Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > King Khan ಬಿಡುಗಡೆಗೂ ಮುನ್ನವೇ ಸೋರಿಕೆಯಾಯ್ತು ಕಿಂಗ್ ಸಿನಿಮಾದ ಹಾಡು! ಅಸಲಿಗೆ ಆಗಿದ್ದೇನು..? ವಿಡಿಯೋ ನೋಡಿ
ದೇಶಪ್ರಮುಖಮನರಂಜನೆ

King Khan ಬಿಡುಗಡೆಗೂ ಮುನ್ನವೇ ಸೋರಿಕೆಯಾಯ್ತು ಕಿಂಗ್ ಸಿನಿಮಾದ ಹಾಡು! ಅಸಲಿಗೆ ಆಗಿದ್ದೇನು..? ವಿಡಿಯೋ ನೋಡಿ

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಕಿಂಗ್ ಚಿತ್ರದಲ್ಲಿ ಬಾಲಿವುಡ್‌ ಬಾದ್‌ ಶಾ ಶಾರುಖ್ ಖಾನ್ ಮತ್ತು ದೀಪಿಕಾ ಪಡುಕೋಣೆ ಒಟ್ಟಿಗೆ ಕಾಣಿಸಿಕೊಳ್ಳಲಿದ್ದಾರೆ. ಓಂ ಶಾಂತಿ ಓಂ, ಚೆನ್ನೈ ಎಕ್ಸ್‌ಪ್ರೆಸ್, ಪಠಾಣ್ ಮತ್ತು ಹ್ಯಾಪಿ ನ್ಯೂ ಇಯರ್ ನಂತರ, ಈ ಜೋಡಿ King ಮೂಲಕ ಒಂದಾಗುತಿದೆ. ಈ ಸಿನಿಮಾದ ಮೇಲೆ ಪ್ರೇಕ್ಷಕರು ಸಾಕಷ್ಟು ಭರವಸೆ ಇಟ್ಟುಕೊಂಡಿದ್ದಾರೆ.

ಆದರೆ ಈ ಚಿತ್ರದ ಹಾಡಿನ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗುತ್ತಿದೆ. ಈ ವೀಡಿಯೊ ಕಿಂಗ್ ಚಿತ್ರದ ಸೋರಿಕೆಯಾದ ಹಾಡು ಎಂದು ಹೇಳಲಾಗುತ್ತಿದೆ. ಆದರೆ, ಇದರ ಅಸಲಿಯತ್ತ ಬೇರೆಯೇ ಇದೆ.

ಪ್ರಸ್ತುತ 2026 ರಲ್ಲಿ ತೆರೆಕಾಣಲಿರುವ ‘ಕಿಂಗ್’ ಚಿತ್ರದ ದೃಶ್ಯ ಅಂತ ಹೇಳಿರುವ ವಿಡಿಯೋ ಒಂದು ಸೋಷಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗುತ್ತಿದೆ.. ಈ ಚಿತ್ರದ ಹಾಡಿನ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ಸಂಚಲನ ಸೃಷ್ಟಿಸುತ್ತಿದೆ. ಕಿಂಗ್ ಚಿತ್ರದ ಸೋರಿಕೆಯಾದ ಹಾಡು ಎಂದು ಹೇಳಲಾಗುತ್ತಿದೆ. ಶಾರುಖ್ ದೀಪಿಕಾ ಪಡುಕೋಣೆ ಕಿಸ್‌ ಮಾಡುತ್ತಿರುವ ಸೀನ್‌ ಈ ವೈರಲ್‌ ಕ್ಲಿಪ್‌ನಲ್ಲಿದೆ.

ಆದಾಗ್ಯೂ, ಈ ವೀಡಿಯೊ ಯಾವುದೇ ರೀತಿಯಲ್ಲಿ ‘ಕಿಂಗ್’ ಚಿತ್ರದ ಭಾಗವಲ್ಲ. ಇದು AI- ರಚಿತವಾದ ಫ್ಯಾನ್ ಎಡಿಟ್ ಮಾಡಿದ ವೀಡಿಯೊ ಎಂದು ತಿಳಿದುಬಂದಿದೆ. ಇದರಲ್ಲಿ ಶಾರುಖ್ ಖಾನ್ ಅವರ ಸಾಲ್ಟ್ ಆ್ಯಂಡ್ ಪೆಪ್ಪರ್ ಲುಕ್ ‘ಜವಾನ್’ ಚಿತ್ರದಂತೆಯೇ ಕಾಣುತ್ತದೆ. ವೀಡಿಯೊವನ್ನು ನೈಜವಾಗಿ ಕಾಣುವಂತೆ ಮಾಡಲು ತಂತ್ರಜ್ಞಾನವನ್ನು ಬಳಸಿಕೊಂಡು ಇಬ್ಬರ ಮುಖವನ್ನು ಎಡಿಟ್ ಮಾಡಲಾಗಿದೆ.

