King Khan ಬಿಡುಗಡೆಗೂ ಮುನ್ನವೇ ಸೋರಿಕೆಯಾಯ್ತು ಕಿಂಗ್ ಸಿನಿಮಾದ ಹಾಡು! ಅಸಲಿಗೆ ಆಗಿದ್ದೇನು..? ವಿಡಿಯೋ ನೋಡಿ

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube newsics.com ಕಿಂಗ್ ಚಿತ್ರದಲ್ಲಿ ಬಾಲಿವುಡ್‌ ಬಾದ್‌ ಶಾ ಶಾರುಖ್ ಖಾನ್ ಮತ್ತು ದೀಪಿಕಾ ಪಡುಕೋಣೆ ಒಟ್ಟಿಗೆ ಕಾಣಿಸಿಕೊಳ್ಳಲಿದ್ದಾರೆ. ಓಂ ಶಾಂತಿ ಓಂ, ಚೆನ್ನೈ ಎಕ್ಸ್‌ಪ್ರೆಸ್, ಪಠಾಣ್ ಮತ್ತು ಹ್ಯಾಪಿ ನ್ಯೂ ಇಯರ್ ನಂತರ, ಈ ಜೋಡಿ King ಮೂಲಕ ಒಂದಾಗುತಿದೆ. ಈ ಸಿನಿಮಾದ ಮೇಲೆ ಪ್ರೇಕ್ಷಕರು ಸಾಕಷ್ಟು ಭರವಸೆ ಇಟ್ಟುಕೊಂಡಿದ್ದಾರೆ. ಆದರೆ ಈ ಚಿತ್ರದ ಹಾಡಿನ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗುತ್ತಿದೆ. ಈ ವೀಡಿಯೊ ಕಿಂಗ್ ಚಿತ್ರದ ಸೋರಿಕೆಯಾದ ಹಾಡು … Continue reading King Khan ಬಿಡುಗಡೆಗೂ ಮುನ್ನವೇ ಸೋರಿಕೆಯಾಯ್ತು ಕಿಂಗ್ ಸಿನಿಮಾದ ಹಾಡು! ಅಸಲಿಗೆ ಆಗಿದ್ದೇನು..? ವಿಡಿಯೋ ನೋಡಿ