ಬಾಂಗ್ಲಾದೇಶದಲ್ಲಿ ಹಿಂದೂ ಯುವಕನನ್ನು ಥಳಿಸಿ ಮರಕ್ಕೆ ಕಟ್ಟಿ ಬೆಂಕಿ ಹಚ್ಚಿದ ದುಷ್ಕರ್ಮಿಗಳು

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube newsics.com  ಹಿಂದೂ ವ್ಯಕ್ತಿಯೊಬ್ಬನನ್ನು ಥಳಿಸಿ ಕೊಂದಿರುವ ಘಟನೆ ಬಾಂಗ್ಲಾದೇಶದ ಮೈಮೆನ್ ಸಿಂಗ್ ನ ಉಪಜಿಲ್ಲೆಯ ಸ್ಕ್ವೇರ್ ಮಾಸ್ಟರ್ ಬಾರಿ ದುಬಾಲಿಯಾ ಪಾರಾ ಪ್ರದೇಶದಲ್ಲಿ  ನಡೆದಿದೆ. ಮೃತರನ್ನು ದೀಪು ಚಂದ್ರ ದಾಸ್ ಎಂದು ಪೊಲೀಸರು ಗುರುತಿಸಿದ್ದಾರೆ. ಅವರು ಸ್ಥಳೀಯ ಉಡುಪು ಕಾರ್ಖಾನೆಯಲ್ಲಿ ಕೆಲಸ ಮಾಡುತ್ತಿದ್ದರು ಮತ್ತು ಈ ಪ್ರದೇಶದಲ್ಲಿ ಬಾಡಿಗೆದಾರರಾಗಿ ವಾಸಿಸುತ್ತಿದ್ದರು ಎಂದು ಪ್ರಾಥಮಿಕ ಮಾಹಿತಿಯ ಆಧಾರದ ಮೇಲೆ ಅಧಿಕಾರಿಗಳು ತಿಳಿಸಿದ್ದಾರೆ. ಗುರುವಾರ ರಾತ್ರಿ 9 ಗಂಟೆ ಸುಮಾರಿಗೆ ಆಕ್ರೋಶಗೊಂಡ ಜನಸಮೂಹವು ಪ್ರವಾದಿ … Continue reading ಬಾಂಗ್ಲಾದೇಶದಲ್ಲಿ ಹಿಂದೂ ಯುವಕನನ್ನು ಥಳಿಸಿ ಮರಕ್ಕೆ ಕಟ್ಟಿ ಬೆಂಕಿ ಹಚ್ಚಿದ ದುಷ್ಕರ್ಮಿಗಳು