ಮೂರು ತಿಂಗಳ ಗರ್ಭಿಣಿಯ ಕಪಾಳಕ್ಕೆ ಹೊಡೆದ ಪೊಲೀಸ್ ಅಧಿಕಾರಿ

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube newsics.com ಪೊಲೀಸ್ ಅಧಿಕಾರಿಯೊಬ್ಬರು ಮೂರು ತಿಂಗಳ ಗರ್ಭಿಣಿಯ ಕಪಾಳಕ್ಕೆ ಹೊಡೆದಿರುವ ವಿಡಿಯೋ ಎಲ್ಲೆಡೆ ವೈರಲ್ ಆಗಿದೆ. ಈ ಘಟನೆ ಕೊಚ್ಚಿಯ ಪೊಲೀಸ್ ಠಾಣೆಯಲ್ಲಿ ನಡೆದಿದೆ. ಯಾವುದೇ ಸುಳ್ಳು ಪ್ರಕರಣ ದಾಖಲಿಸಿ ಮಹಿಳೆಯ ಪತಿಯನ್ನು ಪೊಲೀಸರು ಠಾಣೆಗೆ ಎಳೆದುಕೊಂಡು ಬಂದಿದ್ದರು. ಅದನ್ನು ಪ್ರಶ್ನೆ ಮಾಡಲು ಬಂದಿದ್ದ ಮಹಿಳೆಗೆ ಎಚ್ಎಸ್ಒ ಪ್ರತಾಪ್ ಚಂದ್ರನ್ ಕಪಾಳಕ್ಕೆ ಹೊಡೆದಿರುವ ಘಟನೆ ನಡೆದಿದೆ. ಈ ಘಟನೆ 2024ರಲ್ಲಿ ನಡೆದಿದ್ದರೂ ವಿಡಿಯೋ ಈಗ ವೈರಲ್ ಆಗಿದೆ. ಅವರನ್ನು ಈಗ ಆಲಪ್ಪುಳ … Continue reading ಮೂರು ತಿಂಗಳ ಗರ್ಭಿಣಿಯ ಕಪಾಳಕ್ಕೆ ಹೊಡೆದ ಪೊಲೀಸ್ ಅಧಿಕಾರಿ