Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Minister KJ George ಸಚಿವ ಕೆಜೆ ಜಾರ್ಜ್ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ತುರ್ತು ಭೂಸ್ಪರ್ಶ
ಕರ್ನಾಟಕಪ್ರಮುಖ

Minister KJ George ಸಚಿವ ಕೆಜೆ ಜಾರ್ಜ್ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ತುರ್ತು ಭೂಸ್ಪರ್ಶ

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಬೆಳಗಾವಿ: ವಿಧಾನ ಮಂಡಳ ಅಧಿವೇಶನದಲ್ಲಿ ಭಾಗಿಯಾಗಿ ಮಧ್ಯಾಹ್ನ ಬೆಳಗಾವಿಯಿಂದ ಬೆಂಗಳೂರಿಗೆ ಹೋಗುತ್ತಿರುವಾಗ ಇಂಧನ ಸಚಿವ ಕೆಜೆ ಜಾರ್ಜ್ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ತಾಂತ್ರಿಕ ದೋಷದಿಂದ ತುರ್ತು ಭೂಸ್ಪರ್ಶ ಮಾಡಿರುವ ಘಟನೆ ನಡೆದಿದೆ.

ಶುಕ್ರವಾರ ಬೆಂಗಳೂರಿಗೆ ಹೋಗುವಾಗ ಪೈಲಟ್ ಹೆಲಿಕಾಪ್ಟರ್‌ನಲ್ಲಿನ ದೋಷ ಹಿನ್ನೆಲೆಯಲ್ಲಿ ಚಿಕ್ಕಮಗಳೂರಿನ ಬಳಿ ತುರ್ತು ಭೂಸ್ಪರ್ಶ ಮಾಡಿದ್ದಾರೆ.

ಘಟನೆಯಲ್ಲಿ ಯಾವುದೇ ಅನಾಹುತ ಸಂಭವಿಸಿಲ್ಲ, ಸಚಿವರು ಸುರಕ್ಷಿತರಾಗಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಸಿಂಗಲ್ ಇಂಜಿನ್ ಹೆಲಿಕಾಪ್ಟರ್ ಬೆಂಗಳೂರು ಕಡೆ ಬರುವಾಗ ಬಲವಾದ ಗಾಳಿ ಮತ್ತು ಪ್ರತಿಕೂಲ ಹವಾಮಾನದಿಂದ ಮುಂದೆ ಸಾಗದೆ ಚಿಕ್ಕಮಗಳೂರು ಬಳಿಯ ಖಾಲಿ ಜಮೀನಲ್ಲಿ ಸುರಕ್ಷಿತವಾಗಿ ಇಳಿಸಿದ್ದಾರೆ ಎನ್ನಲಾಗಿದೆ.

ಲವ್ ಮ್ಯಾರೇಜ್ ಗೆ ಮುಂದಾಗಿದ್ದ ಮಗಳ ಪ್ರಿಯಕರನ ಕೊಂದ ತಂದೆ

ಇನ್ಮುಂದೆ ಟಿಕೆಟ್ ಅನ್ನು ಮೊಬೈಲ್ ನಲ್ಲಿ ತೋರಿಸಿದ್ರೆ ಸಾಲಲ್ಲ..ಬದಲಾಗಿ ಈ ರೀತಿ ಮಾಡಬೇಕು

TAGGED:The helicopter carrying Minister KJ George makes an emergency landing.
Share This Article
Facebook Twitter Copy Link Print
Previous Article ಪ್ರೇಮ ವಿವಾಹ ವಿಚಾರದಲ್ಲಿ ಜಗಳ; ವ್ಯಕ್ತಿಯ ಮೂಗು ಕತ್ತರಿಸಿದ ಜನ
Next Article ಹೆತ್ತವರು ಬುದ್ಧಿವಾದ ಹೇಳಿದ್ದಕ್ಕೆ ಬಾಲಕ ಆತ್ಮಹತ್ಯೆ

Popular Posts

Shocking ಪ್ಯಾಂಟ್ ನಲ್ಲಿ ಮೂತ್ರ ಮಾಡಿದ್ದಕ್ಕೆ 5 ವರ್ಷದ ಬಾಲಕನ ಖಾಸಗಿ ಭಾಗಕ್ಕೆ ಬಿಸಿ ಚಾಕುವಿನಿಂದ ಸುಟ್ಟ ಶಿಕ್ಷಕಿ

1 Min Read

Bangalore Property Big Save On Conversion ಬಿ-ಖಾತಾದಿಂದ ಎ-ಖಾತಾಗೆ ಪರಿವರ್ತನೆ ಇನ್ನಷ್ಟು ಅಗ್ಗ: ಶುಲ್ಕ ಕೇವಲ 2%, ಬೆಂಗಳೂರಿನ 7 ಲಕ್ಷಕ್ಕೂ ಹೆಚ್ಚು ಆಸ್ತಿ ಮಾಲೀಕರಿಗೆ ಭಾರಿ ಲಾಭ

2 Min Read

Delhi Tour Update From CM ರಾಜ್ಯದ ಸಂಸದರ ಸಭೆಯಲ್ಲಿ ಏನೆಲ್ಲ ಚರ್ಚೆ? ಬಿಗ್ ಅಪ್ಡೇಟ್ ನೀಡಿದ ಸಿಎಂ ಡಿ.ಕೆ. ಶಿವಕುಮಾರ್

2 Min Read

Paper Leak Bill On Loksabha | ಲೋಕಸಭೆಯಲ್ಲಿ ಇಂದು ‘ಪೇಪರ್ ಲೀಕ್ ತಡೆ ಮಸೂದೆ’ ಮಂಡನೆ

2 Min Read

You Might Also Like

ಪ್ರಮುಖಮನರಂಜನೆ

Indian Idol season 16 Winner ಇಂಡಿಯನ್ ಐಡಲ್ 16′ ವಿಜೇತೆ ಜ್ಯೋತಿರ್ಮಯಿ ನಾಯಕ್: ಒಡಿಶಾದ ಗಾಯಕಿಯ ಕನಸು ನನಸಾದ ಕ್ಷಣ

2 Min Read
ದೇಶಪ್ರಮುಖವೈರಲ್

Girl embarrassed ನೀಟ್ ಪ್ರತಿಭಟನೆ ವೇಳೆ ಪ್ರಧಾನಿ ಮೋದಿಗೆ ಬಾಯಿಗೆ ಬಂದಂತೆ ಮಾತನಾಡಿದ್ದ ಹುಡುಗಿ ಸ್ಥಿತಿ ಈಗ ನಾಯಿಪಾಡಂತೆ! ಈಕೆ ಹೇಳಿದ್ದೇನು? ವಿಡಿಯೋ ನೋಡಿ

1 Min Read
ಕರ್ನಾಟಕಆರೋಗ್ಯಪ್ರಮುಖ

HIV TEST ರಾಜ್ಯದ ಕಾಲೇಜು ವಿದ್ಯಾರ್ಥಿಗಳಿಗೆ ಹೆಚ್‌ಐವಿ ಪರೀಕ್ಷೆ ನಡೆಸಲು ಸರ್ಕಾರ ನಿರ್ಧಾರ! ಯಾಕೆ ಹೀಗೆ?

2 Min Read
ಪ್ರಮುಖದೇಶಮನರಂಜನೆ

Team India Records in cricket ಟೀಮ್ ಇಂಡಿಯಾದ ವಿಶ್ವದಾಖಲೆ ಇನ್ನಷ್ಟು ವಿಶೇಷ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?