Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಪೋಷಕರೇ ಎಚ್ಚರ : ಆಟವಾಡುತ್ತ ವಿದ್ಯುತ್ ತಂತಿ ತುಳಿದು ವಿದ್ಯಾರ್ಥಿ ಸಾವು!
ಕರ್ನಾಟಕ

ಪೋಷಕರೇ ಎಚ್ಚರ : ಆಟವಾಡುತ್ತ ವಿದ್ಯುತ್ ತಂತಿ ತುಳಿದು ವಿದ್ಯಾರ್ಥಿ ಸಾವು!

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com 

ಬೆಳಗಾವಿ : ಆಟವಾಡುತ್ತಾ ವಿದ್ಯುತ್ ತಂತಿ ತುಳಿದು ವಿದ್ಯಾರ್ಥಿ ಸಾವನ್ನಪ್ಪಿರುವ ಘಟನೆ ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಸದಲಗಾ ಪಟ್ಟಣದಲ್ಲಿ ನಡೆದಿದೆ.

ಮೊರಾರ್ಜಿ ವಸತಿ ಶಾಲೆ ಏಳನೇ ತರಗತಿ ವಿದ್ಯಾರ್ಥಿ ಕೃಷ್ಣಾ ಹೆಗಡೆ (13) ಸಾವನ್ನಪ್ಪಿದ ಬಾಲಕ. ಗುರುವಾರ ಸಂಜೆ ಹಾಸ್ಟೆಲ್​ನಲ್ಲಿರುವ ಕೆಲವು ವಿದ್ಯಾರ್ಥಿಗಳು ಕ್ರಿಕೆಟ್ ಆಟವಾಡುತ್ತಿದ್ದರು. ಮೃತಪಟ್ಟ ವಿದ್ಯಾರ್ಥಿ ಬಾಲ್​ ತರಲು ಹೋದಾಗ ವಿದ್ಯುತ್ ವೈರ್​ ಮೇಲೆ ಕಾಲು ಇಟ್ಟು ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ.

ವಿದ್ಯುತ್ ವೈರ್​ ಕಟ್ಟಾಗಿ ಬಿದ್ದಿದ್ದನ್ನು ಗಮನಿಸದೆ ಇರುವುದರಿಂದ ಈ ಅವಘಡ ಸಂಭವಿಸಿದೆ.ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ನವಳಿಹಾಳ ಗ್ರಾಮದ ಬಾಲಕ ಎರಡು ವರ್ಷಗಳಿಂದ ಹಾಸ್ಟೆಲ್​ನಲ್ಲಿ ವ್ಯಾಸಂಗ ಮಾಡುತ್ತಿದ್ದ. ಸ್ಥಳಕ್ಕೆ ಸದಲಗಾ ಠಾಣೆ ಪೊಲೀಸರು​ ಭೇಟಿ ನೀಡಿ, ಪ್ರಕರಣ ದಾಖಲು ಮಾಡಿಕೊಂಡಿದ್ದಾರೆ.

Share This Article
Facebook Twitter Copy Link Print
Previous Article ನಿಷೇಧಿಸಿದ್ರೂ ಧುರಂಧರ್ ಸಿನಿಮಾ ನೋಡಿದ 20 ಲಕ್ಷ ಪಾಕಿಸ್ತಾನಿಯರು!
Next Article ಧರ್ಮೇಂದ್ರ ಕುಟುಂಬ ಹೇಮಾ ಮಾಲಿನಿಯನ್ನು ಎಲ್ಲದರಿಂದ ದೂರವಿಟ್ಟಿದೆ – ಕೇಳಿ ಬಂತು ಆರೋಪ

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeಕರ್ನಾಟಕ

Crime Case ಘೋರ ದುರಂತ; ಹೆಂಡತಿ, ಇಬ್ಬರು ಮಕ್ಕಳನ್ನು ಕೊಂದು ವ್ಯಕ್ತಿ ಆತ್ಮಹತ್ಯೆ; ಡೆತ್‌ನೋಟ್ ಪತ್ತೆ

1 Min Read
ಪ್ರಮುಖCrimeಕರ್ನಾಟಕ

Footpath Eviction ಪುಂಡರ ದೌರ್ಜನ್ಯ; ಜಿಬಿಎ ಅಧಿಕಾರಿಗಳ ಮೇಲೆ ಮಾರಣಾಂತಿಕ ದಾಳಿ, ಮಹಿಳಾ ಅಧಿಕಾರಿಗೆ ಪೆಪ್ಪರ್ ಸ್ಪ್ರೇ

2 Min Read
ಪ್ರಮುಖಕರ್ನಾಟಕ

DK Shivakumar ಡಿ.ಕೆ. ಶಿವಕುಮಾರ್ ಸಂಪುಟ ರೇಸ್; ಸಚಿವ ಸ್ಥಾನಕ್ಕಾಗಿ ಕ್ಯೂ ನಿಂತ ಶಾಸಕರು! ಯಾರಿಗೆ ಸಿಗಲಿದೆ ಸ್ಥಾನ?

2 Min Read

Social Networks

Facebook-f Instagram Twitter
Welcome Back!

Sign in to your account

Lost your password?