬಡಿದ ಸಿಡಿಲು: ಅದ್ಭುತ ಫೋಟೋ ಹಂಚಿಕೊಂಡ ಕ್ರೌನ್ ಪ್ರಿನ್ಸ್, ವೈರಲ್ ವಿಡಿಯೋ ನೋಡಿ

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ದುಬೈ: ದುಬೈನಲ್ಲಿ ಗುಡುಗು ಸಹಿತ ಭಾರೀ ಮಳೆಯಾಗುತ್ತಿದ್ದು, ವಿಶ್ವದ ಅತಿ ಎತ್ತರದ ಕಟ್ಟಡವಾದ ಬುರ್ಜ್ ಖಲೀಫಾದ ತುತ್ತತುದಿಗೆ ಸಿಡಿಲು ಬಡಿದಿದ್ದು, ಆ ಕ್ಷಣದ ಅದ್ಭುತ ವಿಡಿಯೋವನ್ನು ದುಬೈನ ಕ್ರೌನ್ ಪ್ರಿನ್ಸ್ ಶೇಖ್ ಹಮ್ದಾನ್ ಬಿನ್ ಮೊಹಮ್ಮದ್ ಬಿನ್ ರಶೀದ್ ಅಲ್ ಮಕ್ತೂಮ್ ಅವರು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡಿದ್ದಾರೆ.

ಈ ಚಿಕ್ಕ, ಮೋಡಿ ಮಾಡುವ ಅದ್ಭುತ ದೃಶ್ಯವು ಕತ್ತಲೆಯಾಗಿರುವ, ಮೋಡ ಕವಿದ ಆಕಾಶ, ಮಳೆ ಮತ್ತು ಗುಡುಗಿನ ವಿಶಿಷ್ಟ ಶಬ್ದವನ್ನು ಸೆರೆಹಿಡಿದಿದೆ. ಈ ವಿಡಿಯೋ ಇದೀಗ ಸಾಮಾಜಿಕ ಮಾಧ್ಯಮದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗುತ್ತಿದೆ.
ಫೋಟೋಗ್ರಫಿ ಮತ್ತು ಪ್ರಕೃತಿಯಲ್ಲಿ ಆಸಕ್ತಿ ಹೊಂದಿರುವ ಶೇಖ್ ಹಮ್ದಾನ್, “ದುಬೈ” ಮತ್ತು ಮಳೆಯೊಂದಿಗೆ ಮೋಡ ಹಾಗೂ ಹೈ ವೋಲ್ಟೇಜ್ ಚಿಹ್ನೆಯ ಎಮೋಜಿಯೊಂದಿಗೆ ವಿಡಿಯೋ ಪೋಸ್ಟ್‌ ಮಾಡಿದ್ದಾರೆ

ಗಮನಾರ್ಹ ವಿಚಾರ ಎಂದರೆ ಶೇಖ್ ಹಮ್ದಾನ್ ಅವರು ಯುಎಇಯ ಉಪ ಪ್ರಧಾನಿ ಮತ್ತು ರಕ್ಷಣಾ ಸಚಿವರೂ ಆಗಿದ್ದಾರೆ. ಅವರನ್ನು ಫಝಾ ಎಂದು ಜನಪ್ರಿಯವಾಗಿ ಕರೆಯಲಾಗುತ್ತದೆ.

ಯುಎಇಯಲ್ಲಿ ಅಸ್ಥಿರ ಹವಾಮಾನ ಪರಿಸ್ಥಿತಿಯ ಸಂದರ್ಭದಲ್ಲಿ ಈ ಘಟನೆ ಸಂಭವಿಸಿದ್ದು, ವಿವಿಧ ಪ್ರದೇಶಗಳಲ್ಲಿ ಭಾರೀ ಮಳೆ, ಗುಡುಗು, ಮಿಂಚು ಮತ್ತು ಆಲಿಕಲ್ಲು ಸಹಿತ ಮಳೆಯ ಎಚ್ಚರಿಕೆಯನ್ನು ರಾಷ್ಟ್ರೀಯ ಹವಾಮಾನ ಕೇಂದ್ರ ನೀಡಿದೆ.

https://www.instagram.com/reel/DSZpLS0iR1a/?igsh=eDZ4cTJ6YmplaTdx

ಬಾಂಗ್ಲಾದೇಶದಲ್ಲಿ ಹಿಂದೂ ಯುವಕನನ್ನು ಥಳಿಸಿ ಮರಕ್ಕೆ ಕಟ್ಟಿ ಬೆಂಕಿ ಹಚ್ಚಿದ ದುಷ್ಕರ್ಮಿಗಳು

ಅದು ಪ್ರಕೃತಿ ನಿಯಮ, ನಾಚಿಕೆ ಪಡೋದ್ಯಾಕೆ?; ನಟಿ ಅನಸೂಯಾ ಹೇಳಿಕೆ ವೈರಲ್

ನಟಿ ಶಿಲ್ಪಾ ಶೆಟ್ಟಿ ನಿವಾಸದ ಮೇಲೆ ಐಟಿ ದಾಳಿ

High Court dismisses divorce petition ಮದುವೆಯಾಗಿ ಕೇವಲ 21 ದಿನಕ್ಕೆ ಡಿವೋರ್ಸ್‌ ಬಯಸಿದ ಪತ್ನಿ! ವಿಚ್ಛೇದನ ಅರ್ಜಿ ವಜಾಗೊಳಿಸಿದ ಕರ್ನಾಟಕ ಹೈಕೋರ್ಟ್

