Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ವಿದೇಶ > ವಿಪಕ್ಷ ನಾಯಕ ಉಸ್ಮಾನ್ ಹಾದಿ ಗುಂಡಿಕ್ಕಿ ಹತ್ಯೆ : ಬಾಂಗ್ಲಾದೇಶದಲ್ಲಿ ಮತ್ತೆ ಭುಗಿಲೆದ್ದ ಹಿಂಸಾಚಾರ
ವಿದೇಶ

ವಿಪಕ್ಷ ನಾಯಕ ಉಸ್ಮಾನ್ ಹಾದಿ ಗುಂಡಿಕ್ಕಿ ಹತ್ಯೆ : ಬಾಂಗ್ಲಾದೇಶದಲ್ಲಿ ಮತ್ತೆ ಭುಗಿಲೆದ್ದ ಹಿಂಸಾಚಾರ

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com 

ಢಾಕಾ: ಬಾಂಗ್ಲಾದೇಶದಲ್ಲಿ ವಿಪಕ್ಷ ನಾಯಕ ಉಸ್ಮಾನ್ ಹಾದಿ ಹತ್ಯೆ ಬಳಿಕ ಮತ್ತೆ ಹಿಂಸಾಚಾರ ಭುಗಿಲೆದ್ದಿದ್ದು, ಸ್ಟಾರ್ ಹೋಟೆಲ್, ಕಟ್ಟಡಗಳ ಮೇಲೆ ಪ್ರತಿಭಟನಾಕಾರು ದಾಳಿ ನಡೆಸಿದ್ದಾರೆ.

ಕಳೆದ ವರ್ಷ ಬಾಂಗ್ಲಾದೇಶದಲ್ಲಿ ಮಾಜಿ ಪ್ರಧಾನಿ ಶೇಖ್ ಹಸೀನಾ ವಿರುದ್ಧ ಹಿಂಸಾತ್ಮಕ ದಂಗೆಯನ್ನು ಹುಟ್ಟುಹಾಕಿದ್ದ ವಿರೋಧ ಪಕ್ಷದ ನಾಯಕ ಓಸ್ಮಾನ್ ಹಾದಿ ಗುರುವಾರ ಸಿಂಗಾಪುರದಲ್ಲಿ ನಿಧನರಾದರು.

ಯುವ ನಾಯಕ ಉಸ್ಮಾನ್ ಹಾದಿ ಅವರ ಮರಣದ ನಂತರ, ಗುರುವಾರ ತಡರಾತ್ರಿ ಬಾಂಗ್ಲಾದೇಶದಲ್ಲಿ ಹಿಂಸಾಚಾರ ಭುಗಿಲೆದ್ದಿತು, ಪ್ರತಿಭಟನಾಕಾರರು ಹಿಂಸಾತ್ಮಕವಾಗಿ ಮಾರ್ಪಟ್ಟರು. ಹಾದಿ ಅವರ ಮರಣದ ನಂತರ, ಇಂಕ್ವಿಲಾಬ್ ಮಂಚ್‌ನ ಪ್ರತಿಭಟನಾಕಾರರು ಬಾಂಗ್ಲಾದೇಶದ ಪತ್ರಿಕೆಗಳಾದ ಪ್ರೋಥೋಮ್ ಅಲೋ ಮತ್ತು ಢಾಕಾದಲ್ಲಿ ಡೈಲಿ ಸ್ಟಾರ್‌ನ ಕಟ್ಟಡಗಳ ಮೇಲೆ ದಾಳಿ ಮಾಡಿ ಧ್ವಂಸಗೊಳಿಸಿದರು. ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ದೊಡ್ಡ, ಹಿಂಸಾತ್ಮಕ ಪ್ರತಿಭಟನೆಗಳು ಸಹ ನಡೆಯುತ್ತಿವೆ.

 

 

TAGGED:#Opposition #leader #UsmanHadi #Violence #Bangladesh
Share This Article
Facebook Twitter Copy Link Print
Previous Article ಕೆನಡಾದಲ್ಲಿ ’45’ ಟಿಕೆಟ್‌ ಸೋಲ್ಡ್ ಔಟ್: 2 ದಿನಗಳ ಮೊದಲೇ ಚಿತ್ರ ರಿಲೀಸ್
Next Article High Court dismisses divorce petition ಮದುವೆಯಾಗಿ ಕೇವಲ 21 ದಿನಕ್ಕೆ ಡಿವೋರ್ಸ್‌ ಬಯಸಿದ ಪತ್ನಿ! ವಿಚ್ಛೇದನ ಅರ್ಜಿ ವಜಾಗೊಳಿಸಿದ ಕರ್ನಾಟಕ ಹೈಕೋರ್ಟ್

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read
ವಿದೇಶಮನರಂಜನೆ

Avengers film update ಅವೆಂಜರ್ಸ್: ಡೂಮ್ಸ್‌ಡೇ’ ಚಿತ್ರದ ಟ್ರೈಲರ್ ಬಿಡುಗಡೆ

2 Min Read
ಅನಾವರಣಪ್ರಮುಖವಿದೇಶವೈರಲ್

Human Fridge ವಿಪರೀತ ಸೆಕೆಯೆನಿಸಿದರೆ ಅಂದುಕೊಂಡಂತೆ ನೀವು ಫ್ರಿಡ್ಜ್‌ನಲ್ಲೇ ಕೂಲ್ ಆಗಬಹುದು! ಬಂದಿದೆ ಹ್ಯೂಮನ್ ಫ್ರಿಡ್ಜ್!

2 Min Read
ವಿದೇಶ

England New Prime Minister: ಆಂಡಿ ಬರ್ನ್‌ಹ್ಯಾಮ್ ಪ್ರಧಾನಿಯಾಗಿ ಅಧಿಕಾರ ಸ್ವೀಕಾರ – ಯಾರು ಈ ನಾಯಕ? ಬ್ರಿಟನ್ ಮುಂದೆ ಇರುವ ಸವಾಲುಗಳೇನು?

3 Min Read

Social Networks

Facebook-f Instagram Twitter
Welcome Back!

Sign in to your account

Lost your password?