Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > KSRTC ಬಸ್ನೊಳಗೆ ನುಗ್ಗಿ 55 ಲಕ್ಷ ರೂ. ಕದ್ದು ಕ್ಷಣಮಾತ್ರದಲ್ಲಿ ಎಸ್ಕೇಪ್
ಕರ್ನಾಟಕಪ್ರಮುಖ

KSRTC ಬಸ್ನೊಳಗೆ ನುಗ್ಗಿ 55 ಲಕ್ಷ ರೂ. ಕದ್ದು ಕ್ಷಣಮಾತ್ರದಲ್ಲಿ ಎಸ್ಕೇಪ್

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com 

ಕೆಎಸ್​​ಆರ್​ಟಿಸಿ ಬಸ್​ನಲ್ಲಿ ಸಾಗಿಸುತ್ತಿದ್ದ 55 ಲಕ್ಷ ನಗದನ್ನು ಕದ್ದು ಕಳ್ಳರು ಪರಾರಿಯಾಗಿರುವ ಘಟನೆ ಚಿಕ್ಕಬಳ್ಳಾಪುರ ತಾಲೂಕಿನ ಅರೂರು ಬಳಿ ನಡೆದಿದೆ.ಕಳುವಾದ ಹಣ ಉದ್ಯಮಿಯೋರ್ವರಿಗೆ ಸೇರಿದ್ದು ಎನ್ನಲಾಗಿದೆ.

ಬೆಂಗಳೂರಿನಿಂದ ಹೈದರಾಬಾದ್​ಗೆ ಹೊರಟಿದ್ದ ಕೆಎಸ್​​ಆರ್​ಟಿಸಿ ಬಸ್ ಅನ್ನು ನಿನ್ನೆ ರಾತ್ರಿ ಚಿಕ್ಕಬಳ್ಳಾಪುರ ತಾಲೂಕಿನ ಅರೂರು ಬಳಿ ಪ್ರಯಾಣಿಕರ ಊಟಕ್ಕೆಂದು ಕೆಎ 57 ಎಫ್​-3911 ಸಂಖ್ಯೆಯ ಬಸ್​​ ನಿಲ್ಲಿಸಲಾಗಿತ್ತು. ಊಟಕ್ಕೆಂದು ಕೆಳಗೆ ಇಳಿದು ಬರೋವಷ್ಟರಲ್ಲಿ ಸೀಟ್​​ನಲ್ಲಿ ಇಟ್ಟಿದ್ದ ಹಣದ ಬ್ಯಾಗ್​​ ನಾಪತ್ತೆಯಾಗಿದೆ. ಕಳುವಾದ ಹಣ ಹೈದರಾಬಾದ್ ಮೂಲದ ಉದ್ಯಮಿ ಕೆ.ವೆಂಕಟೇಶ್ವರ ರಾವ್​ಗೆ ಸೇರಿದ್ದು, ಬೆಂಗಳೂರಿನಲ್ಲಿದ್ದ ಮನೆ ಮಾರಾಟದಿಂದ ಬಂದಿದ್ದ ನಗದನ್ನು ಅವರು ಕೊಂಡೊಯ್ಯುತ್ತಿದ್ದರು ಎನ್ನಲಾಗಿದೆ.

ಟಾಟಾ ಇಂಡಿಕಾ ಕಾರಿನಲ್ಲಿ ಬಂದಿದ್ದ ವ್ಯಕ್ತಿ ಹಣ ದೋಚಿದ್ದಾನೆ ಎಂದು ಬಸ್​ನಲ್ಲಿದ್ದ ಇತರ ಪ್ರಯಾಣಿಕರು ಮಾಹಿತಿ ನೀಡಿದ್ದಾರೆ. ಕಾರಿನಿಂದ ಇಳಿದು ನೇರವಾಗಿ ಬಸ್​ನೊಳಗೆ ನುಗ್ಗಿದ್ದ ವ್ಯಕ್ತಿ ಸೀಟ್ ನಂ.4ರಲ್ಲಿದ್ದ ಬ್ಯಾಗ್ ತೆಗೆದುಕೊಂಡು ಹೋಗಿದ್ದಾನೆ.  ಆರೋಪಿಗಾಗಿ ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ.

