Minister KJ George ಸಚಿವ ಕೆಜೆ ಜಾರ್ಜ್ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ತುರ್ತು ಭೂಸ್ಪರ್ಶ
Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube newsics.com ಬೆಳಗಾವಿ: ವಿಧಾನ ಮಂಡಳ ಅಧಿವೇಶನದಲ್ಲಿ ಭಾಗಿಯಾಗಿ ಮಧ್ಯಾಹ್ನ ಬೆಳಗಾವಿಯಿಂದ ಬೆಂಗಳೂರಿಗೆ ಹೋಗುತ್ತಿರುವಾಗ ಇಂಧನ ಸಚಿವ ಕೆಜೆ ಜಾರ್ಜ್ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ತಾಂತ್ರಿಕ ದೋಷದಿಂದ ತುರ್ತು ಭೂಸ್ಪರ್ಶ ಮಾಡಿರುವ ಘಟನೆ ನಡೆದಿದೆ. ಶುಕ್ರವಾರ ಬೆಂಗಳೂರಿಗೆ ಹೋಗುವಾಗ ಪೈಲಟ್ ಹೆಲಿಕಾಪ್ಟರ್‌ನಲ್ಲಿನ ದೋಷ ಹಿನ್ನೆಲೆಯಲ್ಲಿ ಚಿಕ್ಕಮಗಳೂರಿನ ಬಳಿ ತುರ್ತು ಭೂಸ್ಪರ್ಶ ಮಾಡಿದ್ದಾರೆ. ಘಟನೆಯಲ್ಲಿ ಯಾವುದೇ ಅನಾಹುತ ಸಂಭವಿಸಿಲ್ಲ, ಸಚಿವರು ಸುರಕ್ಷಿತರಾಗಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಸಿಂಗಲ್ ಇಂಜಿನ್ ಹೆಲಿಕಾಪ್ಟರ್ ಬೆಂಗಳೂರು ಕಡೆ ಬರುವಾಗ … Continue reading Minister KJ George ಸಚಿವ ಕೆಜೆ ಜಾರ್ಜ್ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ತುರ್ತು ಭೂಸ್ಪರ್ಶ
Copy and paste this URL into your WordPress site to embed
Copy and paste this code into your site to embed