ಖಾಸಗಿ ಅಂಗದಲ್ಲಿ ಮೊಬೈಲ್ ಚಾರ್ಜರ್ ಸೇರಿಸಿಕೊಂಡ ಬಾಲಕ

TAGGED:Lightning strikes Burj Khalifa: Crown Prince shares amazing photowatch viral video
Share This Article
Facebook Twitter Copy Link Print
Previous Article ಚಾ.ನಗರದಲ್ಲಿ ಭಾರೀ ಪ್ರಮಾಣದ ಚಿನ್ನದ ನಿಕ್ಷೇಪ ಪತ್ತೆ!
Next Article ಮನೆ ಬಳಿ ಆಡ್ತಿದ್ದ ಬಾಲಕನನ್ನ ಫುಟ್ಬಾಲ್ ತರ ಒದ್ದ ಯುವಕ;ವೈರಲ್ ವಿಡಿಯೋ ನೋಡಿ

Popular Posts

Jana Nayagan ಸಿಎಂ ವಿಜಯ್ ಕೊನೆಯ ಸಿನಿಮಾ ‘ಜನ ನಾಯಗನ್’ ರಿಲೀಸ್‌ಗೆ ಕೌಂಟ್‌ಡೌನ್‌; ಅಭಿಮಾನಿಗಳಿಗೆ ಡಬಲ್ ಧಮಾಕಾ

2 Min Read

DK Shivakumar ಡಿ.ಕೆ. ಶಿವಕುಮಾರ್ ಸಂಪುಟ ರೇಸ್; ಸಚಿವ ಸ್ಥಾನಕ್ಕಾಗಿ ಕ್ಯೂ ನಿಂತ ಶಾಸಕರು! ಯಾರಿಗೆ ಸಿಗಲಿದೆ ಸ್ಥಾನ?

2 Min Read

Cyber Crime ಎಚ್ಚರ..! ವಾಟ್ಸಾಪ್‌ಗೆ ಬಂದ ಮದುವೆ ಕಾರ್ಡ್ ನೋಡ್ತಿದ್ದಂತೆ ಖಾಲಿಯಾಯ್ತು ₹9 ಲಕ್ಷ ರೂ

2 Min Read

Gold Price ಚಿನ್ನದ ಬೆಲೆಯಲ್ಲಿ ಭಾರಿ ಏರಿಕೆ, ಇಂದಿನ ದರ ವಿವರ ಇಲ್ಲಿದೆ

1 Min Read

You Might Also Like

ದೇಶಪ್ರಮುಖ

Indian Navy Upgrade | INS ಮಾಲ್ವನ್ ನಾಳೆ ಭಾರತೀಯ ನೌಕಾಪಡೆಗೆ ಸೇರ್ಪಡೆ: ಸಮುದ್ರ ಭದ್ರತೆಗೆ ಮತ್ತೊಂದು ಸ್ವದೇಶಿ ಶಕ್ತಿ

2 Min Read
ಕರ್ನಾಟಕಪ್ರಮುಖ

Karnataka weather Report | ಜುಲೈ 25ರವರೆಗೆ ಕರ್ನಾಟಕಕ್ಕೆ ಯೆಲ್ಲೋ ಅಲರ್ಟ್: ಬೆಂಗಳೂರಿನಲ್ಲಿ ಮುಂದುವರಿಯಲಿದೆ ಮಳೆ, ಐಎಂಡಿ ಮುನ್ಸೂಚನೆ

2 Min Read
ಕರ್ನಾಟಕಪ್ರಮುಖ

Karnataka Cabinet Expension| ಕಾಂಗ್ರೆಸ್ ಕಲಿಗಳು ಮತ್ತೆ ದೆಹಲಿಗೆ: ಕರ್ನಾಟಕ ಸಚಿವ ಸಂಪುಟ ವಿಸ್ತರಣೆ ಚರ್ಚೆ ತೀವ್ರ

2 Min Read
ಪ್ರಮುಖದೇಶವೈರಲ್

Toll Local Pass Now Available on Your Mobile ಮೊಬೈಲ್‌ನಲ್ಲಿಯೇ ಸಿಗುತ್ತದೆ ಟೋಲ್ ಲೋಕಲ್ ಪಾಸ್: ಕೇವಲ ₹350ಕ್ಕೆ ಪಡೆಯುವುದು ಹೇಗೆ?

1 Min Read

Social Networks

Facebook-f Instagram Twitter
Welcome Back!

Sign in to your account

Lost your password?