ರೈಲು ಡಿಕ್ಕಿ ಹೊಡೆದು 8 ಆನೆಗಳು ಸಾವು, ಹಳಿ ತಪ್ಪಿದ ಐದು ಬೋಗಿಗಳು.!

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube newsics.com ಅಸ್ಸಾಂ: ನವದೆಹಲಿಗೆ ತೆರಳುತ್ತಿದ್ದ ರಾಜಧಾನಿ ಎಕ್ಸ್ಪ್ರೆಸ್ ಶನಿವಾರ ಮುಂಜಾನೆ ಅಸ್ಸಾಂನ ನಾಗಾಂವ್ ಜಿಲ್ಲೆಯಲ್ಲಿ ಆನೆಗಳ ಹಿಂಡಿಗೆ ಡಿಕ್ಕಿ ಹೊಡೆದ ಪರಿಣಾಮ 5 ಬೋಗಿಗಳು ಹಳಿ ತಪ್ಪಿವೆ. ಈ ಘಟನೆಯಲ್ಲಿ 8 ಆನೆಗಳು ಸಾವನ್ನಪ್ಪಿದ್ದು, ಯಾವುದೇ ಪ್ರಯಾಣಿಕರಿಗೆ ಗಾಯಗಳಾಗಿಲ್ಲ ಎಂದು ರೈಲ್ವೆ ಅಧಿಕಾರಿಗಳು ದೃಢಪಡಿಸಿದ್ದಾರೆ. ಈಶಾನ್ಯ ಗಡಿನಾಡು ರೈಲ್ವೆಯ ಲುಮ್ಡಿಂಗ್ ವಿಭಾಗದ ಜಮುನಾಮುಖ್-ಕಂಪುರ್ ವಿಭಾಗದಲ್ಲಿ ಶನಿವಾರ (ಡಿಸೆಂಬರ್ 20) ಮುಂಜಾನೆ 2.17 ರ ಸುಮಾರಿಗೆ ಈ ಅಪಘಾತ ಸಂಭವಿಸಿದೆ. ರೈಲು ಸಂಖ್ಯೆ … Continue reading ರೈಲು ಡಿಕ್ಕಿ ಹೊಡೆದು 8 ಆನೆಗಳು ಸಾವು, ಹಳಿ ತಪ್ಪಿದ ಐದು ಬೋಗಿಗಳು.!