AI Grok ಸೇರಿದಂತೆ ಹಲವಾರು ಪರಿಕರಗಳು ವೈರಲ್ ವೀಡಿಯೊವನ್ನು ತನಿಖೆ ಮಾಡಿವೆ.ಅನೇಕ ಅಭಿಮಾನಿಗಳು ಈ ವೀಡಿಯೊವನ್ನು AI ನಿಂದ ರಚಿಸಲಾಗಿದೆ ಎಂದು ತಕ್ಷಣವೇ ಗುರುತಿಸಿದ್ದಾರೆ.. ಅಲ್ಲದೆ, ಇಂತಹ ನಕಲಿ ವೀಡಿಯೊಗಳ ಬಗ್ಗೆ ಅಸಮಾಧಾನವನ್ನು ಖಾನ್‌ ಅಭಿಮಾನಿಗಳು ವ್ಯಕ್ತಪಡಿಸಿದ್ದಾರೆ..

https://x.com/sameerahmadx/status/2001703557054321093?ref_src=twsrc%5Etfw%7Ctwcamp%5Etweetembed%7Ctwterm%5E2001703557054321093%7Ctwgr%5E5e286a46e38bd2b2b55ef291379ce223f1d6dfcb%7Ctwcon%5Es1_c10&ref_url=https%3A%2F%2Fd-18184176811364940429.ampproject.net%2F2510081644000%2Fframe.html

 

https://youtube.com/@newsics_karunadu?si=LCYTsfkEwBnM7Hjh

TAGGED:#song #movie #King #release #ShahRukhKhan #DeepikaPadukone
Share This Article
Facebook Twitter Copy Link Print
Previous Article ಇನ್ಮುಂದೆ ಸರ್ಕಾರಿ ನೌಕರರು ಕಚೇರಿಗೆ ಸ್ಲೀವ್​ಲೆಸ್, ಹರಿದ ಜೀನ್ಸ್ ಹಾಕಿ ಹೋದ್ರೆ ಕಷ್ಟ!
Next Article Doddabommaiah passes away ಹೃದಯಾಘಾತದಿಂದ ಕೊನೆಯುಸಿರೆಳೆದ ಹಿರಿಯ ಪತ್ರಕರ್ತ ದೊಡ್ಡಬೊಮ್ಮಯ್ಯ

Popular Posts

ಗೃಹಲಕ್ಷ್ಮಿ ಯೋಜನೆಯಲ್ಲಿ ಏನೆಲ್ಲಾ ಚೇಂಜ್ ಆಗ್ತಿದೆ; ಅರ್ಜಿ ಸಲ್ಲಿಸಲು ಏನು ಮಾಡ್ಬೇಕು?

2 Min Read

Rain shortage ಈ ಬಾರಿ ರಾಜ್ಯದಲ್ಲಿ ಮುಂಗಾರು ಮಳೆ ಶೇ.21 ಕೊರತೆ!

2 Min Read

ಪ್ರತಿಭಟನೆ ವೇಳೆ CJP ನಾಯಕ ‘ಅಭಿಜಿತ್ ದೀಪ್ಕೆ’ಗೆ ಕಪಾಳ ಮೋಕ್ಷ ; ವೈರಲ್ ವಿಡಿಯೋ ನೋಡಿ

1 Min Read

ಹೆಂಡತಿ ಇನ್ನೊಬ್ಬನ ಜೊತೆ ಹಾಸಿಗೆ ಹಂಚಿಕೊಂಡಿದ್ದು ನೋಡಿ ಗಂಡ ಮಾಡಿದ್ದೇನು? ವೈರಲ್ ವಿಡಿಯೋ ನೋಡಿ

1 Min Read

You Might Also Like

ಕರ್ನಾಟಕಪ್ರಮುಖಮನರಂಜನೆ

Siddhartha Parasanur ನಿಗೂಢ ರೀತಿಯಲ್ಲಿ ಕಿರುತೆರೆ ನಟ,‌ ಹಾಸ್ಯ ಕಲಾವಿದ ಸಿದ್ಧಾರ್ಥ ಪರಸನೂರು ನಿಧನ

1 Min Read
ಪ್ರಮುಖದೇಶಮನರಂಜನೆ

Preetam Chakravarthy ಬಾಲಿವುಡ್‌ಗೆ ವಿದಾಯ ಹೇಳಿದ್ರಾ ಸಂಗೀತ ನಿರ್ದೇಶಕ ಪ್ರೀತಂ ಚಕ್ರವರ್ತಿ?

1 Min Read
ಪಂಚಾಂಗಈ ದಿನದಿನ ಭವಿಷ್ಯಪ್ರಮುಖ

GOOD MORNING | Today’s Horoscope ಇಂದಿನ ಪಂಚಾಂಗ/ ರಾಶಿ ಭವಿಷ್ಯ, 16-06-2026, ಮಂಗಳವಾರ, ಹೇಗಿದೆ ಇಂದಿನ ನಿಮ್ಮ ಗ್ರಹಗತಿ?

4 Min Read
ಕರ್ನಾಟಕದೇಶಪ್ರಮುಖ

RSS reaction ಆರೆಸ್ಸೆಸ್ ರಹಸ್ಯವಾಗಿಲ್ಲ, ಪ್ರಿಯಾಂಕ್ ಖರ್ಗೆ ಪತ್ರ ರಾಜಕೀಯ ಗಿಮಿಕ್: ಡಾ. ಮೋಹನ್ ಭಾಗ್ವತ್

2 Min Read

Social Networks

Facebook-f Instagram Twitter
Welcome Back!

Sign in to your account

Lost your password?