 

TAGGED:#stolen #KSRTC #bus #Thieves #escape
Share This Article
Facebook Twitter Copy Link Print
Previous Article Margashira amavasye ಇಂದು ಮಾರ್ಗಶಿರ ಅಮಾವಾಸ್ಯೆ: ವರ್ಷದ ಕೊನೆಯ ಅಮಾವಾಸ್ಯೆಯಂದು ಏನೇನು ಮಾಡಬೇಕು?
Next Article ಪತ್ನಿ ಮರ್ಯಾದೆ ನೀಡಲಿಲ್ಲವೆಂಬ ಕ್ಷುಲ್ಲಕ ಕಾರಣಕ್ಕೆ ಕೊಲೆ ಮಾಡಲು ಸುಪಾರಿ ನೀಡಿದ ಪತಿ

Popular Posts

Bollywood ಕ್ಯಾಮೆರಾ ಕಂಡ ತಕ್ಷಣ ಗರ್ಲ್​ಫ್ರೆಂಡ್​ನ ತಳ್ಳಿದ ಸೈಫ್ ಮಗ : ವಿಡಿಯೋ ವೈರಲ್

1 Min Read

RBI Repo Rate ಸಾಲಗಾರರಿಗೆ ಸಿಹಿಸುದ್ದಿ : RBI ರೆಪೋ ದರ ಯಥಾಸ್ಥಿತಿ (5.25%) ಮುಂದುವರಿಕೆ

1 Min Read

Annamalai resigns ಬಿಜೆಪಿಗೆ ಕೆ.ಅಣ್ಣಾಮಲೈ ನೀಡಿದ್ದ ರಾಜೀನಾಮೆ ಅಂಗೀಕರಿಸಿದ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನವೀನ್

1 Min Read

ಸಚಿವ ಸ್ಥಾನಕ್ಕೆ ರಾಮಲಿಂಗಾರೆಡ್ಡಿ ರಾಜೀನಾಮೆ

1 Min Read

You Might Also Like

ದೇಶಪ್ರಮುಖ

ನಿರ್ಮಾಣ ಹಂತದ ಫ್ಲೈಓವರ್ ಮುರಿದುಬಿದ್ದ ದೈತ್ಯ ಕ್ರೇನ್ : ಮೂವರು ಸಾವು

1 Min Read
ಪ್ರಮುಖಲೈಫ್‌ಸ್ಟೈಲ್

Relationship ಒಬ್ಬ ವ್ಯಕ್ತಿಗೆ ಎಷ್ಟು ಸಲ ರಿಯಲ್ ಲವ್ ಆಗುತ್ತೆ?ಅಧ್ಯಯನ ಹೇಳಿದ ಅಚ್ಚರಿಯ ಸತ್ಯ ಇಲ್ಲಿದೆ

2 Min Read
ಕರ್ನಾಟಕಪ್ರಮುಖಮನರಂಜನೆ

Bigg Boss ಮಲ್ಲಮ್ಮನ ಮನೆಗೆ ಬಂತು ಹೊಸ ಕಾರ್​

1 Min Read
ಕರ್ನಾಟಕಪ್ರಮುಖ

ಸಿಎಂ ಡಿಕೆ ಶಿವಕುಮಾರ್ ತಲೆನೋವಾದ ಖಾತೆ ಕ್ಯಾತೆ : ರಾಜೀನಾಮೆ ಕೊಟ್ಟೇ ಸಿದ್ದ ಎಂದ ರಾಮಲಿಂಗಾರೆಡ್ಡಿ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?